Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಇಂದೋರ್‌ನಲ್ಲಿ ಕಲುಷಿತ ನೀರಿನ ವಿಷಾದಯೋಗ: 7 ಮಂದಿ ಸಾವು, ಸಾವಿರಕ್ಕೂ ಅಧಿಕ ಜನರಿಗೆ ವಾಂತಿ-ಭೇದಿ!

ಭೋಪಾಲ್: ಚರಂಡಿ ನೀರು ಮಿಶ್ರಣಗೊಂಡಿದ್ದ ಕುಡಿಯುವ ನೀರನ್ನು ಸೇವಿಸಿ 7 ಜನರು ಸಾವನ್ನಪ್ಪಿರುವ ಘಟನೆ ಇಂದೋರ್‌ನ (Indore)  ಭಾಗೀರಥಪುರದಲ್ಲಿ ನಡೆದಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, 3 ಜನ ಸಾವನ್ನಪ್ಪಿರುವುದು ಮಾತ್ರ ದೃಢಪಟ್ಟಿದ್ದು, ಸ್ಥಳೀಯ ನಿವಾಸಿಗಳ 7

ದೇಶ - ವಿದೇಶ

‘ಟಾಕ್ಸಿಕ್’ನಲ್ಲಿ ನಯನತಾರಾ ಹೊಸ ಅವತಾರ: “ಇದು ಅವರ ವೃತ್ತಿಜೀವನದ ಮೈಲಿಗಲ್ಲು” ಎಂದ ನಿರ್ದೇಶಕಿ ಗೀತು ಮೋಹನ್‌ದಾಸ್!

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾವು ಮಾರ್ಚ್ 19ರಂದು ತೆರೆಗೆ ಬರಲು ಸಜ್ಜಾಗುತ್ತಿದ್ದು, ಚಿತ್ರದ ಮೇಲಿನ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ

ದೇಶ - ವಿದೇಶ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನಾ ವಾರ್ಷಿಕೋತ್ಸವದ ಸಂಭ್ರಮ: ಗಣ್ಯರ ಸಮ್ಮುಖದಲ್ಲಿ ವಿಶೇಷ ಅಭಿಷೇಕ!

ಲಕ್ನೋ: ಅಯೋಧ್ಯೆಯ (Ayodhya) ರಾಮಮಂದಿರದಲ್ಲಿಂದು (ಡಿ.31) ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಹಿನ್ನೆಲೆ ವಿಶೇಷ ಅಭಿಷೇಕ, ಧಾರ್ಮಿಕ ಸ್ನಾನ ನೆರವೇರಲಿದೆ. `ಪ್ರಾಣ ಪ್ರತಿಷ್ಠಾ ದ್ವಾದಶಿ’ ಎಂದು ಕರೆಯಲಾಗುವ ಈ ವಾರ್ಷಿಕೋತ್ಸವದಲ್ಲಿ ರಕ್ಷಣಾ

ದೇಶ - ವಿದೇಶ

2026ರಲ್ಲಿ ಭಾರತ-ಪಾಕ್ ಸಂಘರ್ಷದ ಭೀತಿ ಅಮೆರಿಕ ಎಚ್ಚರಿಕೆ

ವಾಷಿಂಗ್ಟನ್: 2026ರಲ್ಲೂ ಭಾರತ ಮತ್ತು ಪಾಕಿಸ್ತಾನದ ನಡುವೆ ಸಶಸ್ತ್ರ ಸಂಘರ್ಷ ನಡೆಯುವ ಸಾಧ್ಯತೆ ನಿಚ್ಚಳವಾಗಿದೆ ಎಂದು ಅಮೆರಿಕದ ಚಿಂತಕ ಕೂಟವೊಂದು ಎಚ್ಚರಿಕೆ ನೀಡಿದೆ. ವಿದೇಶಿ ಸಂಪರ್ಕಗಳ ಮಂಡಳಿ ವರದಿ ಅಮೆರಿಕದ ವಿದೇಶಾಂಗ ನೀತಿಯ ತಜ್ಞರನ್ನು

ದೇಶ - ವಿದೇಶ

ಸೋಂಕಿತ ಎಮ್ಮೆ ಹಾಲು ಸೇವನೆ: 200 ಜನರಿಗೆ ಲಸಿಕೆ

ಉತ್ತರ ಪ್ರದೇಶದ ಬುದೌನ್ ಜಿಲ್ಲೆಯ ಪಿಪ್ರೌಲಿ ಗ್ರಾಮದ ಸುಮಾರು 200 ನಿವಾಸಿಗಳು ರೇಬೀಸ್ ಲಸಿಕೆ ಪಡೆದಿದ್ದಾರೆ. ಅಂತ್ಯಕ್ರಿಯೆಯಲ್ಲಿ ಸೇವಿಸುವ ಮೊಸರು ಆಧಾರಿತ ಖಾದ್ಯವಾದ ರೈತಾವನ್ನು ನಾಯಿ ಕಚ್ಚಿದ ಎಮ್ಮೆಯ ಹಾಲಿನಿಂದ ತಯಾರಿಸಲಾಗಿದೆ ಎಂದು ಕಂಡುಹಿಡಿಯಲ್ಪಟ್ಟ

