Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಪಘಾತದಲ್ಲಿ ಮೃತಪಟ್ಟ ಅಥವಾ ಅಂಗವಿಕಲಗೊಂಡ ಮಕ್ಕಳಿಗೆ ನಾಲ್ಕು ಪಟ್ಟು ಪರಿಹಾರ ನೀಡಲು ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ಮಧ್ಯಪ್ರದೇಶದ ಅಪಘಾತ ಕ್ಲೈಮ್ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಒಂದು ಮಹತ್ವದ ತೀರ್ಪು ನೀಡಿದೆ. ಅದೇ ಅಪಘಾತದಲ್ಲಿ ಮಗುವೊಂದು ಅಂಗವಿಕಲವಾದರೇ ಅದಕ್ಕೆ ನಾಲ್ಕು ಪಟ್ಟು ಪರಿಹಾರ ನೀಡಬೇಕು ಎಂಬುದಾಗಿ ತೀರ್ಪು ನೀಡಿದೆ.

ದೇಶ - ವಿದೇಶ

ರಕ್ತ ಪರೀಕ್ಷೆಗೆ ಗಂಟೆಗಟ್ಟಲೆ ಕಾಯಬೇಕಿಲ್ಲ: ಕೆಲವೇ ನಿಮಿಷದಲ್ಲಿ ವರದಿ ನೀಡುವ ‘ಹೆಲ್ತ್ ಎಟಿಎಂ’ ಪರಿಚಯ

ಹೈದರಾಬಾದ್ : ಸಾಮಾನ್ಯವಾಗಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಲು ಆಸ್ಪತ್ರೆಗೆ ಹೋದರೆ ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಲ್ಲಬೇಕು.. ಒಂದೇ ಪರೀಕ್ಷೆವಿದ್ದರೆ ಪರವಾಗಿಲ್ಲ.. ಅದೇ ಬೇರೆ ಬೇರೆ ರಕ್ತದ ಪರೀಕ್ಷೆಗಳಿದ್ದರೆ ಹಲವು ಬಾರಿ ರಕ್ತದ ಮಾದರಿ ತೆಗೆಯಬೇಕು..

ದೇಶ - ವಿದೇಶ

‘ಟೆಕ್ಸ್ಟ್ ನೆಕ್’ನಿಂದ ಪಾರ್ಶ್ವವಾಯು: ಮೊಬೈಲ್ ಹೆಚ್ಚು ಬಳಸಿದ 19 ವರ್ಷದ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

19 ವರ್ಷದ ಚೀನೀ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಮೊಬೈಲ್ ಫೋನ್ ಅನ್ನು ದೀರ್ಘಕಾಲದವರೆಗೆ ಬಳಸಿದ ನಂತರ ತೀವ್ರ ಪಾರ್ಶ್ವವಾಯುವಿಗೆ ಒಳಗಾದನು, ಇದು ಗರ್ಭಕಂಠದ ಅಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಯಿತು, ಇದು ಅವನ ಮೆದುಳಿಗೆ ರಕ್ತದ ಹರಿವನ್ನು

ದೇಶ - ವಿದೇಶ

ಕಟ್ಟಡ ಕುಸಿದು ಅತ್ತೆ ಸಾವು, ಸೊಸೆಗೆ ಗಂಭೀರ ಗಾಯ – ನಗರದಲ್ಲಿ ಆಘಾತ

ಥಾಣೆ -ಮಧ್ಯರಾತ್ರಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಟ್ಟಡ ಒಂದು ಭಾಗ ಕುಸಿದು ಅವಷೇಷಗಳು ಮೇಲೆ ಬಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಅವರ ಸೊಸೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿ ನಡೆದಿದೆ. ಮುಂಬ್ರಾ ಪ್ರದೇಶದ ದೌಲತ್‌ ನಗರದ ಲಕ್ಕಿ

ಅಪರಾಧ ದೇಶ - ವಿದೇಶ

ಸಂಬಂಧದ ಅನುಮಾನ: ಹೆಂಡತಿಗೆ ಚಾಕುವಿನಿಂದ ಇರಿದ ಪತಿ, ಪ್ರಕರಣ ದಾಖಲು

ಗೌರಿಬಿದನೂರು: ಇಲ್ಲಿನ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿಗೆ ಚಾಕುವಿನಿಂದ ಇರಿದ ಘಟನೆ ಭಾನುವಾರ ನಡೆದಿದೆ. ಹೇಮಾವತಿ (26) ಇರಿತಕ್ಕೊಳಗಾಗಿ ಗಾಯಗೊಂಡ ಮಹಿಳೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಅಪರಾಧ ದೇಶ - ವಿದೇಶ

ಬಾಲ್ಯವಿವಾಹದ ಕರಾಳ ಮುಖ: 15 ವರ್ಷದ ಬಾಲಕಿ ಮಗುವಿಗೆ ಜನ್ಮ; ಪೋಷಕರು, ಪತಿಯ ವಿರುದ್ಧ ಪ್ರಕರಣ ದಾಖಲು

ಕೇವಲ 15 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ ಯಾದಗಿರಿ ಜಿಲ್ಲೆಯ ಕೊಡೇಕಲ್‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಯು ರಾಜ್ಯದಲ್ಲಿ ಇನ್ನೂ ಜೀವಂತವಾಗಿರುವ ಬಾಲ್ಯವಿವಾಹ ಪದ್ಧತಿಯ ಕರಾಳ

ದೇಶ - ವಿದೇಶ ಮನರಂಜನೆ

ಎರಡನೇ ವಿವಾಹದ ವಿವಾದದಲ್ಲಿ ನಟ ಮಾದಂಪಟ್ಟಿ ರಂಗರಾಜ್: ಪತಿ ಮೋಸ ಮಾಡಿದ್ದಾರೆ ಎಂದು ಎರಡನೇ ಪತ್ನಿ ಆರೋಪ

ಮಾದಂಪಟ್ಟಿ ರಂಗರಾಜ್… ಕಳೆದ ಕೆಲವು ದಿನಗಳಿಂದ ಇಂಟರ್‌ನೆಟ್‌ನಲ್ಲಿ ಟ್ರೆಂಡಿಂಗ್ ಆಗುತ್ತಿರುವ ಹೆಸರು ಇದು. ಅವರು ಈಗಾಗಲೇ ಶ್ರುತಿ ಎಂಬ ಮಹಿಳೆಯನ್ನು ಮದುವೆಯಾಗಿದ್ದು, ಈ ಜೋಡಿಗೆ ಇಬ್ಬರು ಗಂಡು ಮಕ್ಕಳು ಕೂಡ ಇದ್ದಾರೆ. ಇತ್ತೀಚೆಗೆ ರಂಗರಾಜ್‌,ಫ್ಯಾಷನ್

ದೇಶ - ವಿದೇಶ

ಶಿಕ್ಷೆ ಮುಗಿದರೂ 4 ವರ್ಷ ಹೆಚ್ಚುವರಿ ಜೈಲು: ಅಪರಾಧಿಗೆ ₹25 ಲಕ್ಷ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಏಳು ವರ್ಷಗಳ ಶಿಕ್ಷೆಯನ್ನು ಪೂರ್ಣಗೊಳಿಸಿದ್ದರೂ, ಹೆಚ್ಚುವರಿಯಾಗಿ ನಾಲ್ಕು ವರ್ಷ ಏಳು ತಿಂಗಳು ಜೈಲಿನಲ್ಲಿರಿಸಲ್ಪಟ್ಟ ಅಪರಾಧಿಗೆ ₹25 ಲಕ್ಷ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಜೆಬಿ

ದೇಶ - ವಿದೇಶ

ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ,ಕಂಗನಾ ರಣಾವತ್ ಸೇರಿ ಪ್ರಮುಖರಿಂದ ಮತ ಚಲಾವಣೆ

ಉಪರಾಷ್ಟ್ರಪತಿ ಚುನಾವಣೆ ಲೈವ್: ಇಡೀ ದೇಶವೇ ಎದುರುನೋಡುತ್ತಿರುವ ಉಪರಾಷ್ಟ್ರಪತಿ ಚುನಾವಣೆಗೆ ಕ್ಷಣಗಣನೆ ಆರಂಭ ಆಗಿದ್ದು, ಸಂಸತ್ತಿನಲ್ಲಿ ಬೆಳಗ್ಗೆ 10 ಗಂಟೆಗೆ ಚುನಾವಣೆ ಆರಂಭ ಆಗಲಿದೆ. ರಾತ್ರಿ ವೇಳೆಗೆ ಫಲಿತಾಂಶ ಪ್ರಕಟ ಆಗುವ ಸಾಧ್ಯತೆ ಇದೆ.

ದೇಶ - ವಿದೇಶ

ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

ಕಠ್ಮಂಡು: ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ(KP Sharma Oli) ರಾಜೀನಾಮೆ ನೀಡಿದ್ದಾರೆ. ನೇಪಾಳದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ನಂತರ, ಪ್ರಧಾನಿ ಕೆಪಿ ಓಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಅವರ ಮೇಲೆ ರಾಜೀನಾಮೆ ನೀಡುವಂತೆ ಒತ್ತಡವಿತ್ತು. ಸೇನಾ ಮುಖ್ಯಸ್ಥರು ಪ್ರಧಾನಿ ಬಳಿ ರಾಜೀನಾಮೆ