Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಡುಗೆಮನೆಯಲ್ಲಿ ಭಯಾನಕ ಘಟನೆ: ತರಕಾರಿ ಕತ್ತರಿಸುತ್ತಿದ್ದ ಮಹಿಳೆ ಎದುರೇ ಪ್ರೆಶರ್ ಕುಕ್ಕರ್ ಸ್ಫೋಟ; ಜೀವ ಉಳಿಸಿಕೊಂಡು ಮಹಿಳೆ ಪರಾರಿ!

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುವ ವಿಡಿಯೋಗಳು ಸಾಮಾನ್ಯವಾಗಿ ತಮಾಷೆ, ಮೀಮ್ಸ್ ಮತ್ತು ಜುಗಾಡ್ ಆಗಿದ್ದರೂ, ಪ್ರಸ್ತುತ ವೈರಲ್ ಆಗುತ್ತಿರುವ ವಿಡಿಯೋವನ್ನು ನೋಡಿದ ನಂತರ ನೀವು ಆಶ್ಚರ್ಯಚಕಿತರಾಗುವಿರಿ. ವಿಡಿಯೋದಲ್ಲಿ ಅಡುಗೆಮನೆಯಲ್ಲಿ ಓರ್ವ ಮಹಿಳೆ ತರಕಾರಿಗಳನ್ನು ಕಟ್

ದೇಶ - ವಿದೇಶ

ಬಿಹಾರ ಚುನಾವಣೆ: ಪ್ರಧಾನಿ ಮೋದಿ ವಾಗ್ದಾಳಿ; “ಜಂಗಲ್ ರಾಜ್ ನಾಯಕರು ಕುಟುಂಬದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ, ಯುವಕರ ಜೀವನ ನಾಶ ಮಾಡುತ್ತಾರೆ”

ಪಾಟ್ನಾ: ಜಂಗಲ್ ರಾಜ್‌ನ ನಾಯಕರು ತಮ್ಮ ಕುಟುಂಬಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ. ಅವರು ಬಿಹಾರದ ಯುವಕರ ಜೀವನವನ್ನು ನಾಶಮಾಡುತ್ತಾರೆ. ಆದರೆ, ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ರಾಜ್ಯವನ್ನು ಸಮೃದ್ಧಗೊಳಿಸಿದೆ

ದೇಶ - ವಿದೇಶ

UPI ವಹಿವಾಟಿನಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ದಿನನಿತ್ಯದ ವಹಿವಾಟು ₹94,000 ಕೋಟಿಗೆ ಜಿಗಿತ; ಡಿಜಿಟಲ್ ಪಾವತಿ ವ್ಯವಸ್ಥೆಗೆ ಭರ್ಜರಿ ಬೇಡಿಕೆ

ನೋಟ್ ಬ್ಯಾನ್ ನಂತ್ರ ಸಾರ್ವಜನಿಕರು ನೋಟಿನಿಂದ ದೂರ ಆಗ್ತಿದ್ದಾರೆ. ಕೈನಲ್ಲಿ ಕ್ಯಾಶ್ (Cash) ಇರೋದೇ ಕಷ್ಟ. ಪರ್ಸ್ ಮರೆತು ಬಂದ್ರೂ ಟೆನ್ಷನ್ ಇಲ್ಲ. ಎಲ್ಲ ಕಡೆ ಈಗ ಆನ್ಲೈನ್ ಪೇಮೆಂಟ್ (online payment) ವ್ಯವಸ್ಥೆ

ದೇಶ - ವಿದೇಶ

ತಾಲಿಬಾನ್‌ನಿಂದ ಪಾಕಿಸ್ತಾನಕ್ಕೆ ಹೊಸ ‘ಜಲ ಕಂಟಕ’: ಕುನಾರ್‌ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಸರ್ವೋಚ್ಚ ನಾಯಕ ಹಿಬತುಲ್ಲಾ ಆದೇಶ

ಕಾಬೂಲ್: ಭಾರತದ ನಂತರ ತಾಲಿಬಾನ್ (Taliban) ಆಳ್ವಿಕೆಯ ಅಫ್ಘಾನಿಸ್ತಾನವು ತನ್ನ ಭೂಪ್ರದೇಶದಲ್ಲಿ ಅಣೆಕಟ್ಟುಗಳನ್ನು ನಿರ್ಮಿಸುವ ಮೂಲಕ ಪಾಕಿಸ್ತಾನಕ್ಕೆ (Pakistan) ನೀರಿನ ಹರಿವು ತಡೆಯಲು ಯೋಜಿಸುತ್ತಿದೆ. ತಾಲಿಬಾನ್ ಸರ್ವೋಚ್ಚ ನಾಯಕ ಹಿಬತುಲ್ಲಾ ಅಖುಂಡ್ಜಾದಾ (Taliban Supreme Hibatullah

ದೇಶ - ವಿದೇಶ

ಭಾರತದ ನಂತರ ಈಗ ತಾಲಿಬಾನ್ ಆಡಳಿತದ ಅಫ್ಘಾನಿಸ್ತಾನದಿಂದಲೂ ನದಿ ನೀರು ನಿರ್ಬಂಧಕ್ಕೆ ಆದೇಶ!

ನವದೆಹಲಿ: ಭಾರತ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿದ ನಂತರ ಅಫ್ಘಾನಿಸ್ತಾನ (Afghanistan) ಕೂಡ ಈಗ ಗಡಿಯಾಚೆಗಿನ ನದಿಗಳಿಂದ ಪಾಕಿಸ್ತಾನಕ್ಕೆ ನೀರನ್ನು ನಿರ್ಬಂಧಿಸಲು ನಿರ್ಧರಿಸಿದೆ. ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ (Pakistan) ಯುದ್ಧದಲ್ಲಿ ತೊಡಗಿದ ಕೆಲವೇ ವಾರಗಳ

ದೇಶ - ವಿದೇಶ

74ರ ವೃದ್ಧನ ಕೈಹಿಡಿದ 24ರ ಯುವತಿ; ವಧುದಕ್ಷಿಣೆಯಾಗಿ 2 ಕೋಟಿ ರೂ. ಕೊಟ್ಟು ವೈವಾಹಿಕ ಜೀವನಕ್ಕೆ ಕಾಲಿಟ್ಟ ಜೋಡಿ!

ಇಂಡೋನೇಷ್ಯಾ: ಪ್ರೀತಿ (Love) ಕುರುಡು. ಪ್ರೀತಿಗೆ ಜಾತಿ-ಧರ್ಮ, ವಯಸ್ಸು, ಅಂತಸ್ತು ಯಾವುದೂ ಅಡ್ಡಿಯಾಗುವುದಿಲ್ಲ ಅಂತಾರೆ. ಹೀಗೆ ಜಾತಿ, ಅಂತಸ್ತು, ವಯಸ್ಸಿನ ಅಂತರವನ್ನೂ ಮೀರಿ ಅದೆಷ್ಟೋ ಜೋಡಿಗಳು ಪ್ರೇಮ ವಿವಾಹವಾಗಿದ್ದಾರೆ. ಇದೀಗ ಇಂತಹದ್ದೇ ವಿಚಿತ್ರ ಪ್ರಕರಣವೊಂದು

ದೇಶ - ವಿದೇಶ

“ಸಾವಿಗೆ ಮೂವರು ಪೊಲೀಸರು ಕಾರಣ”: ಮಾನಸಿಕ, ದೈಹಿಕ ಕಿರುಕುಳ ಮುಂದುವರಿದ ಹಿನ್ನೆಲೆ ವೈದ್ಯೆ ಆತ್ಮಹತ್ಯೆ; ಆರೋಪಿ ಇನ್ಸ್‌ಪೆಕ್ಟರ್ ಅಮಾನತು

