Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಶ್ವೇತಭವನದಲ್ಲಿ ಸಿರಿಯಾ ಅಧ್ಯಕ್ಷ ಅಹ್ಮದ್ ಅಲ್-ಶರಾ ಬಳಿ “ನಿಮಗೆ ಎಷ್ಟು ಪತ್ನಿಯರು?” ಎಂದು ಹಾಸ್ಯವಾಗಿ ಕೇಳಿದ ಡೊನಾಲ್ಡ್ ಟ್ರಂಪ್!

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ಸಿರಿಯನ್ (Syria) ಅಧ್ಯಕ್ಷ ಅಹ್ಮದ್ ಅಲ್-ಶರಾ (Ahmed Al-Sharaa) ಅವರ ಬಳಿ ನಿಮಗೆ ಎಷ್ಟು ಪತ್ನಿಯರು ಎಂದು ಕೇಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌

ಅಪರಾಧ ದೇಶ - ವಿದೇಶ

ಅಮರಾವತಿಯಲ್ಲಿ ವೇದಿಕೆ ಮೇಲೆ ವರನ ಮೇಲೆ ದಾಳಿ; ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿಯ ದೃಶ್ಯ ಸೆರೆಹಿಡಿದ ಡ್ರೋನ್ ವಿಡಿಯೋಗ್ರಾಫರ್!

ಮುಂಬೈ: ಮದುವೆ ಮಂಟಪದಲ್ಲಿ ವರನಿಗೆ ಚಾಕುವಿನಿಂದ ಇರಿದು ಎಸ್ಕೇಪ್‌ ಆಗುತ್ತಿದ್ದ ವ್ಯಕ್ತಿಯನ್ನು ವೆಡ್ಡಿಂಗ್‌ ಡ್ರೋನ್‌ 2 ಕಿ.ಮೀ ವರೆಗೆ ಬೆನ್ನಟ್ಟಿದ ಪ್ರಸಂಗ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ. ಮಹಾರಾಷ್ಟ್ರದ ಅಮರಾವತಿಯಲ್ಲಿ ಮದುವೆ ಸಮಾರಂಭದಲ್ಲಿ ಈ ಘಟನೆ ನಡೆದಿದ್ದು,

ದೇಶ - ವಿದೇಶ

ಬಿಹಾರದಲ್ಲಿ ಬಿಜೆಪಿ ಪಾಳಯದಲ್ಲಿ ಸಂಭ್ರಮ: ಎಕ್ಸಿಟ್ ಪೋಲ್‌ನಲ್ಲಿ NDAಗೆ ಬಹುಮತ; ಪಾಟ್ನಾದಲ್ಲಿ 500 ಕೆ.ಜಿ. ಲಡ್ಡು, ಬೃಹತ್ ಔತಣಕೂಟಕ್ಕೆ ಸಿದ್ಧತೆ!

ಪಾಟ್ನಾ: ಬಿಹಾರ (Bihar) ವಿಧಾನಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದ ಬೆನ್ನಲ್ಲೇ ಬಿಜೆಪಿ ಪಾಳಯದಲ್ಲಿ ಸಂಭ್ರಮಾಚರಣೆ ಗರಿಗೆದರಿದೆ. ಎಲ್ಲಾ ಸಮೀಕ್ಷೆಗಳಲ್ಲಿ ಎನ್‌ಡಿಎಗೆ (NDA) ಬಹುಮತ ಸಿಕ್ಕಿರುವುದು ಮೈತ್ರಿಕೂಟದ ನಾಯಕರಲ್ಲಿ ಹುರುಪು ಹೆಚ್ಚಿಸಿದೆ. ಪಾಟ್ನಾದಲ್ಲಿ ಲಡ್ಡು ಮತ್ತು

ದೇಶ - ವಿದೇಶ

ದೆಹಲಿ ಸ್ಫೋಟದ ಬೆನ್ನಲ್ಲೇ ಭದ್ರತಾ ಆತಂಕ: ಇಂಡಿಗೋ ವಿಮಾನಗಳಿಗೆ ಬಾಂಬ್ ಬೆದರಿಕೆ ಇಮೇಲ್; 5 ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ‘ಹೈ ಅಲರ್ಟ್’ ಘೋಷಣೆ!

ನವದೆಹಲಿ: ದೆಹಲಿ ಕಾರು ಸ್ಫೋಟ ಪ್ರಕರಣದ ಹಿಂದೆ ಉಗ್ರರ ಕೈವಾಡ ಮಾತ್ರವಲ್ಲ, ಪಾಕಿಸ್ತಾನ ಪೋಷಿಸುತ್ತಿರುವ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಗಳ ಕೈವಾಡಗಳು ವ್ಯಕ್ತವಾಗುತ್ತಿದೆ. ಭಾರತದಲ್ಲೇ ಇದ್ದು, ಭಾರತೀಯರ ವಿರುದ್ಧವೇ ಬಾಂಬ್ ಇಡಲು ವೈದ್ಯರ ಸೋಗಿನಲ್ಲಿ

ದೇಶ - ವಿದೇಶ

ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಭದ್ರತಾ ಸಭೆ; ಅಮಿತ್ ಶಾ, ರಾಜನಾಥ್ ಸಿಂಗ್ ಭಾಗಿ!

