Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವಿಷಕಾರಿ ಕೆಮ್ಮಿನ ಸಿರಪ್ ದುರಂತ: ಚೆನ್ನೈನಲ್ಲಿ 7 ಸ್ಥಳಗಳ ಮೇಲೆ ಇಡಿ ದಾಳಿ; ಶ್ರೇಸನ್ ಫಾರ್ಮಾ ಮತ್ತು ಔಷಧ ನಿಯಂತ್ರಣ ಇಲಾಖೆಯ ಉನ್ನತ ಅಧಿಕಾರಿಗಳ ಮೇಲೆ ಶೋಧ!

ಚೆನ್ನೈ: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ (Cough Syrup) ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳು ಚೆನ್ನೈನಲ್ಲಿ (Chennai) 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಶ್ರೇಸನ್ ಫಾರ್ಮಾ

ಅಪರಾಧ ದೇಶ - ವಿದೇಶ

ದುರ್ಗಾಪುರ ಸಾಮೂಹಿಕ ಅತ್ಯಾಚಾರ ಪ್ರಕರಣ: ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಕೃತ್ಯಕ್ಕೆ ಸಂಬಂಧಿಸಿ ಮೂವರು ಆರೋಪಿಗಳು ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ (Medical Student) ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಸ್ಥಳೀಯರಾಗಿದ್ದು, ಪೊಲೀಸರು ಅವರ ಗುರುತನ್ನು ಇನ್ನೂ

ದೇಶ - ವಿದೇಶ

ಗಾಜಾ ಯುದ್ಧ ಮುಗಿದಿದೆ, ಈಗ ಮಧ್ಯಪ್ರಾಚ್ಯದಲ್ಲಿ ಶಾಂತಿ ನೆಲೆಸಿದೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ!

ವಾಷಿಂಗ್ಟನ್‌/ಟೆಲ್‌ಅವಿವ್‌: ಗಾಜಾದಲ್ಲಿ ಯುದ್ಧ ಅಂತ್ಯಗೊಂಡಿದ್ದು (Gaza War Is Over), ಮಧ್ಯಪ್ರಾಚ್ಯದಲ್ಲಿ ಈಗ ಶಾಂತಿ ನೆಲೆಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಘೋಷಿಸಿದ್ದಾರೆ. ಸದ್ಯ ಹಮಾಸ್ ಒತ್ತೆಯಾಳುಗಳ ಬಿಡುಗಡೆಗೂ (Hamas Hostage

ದೇಶ - ವಿದೇಶ

ದೀಪಾವಳಿ ಕ್ಲೀನಿಂಗ್‌ನಲ್ಲಿ ಅಚ್ಚರಿ: ಹಳೆಯ ಸೆಟ್‌ಟಾಪ್‌ ಬಾಕ್ಸ್‌ನಲ್ಲಿ ಸಿಕ್ತು ₹2 ಲಕ್ಷ ಮೌಲ್ಯದ ರದ್ದಾದ ₹2000 ನೋಟುಗಳು!

ದೀಪಾವಳಿ ಬರ್ತಿದ್ದಂತೆ ಮನೆ ಸ್ವಚ್ಛಗೊಳಿಸಲು ಶುರು ದೀಪಾವಳಿಗೆ ಇನ್ನೇನೂ ಕೆಲವೇ ದಿನಗಳು ಬಾಕಿ ಇವೆ. ಇದು ಬರೀ ಬೆಳಕಿನ ಹಬ್ಬವಲ್ಲ, ಮನೆ ಮನವನ್ನು ಬೆಳಗಿಸುವ ಹಬ್ಬ ಹೀಗಾಗಿ ಈ ಹಬ್ಬದ ಸಮಯದಲ್ಲೇ ಜನ ಇಡೀ

ದೇಶ - ವಿದೇಶ

ಬಿಹಾರ ಚುನಾವಣೆಗೆ ಮುನ್ನ ಅಚ್ಚರಿ: ‘ಮತದಾರರ ಪಟ್ಟಿಯಲ್ಲಿ ಸತ್ತವರು’ ಎಂದು ಘೋಷಿಸಲಾಗಿದ್ದ 5 ಮತದಾರರು ಅಧಿಕಾರಿಗಳ ಮುಂದೆ ಹಾಜರು

ಪಾಟ್ನಾ: ಮತದಾರರ (Voter List) ಪಟ್ಟಿಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ಬಿಹಾರದ ಧೋರೈಯಾ ಬ್ಲಾಕ್‌ನ ಬಟ್ಸರ್ ಗ್ರಾಮದ ಐವರು ಮತದಾರರು ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಬೂತ್ ಸಂಖ್ಯೆ 216ರ ಐವರು ಗ್ರಾಮಸ್ಥರು ಬಿಡಿಒ ಅರವಿಂದ್ ಕುಮಾರ್

ದೇಶ - ವಿದೇಶ

10ನೇ ತರಗತಿ ಪಾಸ್, ಆದರೂ ಜೊಹೊ ಕಂಪನಿಯಲ್ಲಿ ಕಾವಲುಗಾರನಿಂದ ಸಾಫ್ಟ್‌ವೇರ್ ಇಂಜಿನಿಯರ್‌ವರೆಗೆ: ಅಬ್ದುಲ್ ಅಲಿಮ್ ಯಶೋಗಾಥೆ

ದೇಶದ ಪ್ರಮುಖ ಮಾಹಿತಿ ತಂತ್ರಜ್ಞಾನ ಕಂಪನಿಯಾದ ಜೊಹೊ (Zoho) ಈಗ ದೇಶದಾದ್ಯಂತ ಜನಪ್ರಿಯವಾಗುತ್ತಿದೆ. ಈ ಕಂಪನಿಯಲ್ಲಿ ಸಾಮಾನ್ಯ ಕಾವಲುಗಾರನಾಗಿ ಕೆಲಸಕ್ಕೆ ಸೇರಿ, ಈಗ ತನ್ನ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಯಶಸ್ಸು

ದೇಶ - ವಿದೇಶ

ನಿದ್ರೆಯಲ್ಲಿದ್ದ ಪತಿಯ ಮೇಲೆ ಕುದಿಯುವ ಎಣ್ಣೆ ಸುರಿದು, ಮೆಣಸಿನ ಪುಡಿ ಎರಚಿದ ಗರ್ಭಿಣಿ ಪತ್ನಿ: ದೆಹಲಿಯಲ್ಲಿ ಭೀಕರ ಕೃತ್ಯ

ನವದೆಹಲಿ: ಮಲಗಿದ್ದ ಗಂಡನ ಮೇಲೆ ಗರ್ಭಿಣಿ ಯೊಬ್ಬಳು ಬಿಸಿ ಎಣ್ಣೆ(Oil) ಸುರಿದು ಮೆಣಸಿನ ಪುಡಿ ಎರಚಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಮದಂಗೀರ್ ಪ್ರದೇಶದಲ್ಲಿ ಮಗಳು ಪಕ್ಕದಲ್ಲಿ ಮಲಗಿದ್ದಾಗ, ಮಹಿಳೆಯೊಬ್ಬರು ರಾತ್ರಿ ಮಲಗಿದ್ದ ತನ್ನ

ದೇಶ - ವಿದೇಶ

ಸೀಟಿಗಾಗಿ ಸೀಟು ಬಿಟ್ಟು ಪೆಪ್ಪರ್ ಸ್ಪ್ರೇ: ಕೋಲ್ಕತ್ತಾ ಲೋಕಲ್ ಟ್ರೈನ್‌ನಲ್ಲಿ ಮಹಿಳೆಯಿಂದ ಹೈಡ್ರಾಮಾ, ವಿಡಿಯೋ ವೈರಲ್

ಕೋಲ್ಕತ್ತಾ: ಬಸ್‌, ಟ್ರೈನ್‌ನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ ನನಗೆ ಸೀಟ್‌  ಸಿಕ್ರೆ ಸಾಕಪ್ಪಾ ಎಂದುಕೊಳ್ಳುತ್ತಾರೆ. ಆದ್ರೆ ಕೆಲವೊಮ್ಮೆ ರಶ್‌ ಇರುವ ಕಾರಣ ಕೂರಲು ಸೀಟ್‌ ಕೂಡ ಸಿಗುವುದಿಲ್ಲ. ಇದೇ ಸೀಟ್‌ ವಿಚಾರವಾಗಿ ಪ್ರಯಾಣಿಕರು ರಂಪ ರಾಮಾಯಣವನ್ನೇ

ದೇಶ - ವಿದೇಶ

“ಚಿಕ್ಕ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಿ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ”

ಶಾಲೆಗಳಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ವಿಷಯವು ಬಹಳ ಸಮಯದಿಂದ ಚರ್ಚೆಯಲ್ಲಿದೆ. ಅನೇಕರು ಇದನ್ನು ಒಪ್ಪಿಕೊಂಡರೆ, ಸಾಕಷ್ಟು ಜನರು ಇದನ್ನು ವಿರೋಧಿಸಿದ್ದಾರೆ. ಆದಾಗ್ಯೂ, ಅನೇಕ ಮನೋವೈದ್ಯರು ಸರಿಯಾದ ಸಮಯದಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ಒದಗಿಸಬೇಕೆಂದು ಪ್ರತಿಪಾದಿಸುತ್ತಾರೆ. ಇದರ

ದೇಶ - ವಿದೇಶ

ಅಕ್ರಮ ಪಡಿತರ ದಂಧೆ: ಬ್ಲಾಕ್‌ಮೇಲ್ ಮಾಡುತ್ತಿದ್ದ ಪತ್ರಕರ್ತನ ಹತ್ಯೆ; ವಾಹನ ಡಿಕ್ಕಿ ಪ್ರಕರಣ ತಿರುವು, 3 ಆರೋಪಿಗಳು ಬಂಧನ

ಜಮಖಂಡಿ : ಅಕ್ರಮ ಪಡಿತರದ ದಂದೆ ಪತ್ರಕರ್ತನನ್ನೇ ಬಲಿ ಪಡೆದುಕೊಂಡಿದೆ. ವಾಹನ ಹಾಯಿಸಿ ಅಪಘಾತವೆಂದು ಬಿಂಬಿಸಿದ್ದ ಪ್ರಕರಣವನ್ನು ಬೆನ್ನತ್ತಿದ ಪೊಲೀಸರು ಇದೊಂದು ಕೊಲೆ ಎಂದು ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾತ್ರವಲ್ಲ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೂಡ