Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಮೆಗಾಸ್ಟಾರ್ ಚಿರಂಜೀವಿಗೆ ‘ಡೀಪ್‌ಫೇಕ್’ ಕಾಟ: ಅಶ್ಲೀಲ ವಿಡಿಯೋಗಳ ವಿರುದ್ಧ ಸೈಬರ್ ಕ್ರೈಮ್‌ಗೆ ದೂರು

ಖ್ಯಾತ ನಟ ಮೆಗಾಸ್ಟಾರ್ ಚಿರಂಜೀವಿಗೆ ಡೀಪ್‌ಫೇಕ್ ಕಾಟ ಶುರುವಾಗಿದೆ. ಚಿರಂಜೀವಿ ಹೆಸರು ಹಾಗೂ ಚಿತ್ರವನ್ನು ಬಳಸಿಕೊಂಡು ಎಐ ರಚಿತ, ಮಾರ್ಫಿಂಗ್ ಮಾಡಲಾದ ಅಶ್ಲೀಲ ವೀಡಿಯೊಗಳನ್ನು ಪ್ರಕಟಿಸಿದ್ದಾರೆ ಎಂದು ಆರೋಪಿಸಿ ಹಲವು ವೆಬ್‌ಸೈಟ್‌ಗಳ ವಿರುದ್ಧ ಹಿರಿಯ

ದೇಶ - ವಿದೇಶ

ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲರಿಗೆ ನೋಟಿಸ್ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

ನವದೆಹಲಿ: ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ (BR Gavai) ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್‌ಗೆ ನೋಟಿಸ್ ನೀಡಲು ಸುಪ್ರೀಂಕೋರ್ಟ್ (Supreme Court) ನಿರಾಕರಿಸಿದೆ. ವಿಚಾರಣೆ ವೇಳೆ

ದೇಶ - ವಿದೇಶ

ದೇಶಾದ್ಯಂತ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ನಡೆಸಲು ಚುನಾವಣಾ ಆಯೋಗ ನಿರ್ಧಾರ

ನವದೆಹಲಿ: ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್, ಬಿಹಾರದಲ್ಲಿ ನಡೆಸಿದ SIR

ದೇಶ - ವಿದೇಶ

ಭಾರತದ ಎಲೆಕ್ಟ್ರಾನಿಕ್ಸ್ ರಫ್ತು ವೇಗ: 4 ವರ್ಷದಲ್ಲಿ 7ನೇ ಸ್ಥಾನದಿಂದ 3ನೇ ಸ್ಥಾನಕ್ಕೆ ಜಿಗಿತ

ನವದೆಹಲಿ: ಭಾರತದ ಎಲೆಕ್ಟ್ರಾನಿಕ್ಸ್ ರಫ್ತು (electronics exports) ಬಹಳ ವೇಗದಲ್ಲಿ ಹೆಚ್ಚುತ್ತಿದೆ. ನಾಲ್ಕು ವರ್ಷಗಳ ಹಿಂದೆ ಅತಿಹೆಚ್ಚು ರಫ್ತಾದ ವಿಭಾಗದಲ್ಲಿ ಏಳನೇ ಸ್ಥಾನದಲ್ಲಿದ್ದ ಎಲೆಕ್ಟ್ರಾನಿಕ್ಸ್ ಸೆಕ್ಟರ್ ಇದೀಗ ಮೂರನೇ ಸ್ಥಾನಕ್ಕೆ ಏರಿದೆ. ವಾಣಿಜ್ಯ ಸಚಿವಾಲಯ ಬಿಡುಗಡೆ

ದೇಶ - ವಿದೇಶ

ದಿಲ್ಲಿ ‘AC ಸ್ಫೋಟ’ ಪ್ರಕರಣದ ಹಿಂದೆ ರೋಚಕ ಕೊಲೆ ಸತ್ಯ: ಲಿವ್‌ ಇನ್ ಸಂಗಾತಿಯನ್ನು ಕೊಂದ ಫೋರೆನ್ಸಿಕ್ ವಿದ್ಯಾರ್ಥಿನಿ ಅಮೃತಾ!

ನವದೆಹಲಿ: ಇದೇ ಅಕ್ಟೋಬರ್‌ 6ರಂದು ಉತ್ತರ ದೆಹಲಿಯ ಗಾಂಧಿ ವಿಹಾರ್‌ ಬಿಲ್ಡಿಂಗ್‌ನ ಫ್ಲಾಟ್‌ನಲ್ಲಿ (Delhi’s Gandhi Vihar Flat) ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಅಲ್ಲಿಗೆ ಧಾವಿಸಿದ್ದ ಅಗ್ನಿಶಾಮಕ ಸಿಬ್ಬಂದಿ 35 ವರ್ಷದ ಯುಪಿಎಸ್ಸಿ ಆಕಾಂಕ್ಷಿ ರಾಮಕೇಶ್‌

