Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

RCB ಮಾರಾಟಕ್ಕೆ ಡಿಯಾಜಿಯೊ ಅಧಿಕೃತ ಘೋಷಣೆ: ಮುಂದಿನ ವರ್ಷ ಮಾರ್ಚ್‌ 31 ರೊಳಗೆ ಮಾರಾಟ ಪ್ರಕ್ರಿಯೆ ಪೂರ್ಣ

ಮುಂಬೈ: ಅಧಿಕೃತವಾಗಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(RCB) ತಂಡವನ್ನು ಡಿಯಾಜಿಯೊ (Diageo) ಮಾರಾಟ ಮಾಡಲಿದೆ ಎಂದು ಮಾಲೀಕತ್ವ ಹೊಂದಿರುವ ಯುನೈಟೆಡ್ ಸ್ಪಿರಿಟ್ಸ್ (United Spirits) ಅಧಿಕೃತವಾಗಿ ಹೇಳಿದೆ. ಮುಂದಿನ ವರ್ಷದ ಮಾರ್ಚ್‌ 31 ರ ಒಳಗಡೆ ಮಾರಾಟ

ದೇಶ - ವಿದೇಶ

₹60 ಕೋಟಿ ವಂಚನೆ ಕೇಸ್: ರಾಜ್ ಕುಂದ್ರಾ ಕಂಪನಿಯ 4 ಉನ್ನತ ಉದ್ಯೋಗಿಗಳಿಗೆ ಇಒಡಬ್ಲ್ಯೂ ಸಮನ್ಸ್; ಮತ್ತಷ್ಟು ಮಾಹಿತಿ ಬಯಲಾಗುವ ಸಾಧ್ಯತೆ

ಮುಂಬೈ: ನಟಿ ಶಿಲ್ಪಾ ಶೆಟ್ಟಿ (Shilpa Shetty), ರಾಜ್ ಕುಂದ್ರಾ (Raj Kundra) ದಂಪತಿ ಎದುರಿಸುತ್ತಿರುವ 60 ಕೋಟಿ ರೂ. ವಂಚನೆ (Fraud Case ) ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದ್ರಾ ಒಡೆತನದ ಬೆಸ್ಟ್ ಡೀಲ್ ಪ್ರೈವೇಟ್

ದೇಶ - ವಿದೇಶ

‘ಅದು ನನ್ನ ಹಳೆಯ ಫೋಟೋ, ನಾನಿನ್ನೂ ಭಾರತಕ್ಕೇ ಬಂದಿಲ್ಲ’: ವೋಟ್‌ಚೋರಿ ಆರೋಪದ ಬಗ್ಗೆ ಸ್ವತಃ ಬ್ರೆಜಿಲಿಯನ್ ಮಾಡೆಲ್ ಲಾರಿಸಾ ಸ್ಪಷ್ಟನೆ

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನ (Vote Chori) ಆರೋಪ ಮಾಡಿದ್ದ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಆರೋಪವನ್ನು ಸ್ವತಃ ಬ್ರೆಜಿಲಿಯನ್‌ ಮಾಡೆಲ್‌ (Brazil Model) ಅಲ್ಲಗಳೆದಿದ್ದಾರೆ. ಹರಿಯಾಣ ಚುನಾವಣೆಯಲ್ಲಿ ಭಾರೀ

ದೇಶ - ವಿದೇಶ

ಬಿಹಾರ ಚುನಾವಣೆ: ಮೊದಲ ಹಂತದ ಮತದಾನ ಆರಂಭ; ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಪ್ರಧಾನಿ ಮೋದಿ ಮನವಿ

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ (PM Modi) ಮತದಾರರನ್ನು ಕೋರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು ಬಿಹಾರದಲ್ಲಿ

ದೇಶ - ವಿದೇಶ

ವಿಶ್ವಕಪ್ ಗೆಲುವಿನ ಸಂಭ್ರಮ: ಚಾಂಪಿಯನ್ ಟ್ರೋಫಿಯ ಟ್ಯಾಟೂ ಹಾಕಿಸಿಕೊಂಡ ಭಾರತೀಯ ನಾಯಕಿ ಹರ್ಮನ್‌ಪ್ರೀತ್ ಕೌರ್

ನವದೆಹಲಿ: ವಿಶ್ವಕಪ್ ಗೆದ್ದು ಚಾಂಪಿಯನ್ ಆದ ಖುಷಿಯಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ (Team India) ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಟ್ರೋಫಿಯ ಚಿತ್ರವನ್ನು ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಭಾರತ ಮಹಿಳಾ ತಂಡವನ್ನು ಏಕದಿನ ವಿಶ್ವಕಪ್‌ನಲ್ಲಿ

