Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಮೆರಿಕ-ಚೀನಾವ್ಯಾಪಾರ ಒತ್ತಡ: ಟ್ರಂಪ್ ವಿರಳ ಭೂ ಖನಿಜಗಳ ಮೇಲೆ ಬೆದರಿಕೆ – ಟ್ಯಾರಿಫ್ ಶೇ.200

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಬೆದರಿಕೆ ಬುದ್ಧಿ ಮುಂದುವರಿಸಿದ್ದಾರೆ. ಭಾರತದ ಮೇಲೆ ಬಾರಿ ಬಾರಿ ಹರಿಹಾಯ್ದಿರುವ ಟ್ರಂಪ್ ಈಗ ಚೀನಾ ಮೇಲೆ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಚೀನಾವೇನಾದರೂ ತಮಗೆ ಮ್ಯಾಗ್ನೆಟ್ ನೀಡಲಿಲ್ಲವೆಂದರೆ ಪರಿಣಾಮ

ದೇಶ - ವಿದೇಶ

ಸಾಲ ಪಡೆಯುವವರಿಗೆ ಸಿಬಿಲ್‌ ಸ್ಕೋರ್ ಕಡ್ಡಾಯವಿಲ್ಲ ಯಾರಿಗೆಲ್ಲ ಈ ಹೊಸ ನಿಯಮ ಅನ್ವಯ?

ನವದೆಹಲಿ : ಮೊದಲ ಬಾರಿಗೆ ಸಾಲ ಪಡೆಯುವವರಿಗೆ ಬ್ಯಾಂಕ್ ಸಾಲಗಳಿಗೆ ಕನಿಷ್ಠ CIBIL ಸ್ಕೋರ್ ಅಗತ್ಯವಿಲ್ಲ ಎಂದು ಹಣಕಾಸು ಸಚಿವಾಲಯ ಹೇಳಿದೆ. ಕಳೆದ ವಾರ ನಡೆದ ಮಳೆಗಾಲದ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಾತನಾಡಿದ ರಾಜ್ಯ ಸಚಿವ

ದೇಶ - ವಿದೇಶ

ಸುಜುಕಿಯ ಇ-ವಿಟಾರಾ ನೂರಕ್ಕೂ ಹೆಚ್ಚು ದೇಶಗಳಿಗೆ ರಫ್ತು – ಹೈಬ್ರಿಡ್ ಬ್ಯಾಟರಿ ಎಲೆಕ್ಟ್ರೋಡ್ ಉತ್ಪಾದನೆ ಆರಂಭ

ಅಹ್ಮದಾಬಾದ್: ಮಾರುತಿ ಸುಜುಕಿಯ ಹೊಸ ಹಿಟ್ ಬ್ರ್ಯಾಂಡ್ ಆದ ಗ್ರ್ಯಾಂಡ್ ವಿಟಾರಾದ ಇವಿ ಆವೃತ್ತಿಯಾದ ಇ-ವಿಟಾರಾ ಈಗ ನೂರಕ್ಕೂ ಹೆಚ್ಚು ದೇಶಗಳಿಗೆ ರಫ್ತಾಗಲು ಸಿದ್ಧವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇ-ವಿಟಾರಾ ಯೋಜನೆಯನ್ನು ಬಿಡುಗಡೆ ಮಾಡಲಿದ್ದಾರೆ.

ದೇಶ - ವಿದೇಶ

ರಷ್ಯನ್ ತೈಲ ಖರೀದಿಸಿದ ಆರೋಪ – ಭಾರತ ಉತ್ಪನ್ನಗಳ ಮೇಲೆ ಅಮೆರಿಕ ಶೇ.50ರಷ್ಟು ಟ್ಯಾರಿಫ್

ವಾಷಿಂಗ್ಟನ್: ರಷ್ಯನ್ ತೈಲವನ್ನು ಖರೀದಿಸಲಾಗುತ್ತಿದೆ ಎನ್ನುವ ಆರೋಪವೊಡ್ಡಿ ಅಮೆರಿಕವು ಭಾರತದ ಮೇಲೆ ಶೇ. 25ರಷ್ಟು ಹೆಚ್ಚುವರಿ ಟ್ಯಾರಿಫ್ ಹಾಕಲು ನಿರ್ಧರಿಸಿದೆ. ಇದು ಆಗಸ್ಟ್ 27, ಬುಧವಾರದಿಂದ ಜಾರಿಗೆ ಬರಲಿದೆ. ಈ ಸಂಬಂಧ ಸೋಮವಾರ ಅಮೆರಿಕದ ಗೃಹ

Accident ದೇಶ - ವಿದೇಶ

ನಯಾಗರಾ ಫಾಲ್ಸ್‌ನಿಂದ ಹಿಂತಿರುಗುತ್ತಿದ್ದ ಬಸ್ ಪಲ್ಟಿ – ಭಾರತೀಯರು ಸೇರಿ ಐವರ ಸಾವು

ಆಲ್ಬನಿ: ನಯಾಗರಾ ಫಾಲ್ಸ್ ವೀಕ್ಷಿಸಿ ನ್ಯೂಯಾರ್ಕ್‌ಗೆ ಹಿಂತಿರುಗುತ್ತಿದ್ದ ಬಸ್‌ವೊಂದು ಪಲ್ಟಿ ಹೊಡೆದ ಪರಿಣಾಮ ಭಾರತೀಯರು ