Contact Information
The Saffron Productions
3rd Floor Kudvas Granduer
Surathkal Mangalore 575014
- October 14, 2026
ದೇಶ – ವಿದೇಶ
ಪ್ರೇಯಸಿ ಮೇಲೆ ಸೈಕೋ ಕಣ್ಗಾವಲು: ವಿವಾಹಿತ ಮಹಿಳೆಯ ಮನೆ ಹಿಂದೆಯೇ CCTV ಅಳವಡಿಸಿದ ಮಾಜಿ ಗೆಳೆಯ!
- By Sauram Tv
- . November 3, 2025
ಅಹಮದಾಬಾದ್: ಪ್ರೀತಿಯಲ್ಲಿ ಬಿದ್ದ ಮನುಷ್ಯರು ಎಷ್ಟು ಹುಚ್ಚರಾಗುತ್ತಾರೆ. ಸೈಕೋ ರೀತಿ ವರ್ತಿಸುತ್ತಾರೆ ಎಂಬುದಕ್ಕೆ ಇದೊಂದು ಘಟನೆ ನಿದರ್ಶನವಾಗಿದೆ. ಗುಜರಾತ್ನಲ್ಲಿ ಯುವಕನೋರ್ವ ತನ್ನ ವಿವಾಹಿತ ಪ್ರಿಯತಮೆಯ ಚಲನವಲನಗಳ ಮೇಲೆ ಕಣ್ಣಿಡುವುದಕ್ಕೆ ಆಕೆಯ ಮನೆ ಹಿಂದೆಯೇ ಸಿಸಿಟಿವಿ
ಅಹಮದಾಬಾದ್ ಏರ್ ಇಂಡಿಯಾ ದುರಂತ: 260 ಮಂದಿಯನ್ನು ಬಲಿಪಡೆದ ವಿಮಾನದಿಂದ ಪವಾಡಸದೃಶ ಬದುಕುಳಿದ ವಿಶ್ವಾಸ್ ಕುಮಾರ್ ಕರುಣಾಜನಕ ಕಥೆ
- By Sauram Tv
- . November 3, 2025
ಲಂಡನ್ :ಅಹಮ್ಮದಾಬಾದ್ ಏರ್ ಇಂಡಿಯಾ ದುರಂತ ಭಾರತ ಮಾತ್ರವಲ್ಲ ಜಗತ್ತನ್ನೇ ಬೆಚ್ಚಿ ಬೀಳಿಸಿದ ಘಟನೆ. ವಿಮಾನದಲ್ಲಿದ ಪ್ರಯಾಣಿಕರು, ಸಿಬ್ಬಂದಿಳು ಸೇರಿ 241 ಮಂದಿ ಈ ದುರಂತದಲ್ಲಿ ಮಡಿದಿದ್ದಾರೆ. ಇತ್ತ ವೈದ್ಯಕೀಯ ಹಾಸ್ಟೆಲ್ ಮೇಲೆ ವಿಮಾನ
ಗ್ರೇಟರ್ ಬೆಂಗಳೂರು ಚುನಾವಣೆ: GBA ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆಗೆ ಸುಪ್ರೀಂ ಕೋರ್ಟ್ನಿಂದ ರಾಜ್ಯ ಸರ್ಕಾರಕ್ಕೆ 15 ದಿನಗಳ ಕಾಲಾವಕಾಶ
- By Sauram Tv
- . November 3, 2025
ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಎಲ್ಲ ಐದು ಪಾಲಿಕೆಗಳ ಕ್ಷೇತ್ರ ಪುನರ್ ವಿಂಗಡಣೆಗೆ ಅಂತಿಮ ಅಧಿಸೂಚನೆ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ (State Govt) ಸುಪ್ರೀಂಕೋರ್ಟ್ (Supreme Court) 15 ದಿನಗಳ ಕಾಲಾವಕಾಶ ನೀಡಿದೆ. ಜಿಬಿಎ
ಶಾರುಖ್ ಖಾನ್ 60ನೇ ಹುಟ್ಟುಹಬ್ಬ: ಈ ಬಾರಿ ‘ಮನ್ನತ್ ದರ್ಶನ’ ಮಿಸ್ ಆಗಿದ್ದೇಕೆ? ವಿಡಿಯೋ ಮೂಲಕ ಕಾರಣ ತಿಳಿಸಿದ ಕಿಂಗ್ಖಾನ್
- By Sauram Tv
- . November 3, 2025
ಕಿಂಗ್ಖಾನ್ ಶಾರುಖ್ ಖಾನ್ (Shah Rukh Khan) 60ನೇ ವರ್ಷದ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ. ಪ್ರತಿ ವರ್ಷ ನವೆಂಬರ್ 2ರ ಹಿಂದಿನ ರಾತ್ರಿಯೇ ಅಭಿಮಾನಿಗಳು ಮನ್ನತ್ (Mannat) ನಿವಾಸದ ಬಳಿ ಜಮಾಯಿಸುತ್ತಿದ್ದರು. ಮನ್ನತ್ ಬಾಲ್ಕನಿಯಿಂದ ಪ್ರತಿವರ್ಷ