ದೇಶ - ವಿದೇಶ

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ಚೀನಾ? ಟ್ರಂಪ್ ಬೆನ್ನಲ್ಲೇ ಮಧ್ಯಸ್ಥಿಕೆಯ ‘ಕ್ರೆಡಿಟ್’ಗೆ ಮುಂದಾದ ಬೀಜಿಂಗ್!

ಬೀಜಿಂಗ್: ಭಾರತ ಮತ್ತು ಪಾಕಿಸ್ತಾನ (India-Pakistan) ನಡುವಿನ ಯುದ್ಧವನ್ನು ನಿಲ್ಲಿಸಿದ್ದು ನಾವೇ ಎಂದು ಚೀನಾ ಹೇಳಿಕೊಂಡಿದೆ. ಕ್ರೆಡಿಟ್‌ ಆಸೆಗಾಗಿ ಜಾಗತಿಕ ವೇದಿಕೆಗಳಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಈ ಹೇಳಿಕೆ ಮೂಲಕ ಬೊಬ್ಬೊ

ದೇಶ - ವಿದೇಶ

ಅಮೆರಿಕದ ಮಾಜಿ ಅಧ್ಯಕ್ಷ ಜೆಎಫ್‌ಕೆ ಮೊಮ್ಮಗಳು ಟಟಿಯಾನಾ ಸ್ಕ್ಲೋಸ್‌ಬರ್ಗ್ (35) ನಿಧನ

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಜಾನ್‌ ಎಫ್‌. ಕೆನಡಿ (John F Kennedy) ಅವರ ಮೊಮ್ಮಗಳು, ಅಮೆರಿಕದ ಪತ್ರಕರ್ತೆ ಟಟಿಯಾನಾ ಸ್ಕ್ಲೋಸ್‌ಬರ್ಗ್ (Tatiana Schlossberg) ಅವರು ತಮ್ಮ 35ನೇ ವಯಸ್ಸಿನಲ್ಲಿ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ. ನಮ್ಮ ಸುಂದರ

ದೇಶ - ವಿದೇಶ

ಪಾಕ್ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಪುತ್ರಿಯ ವಿವಾಹ: ಸೋದರಳಿಯನ ಜೊತೆ ಹಸೆಮಣೆ ಏರಿದ ಮಹ್ನೂರ್!

ಇಸ್ಲಾಮಾಬಾದ್: ‌ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ (Asim Munir) ಅವರು ತನ್ನ ಸಹೋದರನ ಪುತ್ರನಿಗೆ ಮಗಳನ್ನು ಕೊಟ್ಟು ಮದುವೆ ಮಾಡಿದ್ದಾರೆ. ಮುನೀರ್‌ ಪುತ್ರಿ ಮಹ್ನೂರ್ ಡಿ.26 ರಂದು ತಮ್ಮ ಸೋದರಸಂಬಂಧಿ ಅಬ್ದುಲ್ ರೆಹಮಾನ್

ದೇಶ - ವಿದೇಶ

ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂದೂಗಳ ಸರಣಿ ಹತ್ಯೆ: ಒಂದೇ ತಿಂಗಳಲ್ಲಿ ಮೂವರ ಬಲಿ; ವಿಶ್ವದಾದ್ಯಂತ ತೀವ್ರ ಆಕ್ರೋಶ!

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಮತ್ತೊಬ್ಬ ಹಿಂದೂ ವ್ಯಕ್ತಿ (Hindu Man) ಬಜೇಂದ್ರ ಬಿಸ್ವಾಸ್‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ತಿಂಗಳಲ್ಲಿ ನಡೆದ ಹಿಂದೂಗಳ ಮೂರನೇ ಹತ್ಯೆ ಇದಾಗಿದೆ. ಸುಳ್ಳು

ದೇಶ - ವಿದೇಶ

ವಂದೇ ಭಾರತ್ ಸ್ಲೀಪರ್: 180 ಕಿ.ಮೀ ವೇಗದ ಭರ್ಜರಿ ಟೆಸ್ಟ್!

ಹೊಸದಿಲ್ಲಿ: ಕೋಟಾ ಮತ್ತು ನಗ್ದಾ ಸೆಕ್ಷನ್ ನಡುವೆ ವಂದೇಭಾರತ್ ಸ್ಲೀಪರ್ ರೈಲು 180 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿರುವ ವಿಡಿಯೊವನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಾಮಾಜಿಕ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ವಾಟರ್ ಟೆಸ್ಟ್