Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಆನ್‌ಲೈನ್ ಆಟಕ್ಕೆ ₹13 ಲಕ್ಷ ಬಲಿ: ತಂದೆ ಎದುರು ತಪ್ಪೊಪ್ಪಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಲಕ್ನೋ : ಉತ್ತರ ಪ್ರದೇಶದ ಲಕ್ನೋದ ಮೋಹನ್ ಲಾಲ್‌ಗಂಜ್ ಪ್ರದೇಶದಲ್ಲಿ ಒಂದು ದುರಂತ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಬಿಐಪಿಎಸ್ ಶಾಲೆಯಲ್ಲಿ ಓದುತ್ತಿರುವ 6ನೇ ತರಗತಿ ವಿದ್ಯಾರ್ಥಿ ಯಶ್ ಕುಮಾರ್ ಆನ್‌ಲೈನ್ ಆಟಗಳಲ್ಲಿ ಭಾರಿ

ದೇಶ - ವಿದೇಶ

ರಾತ್ರಿ ಮನೆ ಬಾಗಿಲನ್ನು ಭದ್ರವಾಗಿ ಲಾಕ್ ಮಾಡಿ ಮಲಗಿ. ಅಪರಿಚಿತರು ಬಾಗಿಲಿಗೆ ಬಂದರೆ ತೆರೆಯಬೇಡಿ.

ಲುಧಿಯಾನಾ: ರಾತ್ರಿ ಹೊತ್ತು ಒಂದೊಮ್ಮೆ ಅಪರಿಚಿತರು ಮನೆ ಬಾಗಿಲಿಗೆ ಬಂದರೆ ಅಪ್ಪಿ ತಪ್ಪಿಯೂ ಬಾಗಿಲು ತೆರೀಬೇಡಿ. ಬಾಗಿಲನ್ನು ಭದ್ರವಾಗಿ ಹಾಕಿ ಮಲಗಿ. ನಿಮ್ಮ ಪ್ರಜ್ಞೆ ತಪ್ಪಿಸಿ ಮನೆಯನ್ನು ದರೋಡೆ ಮಾಡಬಹುದು ಎಚ್ಚರ.  ಲುಧಿಯಾನಾದಲ್ಲಿ ಸರಣಿ

ದೇಶ - ವಿದೇಶ

ಕೇರಳದಲ್ಲಿ ‘ಮೆದುಳು ತಿನ್ನುವ ಅಮೀಬಾ’ ಸೋಂಕು: 17 ವರ್ಷದ ಬಾಲಕನಿಗೆ ದೃಢ, 17 ಸಾವು

ನವದೆಹಲಿ: ಕೇರಳದಲ್ಲಿ ಅತ್ಯಂತ ಅಪರೂಪದ ಆದರೆ ಮಾರಕವಾದ ಮೆದುಳಿನ ಸೋಂಕು ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್‌ನ (brain eating amoeba) ಹೊಸ ಪ್ರಕರಣ ವರದಿಯಾಗಿದ್ದು, ತಿರುವನಂತಪುರಂನಲ್ಲಿ 17 ವರ್ಷದ ಬಾಲಕನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಆರೋಗ್ಯ ಸೇವೆಗಳ ನಿರ್ದೇಶನಾಲಯ (ಡಿಎಚ್‌ಎಸ್)

ದೇಶ - ವಿದೇಶ

“ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ – ತಮ್ಸಾ ನದಿ ಉಕ್ಕಿ ಹರಿದು ಮನೆಗಳು ಕೊಚ್ಚಿ ಹೋಯ್ದವು”

ಡೆಹ್ರಾಡೂನ್: ಡೆಹ್ರಾಡೂನ್​​ನಲ್ಲಿ ಇಂದು ಬೆಳಗ್ಗೆ ಭಾರಿ ಮೇಘಸ್ಫೋಟ ಸಂಭವಿಸಿದೆ. ಪರಿಣಾಮ ತಮ್ಸಾ ನದಿ ಉಕ್ಕಿ ಹರಿದಿದ್ದು, ಹಲವು ಮನೆಗಳು, ಅಂಗಡಿ ಮುಂಗಟ್ಟುಗಳು, ರಸ್ತೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಸೋಮವಾರ ತಡರಾತ್ರಿ ಡೆಹ್ರಾಡೂನ್‌ನ ಸಹಸ್ರಧಾರದಲ್ಲಿ ಭಾರಿ

ದೇಶ - ವಿದೇಶ

ಇಂದೋರ್‌ನಲ್ಲಿ ಭೀಕರ ಅಪಘಾತ: ಕುಡಿದ ಮತ್ತಿನಲ್ಲಿ ಟ್ರಕ್ ಚಾಲಕನಿಂದ ಅಟ್ಟಹಾಸ, ಇಬ್ಬರ ಸಾವು, 11 ಮಂದಿಗೆ ಗಾಯ

ಇಂಧೋರ್: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಟ್ರಕ್ ಚಲಾಯಿಸಿದ ಪರಿಣಾಮ ಹಲವು ವಾಹನಗಳ ಮೇಲೆ ಹರಿದು ಇಬ್ಬರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ವಿದ್ಯಾ ಪ್ಯಾಲೇಸ್‌ನಿಂದ ಬರುತ್ತಿದ್ದ ಟ್ರಕ್ ನಿಯಂತ್ರಣ