ನಾವು ಪರಮಾಣು ಪರೀಕ್ಷೆ ನಡೆಸುತ್ತೇವೆ: ಪಾಕಿಸ್ತಾನ, ಚೀನಾ ವಿರುದ್ಧ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ
- By Sauram Tv
- . November 3, 2025
ವಾಷಿಂಗ್ಟನ್: ಪಾಕಿಸ್ತಾನ (Pakistan), ಚೀನಾ, ರಷ್ಯಾ, ಉತ್ತರ ಕೊರಿಯಾ ದೇಶಗಳು ಪರಮಾಣು ಪರೀಕ್ಷೆಗಳನ್ನು ನಡೆಸುತ್ತಿವೆ. ಹೀಗಿರುವಾಗ ಅಮೆರಿಕ ಮಾತ್ರ ಸಂಯಮ ತೋರಿಸುವ ದೇಶವಾಗಿ ಉಳಿಯಲು ಸಾಧ್ಯವಿಲ್ಲ. ನಾವೂ ಪರಮಾಣು ಪರೀಕ್ಷೆಗಳನ್ನು ನಡೆಸುತ್ತೇವೆ ಎಂದು ಯುಎಸ್ ಅಧ್ಯಕ್ಷ
ನಿದ್ರೆಯಲ್ಲಿದ್ದವರ ಮೇಲೆ ಮಾರಣಾಂತಿಕ ದಾಳಿ: ಹಿರಿಯ ಮಗಳು ಆಸ್ಪತ್ರೆಗೆ ದಾಖಲು, ಘಟನೆಯ ಕರಾಳ ಸತ್ಯ ಬಿಚ್ಚಿಟ್ಟಳು.
- By Sauram Tv
- . November 3, 2025
ಹೈದರಾಬಾದ್: ವ್ಯಕ್ತಿಯೊಬ್ಬ ಪತ್ನಿ, ಮಗಳು ಹಾಗೂ ನಾದಿನಿಯ ಕೊಲೆ(Murder) ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದಿನ ವಿಕಾರಾಬಾದ್ನಲ್ಲಿ ನಡೆದಿದೆ. ಕುಲ್ಕಚೆರ್ಲಾ ಮಂಡಲದಲ್ಲಿರುವ ಅವರ ಮನೆಯಲ್ಲಿ ಬೆಳಗಿನ ಜಾವ 2.30 ರಿಂದ 3 ಗಂಟೆಯ ನಡುವೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಆ ವ್ಯಕ್ತಿ ಕತ್ತಿ ಬಳಸಿ 30 ವರ್ಷದ ಪತ್ನಿ,
ಜೈಪುರದಲ್ಲಿ ಕುಡಿದ ಮತ್ತಿನಲ್ಲಿ ವಾಹನಗಳಿಗೆ ಡಿಕ್ಕಿ ಹೊಡೆದ ‘ಡಂಪರ್ ಟ್ರಕ್’ ಚಾಲಕ ; 10 ಮಂದಿ ಸಾವು, 40 ಜನರಿಗೆ ಗಾಯ.
- By Sauram Tv
- . November 3, 2025
ಜೈಪುರ : ರಾಜಸ್ಥಾನದ ಜೈಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಡಂಪರ್ ಟ್ರಕ್ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 10 ಜನರು ಸಾವನ್ನಪ್ಪಿದರು ಮತ್ತು ಸುಮಾರು 40 ಜನರು ಗಾಯಗೊಂಡರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ
ದೆಹಲಿ ಬಿಟ್ಟು ಹೋಗಿ: ಕಳಪೆ ವಾಯುಗುಣಮಟ್ಟಕ್ಕೆ ಕಳವಳ ವ್ಯಕ್ತಪಡಿಸಿದ ಏಮ್ಸ್ ಮಾಜಿ ನಿರ್ದೇಶಕ; ‘ಶ್ವಾಸಕೋಶ ಸಮಸ್ಯೆ ಇರುವವರಿಗೆ ವಿಷವಾಗುತ್ತಿದೆ ಗಾಳಿ’
- By Sauram Tv
- . November 3, 2025
ನವದೆಹಲಿ: ಪ್ರತಿ ವರ್ಷ ಚಳಿಗಾಲದಲ್ಲಿ ದೆಹಲಿಯಲ್ಲಿ ವಾಯುಗುಣಮಟ್ಟವು (Delhi Air Quality) ಕಳಪೆ ಮಟ್ಟಕ್ಕೆ ಕುಸಿಯುತ್ತದೆ. ಆದ್ರೆ ಈ ಬಾರಿ ಉಸಿರಾಡುವ ಗಾಳಿ ವಿಷವಾಗುತ್ತಿದೆ. ಜನರ ಶ್ವಾಸಕೋಶ (lungs), ಹೃದಯ ಹಾಗೂ ಮಿದುಳಿಗೆ ನಿರಂತರ ಹಾನಿಯುಂಟು
ತ್ರಿಪುರಾ ಸಿಎಂ ಮಾಣಿಕ್ ಸಹಾ ಕೋಣೆಗೆ ನುಗ್ಗಲು ಯತ್ನಿಸಿದ ನಕಲಿ ‘ಐಆರ್ಎಸ್ ಅಧಿಕಾರಿ’!
