Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮೆಸ್ಸಿ ಕಾರ್ಯಕ್ರಮದ ದುಷ್ಕೃತ್ಯ: ಕ್ರೀಡಾ ಸಚಿವರಿಂದ ರಾಜೀನಾಮೆ ಯತ್ನ

ಕೋಲ್ಕತ್ತಾ : ಡಿಸೆಂಬರ್ 13, 2025 ರಂದು ಸಾಲ್ಟ್ ಲೇಕ್‌ನ ವಿವೇಕಾನಂದ ಯುವ ಭಾರತಿ ಕ್ರಿರಂಗನ್ (ವಿವೈಬಿಕೆ)ನಲ್ಲಿ ನಡೆದ ಫುಟ್‌ಬಾಲ್ ಐಕಾನ್ ಲಿಯೋನೆಲ್ ಮೆಸ್ಸಿ ಅವರ ಕಾರ್ಯಕ್ರಮದ ಸಂದರ್ಭದಲ್ಲಿ ದುಷ್ಕೃತ್ಯ ನಡೆದಿದೆ ಎಂಬ ಆರೋಪದ

ದೇಶ - ವಿದೇಶ

ಗೋವಾ ನೈಟ್‌ಕ್ಲಬ್ ದುರಂತ: ಲೂತ್ರಾ ಸಹೋದರರ ಬಂಧನ

ಹೊಸದಿಲ್ಲಿ: ಗೋವಾದಲ್ಲಿ ಭೀಕರ ಅಗ್ನಿದುರಂತ ಸಂಭವಿಸಿದ ನೈಟ್‌ಕ್ಲಬ್‌ ಮಾಲಕರಾದ ಸೌರಭ್ ಮತ್ತು ಗೌರವ್ ಲೂತ್ರಾ ಅವರನ್ನು ಥಾಯ್ಲೆಂಡ್‌ನಿಂದ ಗಡೀಪಾರು ಮಾಡಿದ ಹಿನ್ನೆಲೆ ಅವರು ದಿಲ್ಲಿಗೆ ಬಂದಿಳಿದಿದ್ದಾರೆ. ಅವರನ್ನು ದಿಲ್ಲಿ ವಿಮಾನ ನಿಲ್ದಾಣದಲ್ಲಿ ಹಾಜರಿದ್ದ ಗೋವಾ

ದೇಶ - ವಿದೇಶ

ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸರಣಿ ಅಪಘಾತ

ಮಥುರಾ (ಉತ್ತರ ಪ್ರದೇಶ): ದಟ್ಟ ಮಂಜಿನಿಂದ ಗೋಚರತೆ ತೀವ್ರವಾಗಿ ಕುಸಿದ ಹಿನ್ನೆಲೆಯಲ್ಲಿ ಮಂಗಳವಾರ ಮುಂಜಾನೆ ಮಥುರಾ ಜಿಲ್ಲೆಯ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಭಾರೀ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದು, ಹಲವರು

ದೇಶ - ವಿದೇಶ

IMA ಇತಿಹಾಸದಲ್ಲಿ ಮೊದಲ ಮಹಿಳಾ ಅಧಿಕಾರಿ: ಸಾಯಿ ಜಾಧವ್

ಭಾರತೀಯ ಮಿಲಿಟರಿ ಅಕಾಡೆಮಿಯ (IMA) 157 ನೇ ಪಾಸಿಂಗ್ ಔಟ್ ಪೆರೇಡ್ ಭಾನುವಾರ ಡೆಹ್ರಾಡೂನ್‌ನಲ್ಲಿ ಮುಕ್ತಾಯಗೊಂಡಿದೆ. IMA ಪಾಸಿಂಗ್ ಔಟ್ ಪೆರೇಡ್ ನಂತರ, 491 ಲೆಫ್ಟಿನೆಂಟ್‌ಗಳಾಗಿ ಪದವಿ ಸ್ವೀಕರಿಸಿದ್ದಾರೆ. ಇವರ ಮಧ್ಯೆ ಸಾಯಿ ಜಾಧವ್

ದೇಶ - ವಿದೇಶ

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದಿಂದ ಕ್ಯಾಪುಚಿನ್ ಕೋತಿಗಳು

ಆನೇಕಲ್: ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದಿಂದ ಎಂಟು ಕ್ಯಾಪುಚಿನ್ ಕೋತಿಗಳು ಆಗಮಿಸಿವೆ. ಪ್ರಾಣಿ ವಿನಿಮಯದ ಅಡಿಯಲ್ಲಿ ಬಂದಿರುವ ನಾಲ್ಕು ಗಂಡು ಮತ್ತು ನಾಲ್ಕು ಹೆಣ್ಣು ಕೋತಿಗಳು ಆರೋಗ್ಯ ತಪಾಸಣೆ ಮತ್ತು ಕ್ವಾರಂಟೈನ್ ಪ್ರಕ್ರಿಯೆ ಮುಗಿಸಿ ಸಾರ್ವಜನಿಕರ

ದೇಶ - ವಿದೇಶ

ಸಿಡ್ನಿ ದಾಳಿ: ಪ್ರಾಣ ಪಣಕ್ಕಿಟ್ಟ ವೀರನಿಗೆ ಕೋಟಿಗಳ ದೇಣಿಗೆ

ಸಿಡ್ನಿ,: ಆಸ್ಟ್ರೇಲಿಯಾದ ಸಿಡ್ನಿ(Sydney)ಯ ಬೊಂಡಿ ಬೀಚ್​ನಲ್ಲಿ ಪಾಕಿಸ್ತಾನ ಮೂಲದ ಇಬ್ಬರು ಗುಂಡಿನ ಸುರಿಮಳೆಗೈದ ಪರಿಣಾಮ 12ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ಸಂದರ್ಭದಲ್ಲಿ ಭಯಪಡದೆ ನಿರಾಯುಧನಾಗಿ ಉಗ್ರನ ವಿರುದ್ಧ ಹೋರಾಡಿದ್ದು, ಓರ್ವ ಹಣ್ಣುಗಳ

ದೇಶ - ವಿದೇಶ

ಸೋನಿಯಾ ಗಾಂಧಿ: ಮಹಿಳಾ ಕಾರ್ಯಕರ್ತೆಯರ ಸಂಕಟದ ಬಗ್ಗೆ ಧ್ವನಿ

ನವದೆಹಲಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರು ಮತ್ತು ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಸೇರಿದಂತೆ ನಿರ್ಣಾಯಕ ಸರ್ಕಾರಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿರುವ ಮಹಿಳಾ ಕಾರ್ಯಕರ್ತೆಯರು ಎದುರಿಸುತ್ತಿರುವ ಸಂಕಟದ

ದೇಶ - ವಿದೇಶ

NMC ಆದೇಶ-ವೈದ್ಯರು ಪ್ರಿಸ್ಕ್ರಿಪ್ಷನ್‌ನಲ್ಲಿ ದೊಡ್ಡಕ್ಷರ ಬಳಸುವುದಕ್ಕೆ ಸೂಚನೆ

ನವದೆಹಲಿ : ವೈದ್ಯರು ಬರೆಯುವ ಪ್ರಿಸ್ಕ್ರಿಪ್ಷನ್ಗಳು ಸಾಮಾನ್ಯವಾಗಿ ವೈದ್ಯಕೀಯ ಅಂಗಡಿಯವರನ್ನು ಹೊರತುಪಡಿಸಿ ಯಾರಿಗೂ ಅರ್ಥವಾಗುವುದಿಲ್ಲ. ಆ ಕೈಬರಹದಿಂದಾಗಿ, ರೋಗಿಗಳು ತಾವು ಬಳಸಬೇಕಾದ ಔಷಧಿಗಳ ವಿವರಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ, ಮತ್ತು ಕೆಲವೊಮ್ಮೆ ಔಷಧಿಕಾರರು ಸಹ

ದೇಶ - ವಿದೇಶ

58 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಕೈಬಿಟ್ಟ ಆಯೋಗ

ನವದೆಹಲಿ: ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಕೆಲವೇ ಗಂಟೆಗಳ ಮೊದಲು, ಚುನಾವಣಾ ಆಯೋಗವು ಮಂಗಳವಾರ ಬೆಳಿಗ್ಗೆ ತನ್ನ ವೆಬ್ಸೈಟ್ನಲ್ಲಿ ತೆಗೆದುಹಾಕಲ್ಪಟ್ಟ ಮತದಾರರ ಹೆಸರುಗಳನ್ನು

ದೇಶ - ವಿದೇಶ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಮತ್ತು ರಾಹುಲ್‌ಗೆ ಬಿಗ್ ರಿಲೀಫ್

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಇಡಿ ಮುಂದಿನ ತನಿಖೆಯನ್ನು ಮುಂದುವರಿಸಬಹುದು ಎಂದು ಹೇಳಿದೆ.