ಮುಂಬೈ: ಸತಾರಾದ (Satara) ಉಪ ಜಿಲ್ಲಾ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯೆಯೊಬ್ಬರ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಪೊಲೀಸ್ ಇನ್ಸ್‌ಪೆಕ್ಟರ್‌ವೊಬ್ಬರು (Police inspector) ಆಕೆ ಮೇಲೆ 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಎಸಗಿದ್ದಾರೆ ಅನ್ನೋದು

ದೇಶ - ವಿದೇಶ

ಪಾರ್ಕಿನ್ಸನ್ ಕಾಯಿಲೆಗೆ ಮೆದುಳಿನ ಶಸ್ತ್ರಚಿಕಿತ್ಸೆ ವೇಳೆ ಕ್ಲಾರಿನೆಟ್ ನುಡಿಸಿದ 65 ವರ್ಷದ ಲಂಡನ್ ಮಹಿಳೆ!

ಪಾರ್ಕಿನ್ಸನ್ (Parkinson) ಕಾಯಿಲೆಯಿಂದ ಬಳಲುತ್ತಿದ್ದ ಲಂಡನ್​​ನ​​ 65 ವರ್ಷದ ಮಹಿಳೆಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಶಸ್ತ್ರಚಿಕಿತ್ಸೆ ವೇಳೆ ಆ ಮಹಿಳೆ ಕ್ಲಾರಿನೆಟ್ ನುಡಿಸಿದ್ದು, ಇದೀಗ ಎಲ್ಲ ಕಡೆ ವೈರಲ್​ ಆಗಿದೆ. ಕ್ಲಾರಿನೆಟ್ ನುಡಿಸುತ್ತಿದ್ದ ಮಹಿಳೆ

ದೇಶ - ವಿದೇಶ

ಬೆಂಗಳೂರಿನಲ್ಲಿ ನೆಲೆಸಿದ್ದ ಒಂದೇ ಕುಟುಂಬದ ನಾಲ್ವರು ಬಲಿ: ದೀಪಾವಳಿ ಮುಗಿಸಿ ನೆಲ್ಲೂರಿನಿಂದ ಹೈದರಾಬಾದ್ ಮೂಲಕ ಬೆಂಗಳೂರಿಗೆ ಬರುತ್ತಿದ್ದ ದುರ್ದೈವಿಗಳು

ಹೈದರಾಬಾದ್‌: ಕರ್ನೂಲ್‌ನಲ್ಲಿ ನಡೆದ ಭೀಕರ ಬಸ್‌ ದುರಂತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದ ನೆಲ್ಲೂರು ಜಿಲ್ಲೆಯ ಒಂದೇ ಕುಟುಂಬದ ನಾಲ್ವರು ಸಜೀವದಹನವಾಗಿದ್ದಾರೆ. ನಿದ್ರೆ ಮಂಪರಿನಲ್ಲಿದ್ದ ಸುಂದರ ಕುಟುಂಬ ಬೆಳಗಿನ ಸೂರ್ಯೋದಯ

ದೇಶ - ವಿದೇಶ

ಐಸಿಸ್‌ ಮಾಡ್ಯೂಲ್‌ ಭೇದಿಸಿದ ವಿಶೇಷ ಘಟಕ; ಭಯೋತ್ಪಾದನಾ ದಾಳಿಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರು ಬಂಧನ

ನವದೆಹಲಿ: ಐಸಿಸ್‌ ಉಗ್ರ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದು, ದೆಹಲಿಯ ವಿವಿಧೆಡೆ ಭಯೋತ್ಪಾದನಾ ದಾಳಿಗಳಿಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರನ್ನ (Suspected Terrorists) ದೆಹಲಿ ಪೊಲೀಸ್‌ ವಿಶೇಷ ಘಟಕ ಬಂಧಿಸಿದೆ. ಗುಪ್ತಚರ ಸಂಸ್ಥೆ ಹಾಗೂ ದೆಹಲಿ ಪೊಲೀಸ್‌