ದೇಶ - ವಿದೇಶ

ವಿಶ್ವ ಓಝೋನ್ ದಿನ: ಈ ದಿನದ ಮಹತ್ವ, ಇತಿಹಾಸ ಮತ್ತು ರಕ್ಷಣೆಯ ಮಾರ್ಗಗಳು

ಓಝೋನ್ ಪದರವು ಸಕಲ ಜೀವ ಸಂಕುಲಗಳನ್ನು ರಕ್ಷಿಸುವ ನೈಸರ್ಗಿಕ ರಕ್ಷಾಕವಚವಾಗಿದ್ದು, ಇದು ಸೂರ್ಯನ ಹಾನಿಕಾರಕ UV ಕಿರಣಗಳನ್ನು ಹೀರಿಕೊಳ್ಳುವ ಮೂಲಕ  ನಮಗೆ ರಕ್ಷಣೆಯನ್ನು ನೀಡುತ್ತದೆ. ಈ UV ಕಿರಣಗಳು ನೇರವಾಗಿ ಭೂಮಿಯ ಮೇಲ್ಮೈ ತಲುಪಿದರೆ

ದೇಶ - ವಿದೇಶ

ಕನ್ನಡಿಗ ಚಂದ್ರಮೌಳಿ ಕೊಲೆ: ‘ಗೌರವಾನ್ವಿತ ವ್ಯಕ್ತಿ’ ಎಂದ ಟ್ರಂಪ್; ಕೊಲೆಗಾರನಿಗೆ ಕಠಿಣ ಶಿಕ್ಷೆಯ ಭರವಸೆ

ನ್ಯೂಯಾರ್ಕ್‌: ತಾವು ಕೆಲಸ ಮಾಡುತ್ತಿದ್ದ ಅಮೆರಿಕದ ಹೊಟೇಲ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಕ್ಯೂಬಾ ಮೂಲದ ಸಹೋದ್ಯೋಗಿಯಿಂದ ಭೀಕರವಾಗಿ ಕೊಲೆಯಾಗಿದ್ದ ಕನ್ನಡಿಗ ಚಂದ್ರಮೌಳಿ ಬಾಬ್‌ ನಾಗಮಲ್ಲಯ್ಯ ಅವರ ಬಗ್ಗೆ ಇದೇ ಮೊದಲ ಬಾರಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರತಿಕ್ರಿಯಿಸಿದ್ದಾರೆ.

ದೇಶ - ವಿದೇಶ

ಸಲಿಂಗ ಪ್ರೀತಿ, ಪೋಷಕರಿಂದ ದೂರವಾದ ಯುವತಿಯರ ಕಥೆ

ಅಂಬೇಡ್ಕರ್ ನಗರ: ಯುವತಿಯೊಬ್ಬಳಿಗೆ ಸಂಬಂಧಿಯ ಮಗಳ ಮೇಲೆ ಪ್ರೇಮಾಂಕುರವಾಗಿದ್ದು, ಇಬ್ಬರು ಮನೆಯಿಂದ ಓಡಿ ಹೋಗಿದ್ದರು. ಮನೆಯಿಂದ ಕಾಲ್ಕಿತ್ತಿದ್ದ ಯುವತಿಯರನ್ನು ಪೊಲೀಸರು ಪ್ರಯಾಗರಾಜ್‌ನಲ್ಲಿ ಇಬ್ಬರು ಯುವತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಯುವತಿಯರು ಪೊಲೀಸರ ಮುಂದೆಯೇ ತಮ್ಮ ಪ್ರೀತಿಯ ವಿಷಯವನ್ನು

ದೇಶ - ವಿದೇಶ

ಜಾರ್ಖಂಡ್‌ನಲ್ಲಿ ಎನ್‌ಕೌಂಟರ್: ₹1 ಕೋಟಿ ಬಹುಮಾನದ ಮಾವೋವಾದಿ ಸೇರಿದಂತೆ ಮೂವರ ಹತ್ಯೆ

ರಾಂಚಿ: ಜಾರ್ಖಂಡ್‌ನ (Jharkhand) ಹಜಾರಿಬಾಗ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 1 ಕೋಟಿ ರೂ. ಬಹುಮಾನ ಘೋಷಿಸಲ್ಪಟ್ಟಿದ್ದ ಒಬ್ಬ ಮಾವೋವಾದಿ ಸೇರಿದಂತೆ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಗೊರ್ಹಾರ್ ಪೊಲೀಸ್ ಠಾಣೆ

ದೇಶ - ವಿದೇಶ

ಚಲಿಸುವ ರೈಲಿನ ಎಸಿ ಕೋಚ್‌ನಲ್ಲಿ ಸಿಗರೇಟ್‌ ಸೇದಿದ ಯುವತಿ: ವಿಡಿಯೊ ವೈರಲ್

ಪ್ರಯಾಣಕ್ಕಾಗಿ ಅನೇಕ ಐಷಾರಾಮಿ ಸೌಲಭ್ಯಗಳು ಲಭ್ಯವಿದ್ದರೂ, ಅನೇಕ ಜನರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸಲು ಬಯಸುತ್ತಾರೆ. ಏಕೆಂದರೆ, ರೈಲು ಪ್ರಯಾಣ ಅತ್ಯಂತ ಆರಾಮದಾಯಕ, ದೇಹಕ್ಕೆ ಯಾವುದೇ ರೀತಿ ಸಮಸ್ಯೆಗಳು ಇರೋದಿಲ್ಲ. ಆರೋಗ್ಯಕ್ಕೂ ತುಂಬಾ ಒಳ್ಳೆಯದು ಎನ್ನಲಾಗುತ್ತದೆ.