ದೇಶ - ವಿದೇಶ

ರಿಲಯನ್ಸ್‌ನ ಹೊಸ AI ಕಂಪನಿ REIL ನಲ್ಲಿ ಶೇ.30 ರಷ್ಟು ಪಾಲು ಪಡೆದ ಮೆಟಾ (ಫೇಸ್‌ಬುಕ್)

ಮುಂಬೈ: ಮುಕೇಶ್‌ ಅಂಬಾನಿ ಮಾಲೀಕತ್ವದ ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಆರಂಭಿಸಿದ ಹೊಸ ಕೃತಕ ಬುದ್ದಿಮತ್ತೆ (Artificial Intelligence) ಕಂಪನಿ ರಿಲಯನ್ಸ್ ಎಂಟರ್‌ಪ್ರೈಸ್ ಇಂಟೆಲಿಜೆನ್ಸ್ ಲಿಮಿಟೆಡ್‌ನಲ್ಲಿ (REIL) ಫೇಸ್‌ಬುಕ್‌ (Facebook) ಮಾತೃಸಂಸ್ಥೆ ಮೆಟಾ ಶೇ.30 ರಷ್ಟು

ದೇಶ - ವಿದೇಶ

ಮೊಂಥಾ ಚಂಡಮಾರುತ ಭೀತಿ: ಆಂಧ್ರ, ಒಡಿಶಾಗೆ ರೆಡ್ ಅಲರ್ಟ್; ಕರ್ನಾಟಕದಲ್ಲಿ 3-4 ದಿನ ಭಾರೀ ಮಳೆ ಸಾಧ್ಯತೆ

ನವದೆಹಲಿ: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಆಂಧ್ರಪ್ರದೇಶ ಹಾಗೂ ಒಡಿಶಾಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದೆ. ಪರಿಣಾಮ ಕರ್ನಾಟಕ, ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಂಗಳವಾರ (ಅ.28) ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ತೀರ

ದೇಶ - ವಿದೇಶ

‘ಡಿಜಿಟಲ್ ಅರೆಸ್ಟ್’ ವಂಚನೆ: CBI ತನಿಖೆಗೆ ಸುಪ್ರೀಂ ಕೋರ್ಟ್ ಚಿಂತನೆ, ರಾಜ್ಯಗಳಿಗೆ FIR ವಿವರ ನೀಡಲು ಆದೇಶ

ನವದೆಹಲಿ: ದೇಶಾದ್ಯಂತ ಹೆಚ್ಚುತ್ತಿರುವ ʻಡಿಜಿಟಲ್ ಅರೆಸ್ಟ್ʼ (Digital Arrest) ವಂಚನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ (Supreme Court), ಈ ಪ್ರಕರಣಗಳ ತನಿಖೆಯನ್ನ ಕೇಂದ್ರೀಯ ತನಿಖಾ ದಳಕ್ಕೆ (CBI) ವಹಿಸುವ ಕುರಿತು ಚಿಂತನೆ ನಡೆಸಿದೆ.

ದೇಶ - ವಿದೇಶ

ದೆಹಲಿ ಗಲಭೆ ಪಿತೂರಿ ಪ್ರಕರಣ: ಜಾಮೀನು ಅರ್ಜಿಗೆ ಉತ್ತರಿಸದ ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: 2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿತೂರಿ ಆರೋಪದಲ್ಲಿ ಜೈಲು ಸೇರಿರುವ ಆರು ಆರೋಪಿಗಳ ಜಾಮೀನು ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸಲು ವಿಫಲರಾದ ದೆಹಲಿ ಪೊಲೀಸರನ್ನು (Delhi Police) ಸುಪ್ರೀಂಕೋರ್ಟ್ (Supreme Court) ತರಾಟೆಗೆ

ಕ್ರೀಡೆಗಳು ದೇಶ - ವಿದೇಶ

ಭಾರತ ಉಪನಾಯಕ ಶ್ರೇಯಸ್ ಅಯ್ಯರ್‌ಗೆ ಗಂಭೀರ ಗಾಯ: ಆಂತರಿಕ ರಕ್ತಸ್ರಾವದಿಂದ ಐಸಿಯುನಲ್ಲಿ ಚಿಕಿತ್ಸೆ

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಕೊನೇ ಪಂದ್ಯದಲ್ಲಿ ಕ್ಯಾಚ್‌ ಹಿಡಿಯವ ವೇಳೆ ಎಡ ಪಕ್ಕೆಲುಬು ಗಾಯಕ್ಕೆ ತುತ್ತಾಗಿ ಟೀಂ ಇಂಡಿಯಾ ಉಪನಾಯಕ ಶ್ರೇಯಸ್‌ ಅಯ್ಯರ್‌ (Shreyas Iyer) ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಂತರಿಕ ರಕ್ತಸ್ರಾವದಿಂದ