ನವದೆಹಲಿ: ದೆಹಲಿಯ ಕೆಂಪು ಕೋಟೆ (Delhi Blast) ಬಳಿ 12 ಮಂದಿಯನ್ನು ಬಲಿ ಪಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ್ದಾರೆ. ಇಂದು

ದೇಶ - ವಿದೇಶ

ಹಿರಿಯ ನಟ ಧರ್ಮೇಂದ್ರಗೆ ಬಿಗ್ ರಿಲೀಫ್: ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಧರ್ಮೇಂದ್ರ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಉಸಿರಾಟದ ಸಮಸ್ಯೆಯಿಂದ ದಾಖಲಾಗಿದ್ದ ಹಿರಿಯ ನಟ ಧರ್ಮೇಂದ್ರ (89) ಇಂದು ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಡಾ. ಪ್ರೊ.ಪ್ರತೀತ್ ಸಮ್ದಾನಿ ಮಾತನಾಡಿ, ಧರ್ಮೇಂದ್ರ (Dharmendra) ಅವರನ್ನು ಬೆಳಗ್ಗೆ

ದೇಶ - ವಿದೇಶ

ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಕ್ಕೆ ವಜಾಗೊಂಡಿದ್ದ ಪ್ರಾಧ್ಯಾಪಕನನ್ನು ಮತ್ತೆ ನೇಮಿಸಿದ ಅಲ್‌ ಫಲಾಹ್‌ ವಿವಿ!

ನವದೆಹಲಿ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಕ್ಕೆ ಈ ಹಿಂದೆ ವಜಾಗೊಂಡಿದ್ದ ಪ್ರಾಧ್ಯಾಪಕನೊಬ್ಬನನ್ನು ಅಲ್‌ ಫಲಾಹ್‌ ವಿಶ್ವವಿದ್ಯಾಲಯ ಮತ್ತೆ ನೇಮಕ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ದೆಹಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಫರಿದಾಬಾದ್‌ನಲ್ಲಿರುವ ಅಲ್‌ ಫಲಾಹ್‌ ವಿವಿ ಕೂಡ

ದೇಶ - ವಿದೇಶ

ಹೆಚ್ಚು ವ್ಯಾಯಾಮ ಬೇಡ: ಯೋಗ, ಪ್ರಾಣಾಯಾಮದಿಂದ ಸುಧಾರಿಸಿಕೊಳ್ಳುತ್ತಿದ್ದೇನೆ ಎಂದು ಆಸ್ಪತ್ರೆಯಿಂದ ಬಿಡುಗಡೆಯಾದ ಗೋವಿಂದ ಸ್ಪಷ್ಟನೆ

ಬಾಲಿವುಡ್ ನಟ ಗೋವಿಂದ (61) (Govinda) ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಜ್ಞೆತಪ್ಪಿದ ಪರಿಣಾಮ ಅವರನ್ನ ಮುಂಬೈನ ಕ್ರಿಟಿಕೇರ್ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ (ICU Treatment) ಕೊಡಿಸಲಾಗಿತ್ತು, ಎಲ್ಲಾ ರೀತಿ ತಪಾಸಣೆ ಮುಗಿದ

ದೇಶ - ವಿದೇಶ

ಭೂತಾನ್ ಪ್ರವಾಸ ಮುಗಿಸಿ ತಕ್ಷಣ ಲೋಕನಾಯಕ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ; ಗಾಯಾಳುಗಳ ಆರೋಗ್ಯ ವಿಚಾರಣೆ!

ನವದೆಹಲಿ: ಭೂತಾನ್ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ನೇರವಾಗಿ ದೆಹಲಿಯ ಲೋಕನಾಯಕ ಆಸ್ಪತ್ರೆಗೆ (Lok Nayak Hospital) ಭೇಟಿ ನೀಡಿ ದೆಹಲಿ ಕಾರು ಸ್ಫೋಟದಲ್ಲಿ (Delhi Blast) ಗಾಯಗೊಂಡವರ ಆರೋಗ್ಯ

ದೇಶ - ವಿದೇಶ

ಹರಿಯಾಣದಲ್ಲಿ ತೀವ್ರಗೊಂಡ ತಪಾಸಣೆ; ಕಾರಿನಲ್ಲಿ ದಾಖಲೆಗಳಿಲ್ಲದ ₹1 ಕೋಟಿ ನಗದು ಪತ್ತೆ!

ದೆಹಲಿಯಲ್ಲಿ ಕಾರು ಬಾಂಬ್ ಸ್ಫೋಟದ ನಂತರ ದೆಹಲಿಯ ಸುತ್ತಮುತ್ತಲ ರಾಜ್ಯಗಳು ಹಾಗೂ ದೆಹಲಿಯತ್ತ ಬರುವ ಹಾಗೂ ಹೋಗುವ ವಾಹನಗಳತ್ತ ಪೊಲೀಸರು ನಿಗಾ ಇಟ್ಟಿದ್ದಾರೆ. ಅಲ್ಲಲ್ಲಿ ನಾಕಾಬಂಧಿ ಮಾಡಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಹೀಗೆ ತಪಾಸಣೆ