ದೇಶ - ವಿದೇಶ

LeT ಮತ್ತು JeM ಹೊಸ ದಾಳಿಗೆ ಸಿದ್ಧತೆ; ಭಯೋತ್ಪಾದಕ ಸಂಘಟನೆಗಳ ಯೋಜನೆ ವಿಫಲಗೊಳಿಸಲು ಕೇಂದ್ರದಿಂದ ಸೂಚನೆ

ನವದೆಹಲಿ : ಆಪರೇಷನ್ ಸಿಂಧೂರ್ ಬಳಿಕ ಆರು ತಿಂಗಳ ನಂತರ, ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್ ನಂತಹ ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ಸರಣಿ ದಾಳಿಗಳಿಗೆ ತಯಾರಿ ನಡೆಸುತ್ತಿವೆ. ಇತ್ತೀಚಿನ ಗುಪ್ತಚರ

ದೇಶ - ವಿದೇಶ

ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಅವರಿಗೆ 2025ರ ಪ್ರತಿಷ್ಠಿತ ‘ವಿಶ್ವ ಶಾಂತಿ ನಾಯಕ’ ಪ್ರಶಸ್ತಿ ಪ್ರದಾನ!

ಬೋಸ್ಟನ್: ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ಅವರಿಗೆ ಬೋಸ್ಟನ್ ಗ್ಲೋಬಲ್ ಫೋರಮ್ 2025 ರ ವಿಶ್ವ ಶಾಂತಿ ನಾಯಕ ಮತ್ತು ಭದ್ರತಾ ಪ್ರಶಸ್ತಿಯನ್ನು ನೀಡಲಾಗಿದೆ. ವಿಶ್ವ ಶಾಂತಿ, ಸಮನ್ವಯ ಮತ್ತು ಮಾನವೀಯ

ದೇಶ - ವಿದೇಶ

ಕ್ರಿಕೆಟ್ ಆಡುತ್ತಿದ್ದಾಗಲೇ ಮೈದಾನದಲ್ಲೇ ಕುಸಿದು ಬಿದ್ದು 30 ವರ್ಷದ ಎಲ್‌ಐಸಿ ಅಧಿಕಾರಿ ನಿಧನ!

ಝಾನ್ಸಿ : ಉತ್ತರ ಪ್ರದೇಶದ ಝಾನ್ಸಿಯಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಯುವಕನೊಬ್ಬ ಹಠಾತ್ತನೆ ಸಾವನ್ನಪ್ಪಿದ ಆಘಾತಕಾರಿ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ. ಮೃತನನ್ನು ಸುಮಾರು 30 ವರ್ಷ ವಯಸ್ಸಿನ ರವೀಂದ್ರ ಅಹಿರ್ವಾರ್ ಎಂದು ಗುರುತಿಸಲಾಗಿದೆ. ಅವರು

ದೇಶ - ವಿದೇಶ

ರಸ್ತೆಯ ಮಧ್ಯೆ ಹೊತ್ತಿ ಉರಿದ ಬಸ್; ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು!

ಹೈದರಾಬಾದ್ : ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ಬಸ್ ಹೊತ್ತಿ ಉರಿದು 19 ಜನರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಬಸ್ ಹೊತ್ತಿ ಉರಿದ ಘಟನೆ ವರದಿಯಾಗಿದೆ. ಕರ್ನೂಲ್ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ

ಅಪರಾಧ ದೇಶ - ವಿದೇಶ

ಆಹ್ವಾನ ಪತ್ರಿಕೆ’ ಕೊಡುವ ನೆಪದಲ್ಲಿ ಮನೆಗೆ ನುಗ್ಗಿದ ದಂಪತಿ; ಮಹಿಳೆಯನ್ನು ಕಟ್ಟಿಹಾಕಿ 200 ಗ್ರಾಂ ಚಿನ್ನಾಭರಣ ದೋಚಿ ಪರಾರಿ!

ಆನೇಕಲ್ : ಬೆಂಗಳೂರಿನಲ್ಲಿ ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿ ದಂಪತಿ ಪರಾರಿಯಾಗಿರುವ ಘಟನೆ ನಡೆದಿದೆ.  ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ. ನೆರಳೂರು ಗ್ರಾಮದ ವಾಸಿ