- By Sauram Tv
- . November 3, 2025
ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಐಆರ್ಎಸ್ ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ಕೋಣೆಗೆ ಪ್ರವೇಶಿಸಲು ಯತ್ನಿಸಿರುವ ಘಟನೆ ವರದಿಯಾಗಿದೆ. ಅನುಮಾನದ ಮೇಲೆ ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ಆತನಿಂದ ನಕಲಿ ಗುರುತಿನ ಚೀಟಿಯನ್ನು ವಶಪಡಿಸಿಕೊಳ್ಳಲಾಗಿದೆ. ನಡೆದಿದ್ದೇನು? ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ವಿಭೂತಿಖಂಡದ ಹೋಟೆಲ್ ಮ್ಯಾರಿಯೇಟ್ನಲ್ಲಿ ತಂಗಿದ್ದರು. ದೆಹಲಿಯ ಶಕರ್ಪುರದ ನಿವಾಸಿ ಪ್ರಶಾಂತ್ ಮೋಹನ್
ಮಗನಿಂದಲೇ ದಿನೇಶ್ ಬೀಡಿ ಬ್ರ್ಯಾಂಡ್ ಮಾಲೀಕ ತಂದೆಯ ಭೀಕರ ಹತ್ಯೆ, ನಂತರ ತಾನೂ ಆತ್ಮಹತ್ಯೆ!
- By Sauram Tv
- . November 3, 2025
ವೃಂದಾವನ: ಭಾರತದ ಪ್ರಮುಖ ಬೀಡಿ ಬ್ರ್ಯಾಂಡ್ ದಿನೇಶ್ ಬೀಡಿಯ ಮಾಲೀಕರಾಗಿದ್ದ ತಂದೆ ಸುರೇಶ್ ಚಂದ್ ಎಂಬುವವರನ್ನು ಮಗನೇ ಕೊಲೆ(Murder) ಮಾಡಿರುವ ಘಟನೆ ವೃಂದಾವನದಲ್ಲಿ ನಡೆದಿದೆ. ಕುಡಿತದ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಸುರೇಶ್ ಚಂದ್ ಅಗರ್ವಾಲ್ ಎಂಬುವರು ದಿನೇಶ್ 555 ಬೀಡಿ ಮಾಲೀಕರಾಗಿದ್ದರು. 1977ರಲ್ಲಿ ಕಂಪನಿಯನ್ನು ಕಟ್ಟಿದ್ದರು. ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅವರ ಮಗ ನರೇಶ್ ಅಗರ್ವಾಲ್ಗೆ ಕುಡಿತದ ಚಟವಿತ್ತು. ಇದು ನಿತ್ಯವೂ ತಂದೆ–ಮಗನ ನಡುವೆ ಗಲಾಟೆಗೆ ಕಾರಣವಾಗುತ್ತಿತ್ತು. ಶುಕ್ರವಾರ ಸುರೇಶ್ ಚಂದ್ ಹಾಗೂ ನರೇಶ್ ಅಗರ್ವಾಲ್ ನಡುವೆ ದೊಡ್ಡ ಗಲಾಟೆಯೇ ನಡೆದಿತ್ತು. ಕೋಪದಿಂದ ನರೇಶ್ ತನ್ನ ತಂದೆಗೆ ಗುಂಡು ಹಾರಿಸಿದ್ದಾನೆ. ತಾನೇನೋ ಮಾಡಿದೆ ಎನ್ನುವ ಭಯದಲ್ಲಿ ತನ್ನ ಹಣೆಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತಂದೆ ಹಾಗೂ ಮಗ ಇಬ್ಬರೂ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುರೇಶ್ ಚಂದ್ ಅಗರ್ವಾಲ್ ತಮ್ಮ ಬಹುಕೋಟಿ ಮೌಲ್ಯದ ಬೀಡಿ ವ್ಯವಹಾರವನ್ನು ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವಾರು