Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಮಗಳ ಕಣ್ಣಿಗೆ ಮೆಣಸಿನ ಪುಡಿ ಎರಸಿ, ಚೂರಿಯಿಂದ ಹಲ್ಲೆ ಮಾಡಿ ಕೊಲೆ

ಗ್ವಾಲಿಯರ್: ಕುಡಿತದ ಚಟ ಬಿಡುವಂತೆ ಒತ್ತಾಯಿಸಿದ್ದಕ್ಕೆ ಮಗಳ ಕಣ್ಣಿಗೆ ಮೆಣಸಿನ ಪುಡಿ ಎರಚಿ, ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​​ನಲ್ಲಿ ನಡೆದಿದೆ. ಗ್ವಾಲಿಯರ್‌ನ ಜನಕ್‌ಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮಾಹಿತಿಯ

ದೇಶ - ವಿದೇಶ

ಯುವಕನು ತಿಳಿಯದೆ ಹಿಂದಕ್ಕೆ ಹೆಜ್ಜೆ ಇಟ್ಟು ಎರಡನೇ ಮಹಡಿಯ ಬಾಲ್ಕನಿಯಿಂದ ಬಿದ್ದ ಯುವಕ

ಜೋಧ್​ಪುರ್: ಯುವಕನೊಬ್ಬ ಎರಡನೇ ಮಹಡಿಯ ಬಾಲ್ಕನಿಯಿಂದ ಕೆಳಗೆ ಬಿದ್ದಿರುವ ಘಟನೆ ರಾಜಸ್ಥಾನದ ಜೋಧ್​​ಪುರದಲ್ಲಿ ನಡೆದಿದೆ. ನೀರು ಕುಡಿಯುತ್ತಾ ಹಿಂದಕ್ಕೆ ಹೆಜ್ಜೆ ಇಟ್ಟ ಪರಿಣಾಮ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.  ಕಾಲುಗಳಿಗೆ ಗಂಭೀರ ಗಾಯವಾಗಿದೆ.  ಬಾಲ್ಕನಿಯ ಗೋಡೆ

ದೇಶ - ವಿದೇಶ

ಸಣ್ಣ ವಯಸ್ಸಲ್ಲೇ ನಿಧನ ಹೊಂದಿದ ತಮಿಳು ನಟ

ತಮಿಳು ನಟ ರೋಬೋ ಶಂಕರ್ ಅವರು 46ನೇ ವಯಸ್ಸಿಗೆ ನಿಧನ ಹೊಂದಿದ್ದಾರೆ. ಅವರು ಈಗಾಗಲೇ ಧನುಶ್ ಹಾಗೂ ದಳಪತಿ ವಿಜಯ್ ಮೊದಲಾದ ಸ್ಟಾರ್ ಹೀರೋಗಳ ಜೊತೆ ಅವರು ನಟಿಸಿದ್ದಾರೆ. ಅವರ ಸಾವು ತಮಿಳು ಚಿತ್ರರಂಗಕ್ಕೆ

ದೇಶ - ವಿದೇಶ

ಹೆರಿಗೆ ಕೊಠಡಿಯೊಳಗೆ ವೈದ್ಯೆಯ ಮೇಲೆ ಇಂಟರ್ನ್ ವಿದ್ಯಾರ್ಥಿನಿಯರ ಹಲ್ಲೆ; ವಿಡಿಯೋ ವೈರಲ್

ಮಧ್ಯಪ್ರದೇಶ: ಹೆಚ್ಚು ಓದುತ್ತಿದ್ದಂತೆ ನಾವುಗಳು ಮನುಷ್ಯತ್ವ ಮರೆತು ವರ್ತಿಸುತ್ತಿದ್ದೇವೆ. ಎಲ್ಲಿ ಹೇಗೆ ವರ್ತಿಸಬೇಕು ಎನ್ನುವುದನ್ನು ಮರೆತು ಬಿಟ್ಟಿದ್ದೇವೆ ಎಂದೆನಿಸುತ್ತದೆ. ಈ ದೃಶ್ಯ ನೋಡಿದ ಮೇಲೆ ನಿಮಗೂ ಹಾಗೆಯೇ ಅನಿಸಿದ್ರೂ ತಪ್ಪಿಲ್ಲ. ಹೆರಿಗೆ ಕೊಠಡಿಯೊಳಗೆ ಕರ್ತವ್ಯದಲ್ಲಿದ್ದ

ದೇಶ - ವಿದೇಶ

ಏಷ್ಯಾಕಪ್ ಪಂದ್ಯ ನಡೆಯುವಾಗಲೇ ತಂದೆ ನಿಧನ; ಶ್ರೀಲಂಕಾ ಆಲ್‌ರೌಂಡರ್ ಡುನಿತ್ ವೆಲ್ಲಾಲಗೆಗೆ ನೋವಿನ ಸುದ್ದಿ

ಶ್ರೀಲಂಕಾದ ಆಲ್‌ರೌಂಡರ್ ಡುನಿತ್ ವೆಲ್ಲಾಲಗೆ ಅವರ ತಂದೆ ಏಷ್ಯಾಕಪ್​ನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯ ನಡೆಯುತ್ತಿರುವಾಗ ನಿಧನರಾದರು. ಪಂದ್ಯದ ವೇಳೆಯೇ ಈ ವಿಷಯವನ್ನು ವೆಲ್ಲಾಲಗೆಗೆ ತಿಳಿಸಲಾಗಿತ್ತು. ಶ್ರೀಲಂಕಾದ ಮಾಧ್ಯಮ ವರದಿಗಳ ಪ್ರಕಾರ, ಡುನಿತ್ ಅವರ ತಂದೆ

ದೇಶ - ವಿದೇಶ

ಅತ್ಯಾಚಾರ ಆರೋಪ: ದೆಹಲಿ ವಿಮಾನ ನಿಲ್ದಾಣದಲ್ಲಿ ಲಲಿತ್ ಮೋದಿ ಸಹೋದರ ಸಮೀರ್ ಮೋದಿ ಬಂಧನ

ನವದೆಹಲಿ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶ ಭ್ರಷ್ಟ ಉದ್ಯಮಿ ಲಲಿತ್ ಮೋದಿಯ ಸಹೋದರ ಸಮೀರ್ ಮೋದಿಯನ್ನು ದೆಹಲಿ ಏರ್​ಪೋರ್ಟ್​​ನಲ್ಲಿ ಬಂಧಿಸಿದ್ದಾರೆ.ಪೊಲೀಸರು ಈ ಬಗ್ಗೆ ಬಹಳ ಸಮಯದಿಂದ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣವನ್ನು ನ್ಯೂ ಫ್ರೆಂಡ್ಸ್

ದೇಶ - ವಿದೇಶ

ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯನ ಹತ್ಯೆ: ಕ್ಯಾಲಿಫೋರ್ನಿಯಾದಲ್ಲಿ ಟೆಕ್ಕಿ ಮೇಲೆ ಗುಂಡು ಹಾರಿಸಿದ ಪೊಲೀಸರು

ಕ್ಯಾಲಿಫೋರ್ನಿಯಾ: ಅಮೆರಿಕದ ಕ್ಯಾಲಿಫೋರ್ನಿಯಾ ಪೊಲೀಸರು ಭಾರತೀಯ ಟೆಕ್ಕಿ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಕೆಲವು ದಿನಗಳ ಹಿಂದೆ ಅಮೆರಿಕದ ಟೆಕ್ಸಾಸ್​ನಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬರ ಶಿರಚ್ಛೇದ ಮಾಡಲಾಗಿತ್ತು.

ದೇಶ - ವಿದೇಶ

ಬಿರಿಯಾನಿಯಲ್ಲಿ ಚಿಕನ್ ಪೀಸ್ ಇಲ್ಲವೆಂದು ಟ್ರಾಫಿಕ್ ಹೋಂ ಗಾರ್ಡ್‌ಗಳ ನಡುವೆ ಹೊಡೆದಾಟ

ಕೊಚ್ಚಿ: ಚಿಕನ್ ಬಿರಿಯಾನಿಯಲ್ಲಿ ಚಿಕನ್ ಸಿಗದಿದ್ದಕ್ಕೆ ಟ್ರಾಫಿಕ್ ಹೋಂ ಗಾರ್ಡ್‌ಗಳ ನಡುವೆ ಹೊಡೆದಾಡಿಕೊಂಡ ಘಟನೆ ಕೊಚ್ಚಿಯ ಪಳ್ಳುರುತ್ತಿ ಟ್ರಾಫಿಕ್ ಪೊಲೀಸ್ ಸ್ಟೇಷನ್‌ನಲ್ಲಿ ನಡೆದಿದೆ. ಸಹದ್ಯೋಗಿಯೊಬ್ಬನ ನಿವೃತ್ತಿಯಾಗಿದ್ದುಈ ಹಿನ್ನೆಲೆ ಪಾರ್ಟಿ ಮಾಡಲಾಡಲಾಗಿತ್ತು. ಈ ವೇಳೆ ಬಿರಿಯಾನಿ

ದೇಶ - ವಿದೇಶ

ಗಾಜಾ ನಗರದ ಬಹುಭಾಗವನ್ನು ಸುತ್ತುವರಿದ ಇಸ್ರೇಲ್‌ ಸೇನೆ: ನರಮೇಧದ ಯುದ್ಧ ಎಂದ ಕತಾರ್

ಜೆರುಸೆಲೇಂ/ಅಡನ್‌: ಗಾಜಾ ನಗರದ ಕರಾವಳಿ ಭಾಗದ ದೊಡ್ಡ ಪ್ರದೇಶವೊಂದನ್ನು ಹೊರತುಪಡಿಸಿ ಉಳಿದ ಬಹುಭಾಗವನ್ನು ಇಸ್ರೇಲ್‌ ಸೇನೆಯು ಸುತ್ತುವರಿದಿದೆ. ಒಂದೆಡೆ, ಸಾವಿರಾರು ಪ್ಯಾಲೆಸ್ಟೇನಿಯನ್ನರು ನಗರವನ್ನು ತೊರೆಯುತ್ತಿದ್ದರೆ ಇನ್ನೊಂದೆಡೆ, ಇಸ್ರೇಲ್‌ ಭೂಸೇನೆಯು ಎರಡನೇ ದಿನವೂ ತನ್ನ ದಾಳಿಯನ್ನು

ದೇಶ - ವಿದೇಶ

ವಿದ್ಯಾರ್ಥಿನಿಯರ ಪ್ರತಿಭಟನೆ ಹತ್ತಿಕ್ಕಲು ಪೊಲೀಸರಿಂದ ದೈಹಿಕ ಹಲ್ಲೆ

ಕೋಲ್ಕತ್ತಾ : ಕೋಲ್ಕತ್ತಾದ ಉತ್ತರ ಹೊರವಲಯದಲ್ಲಿರುವ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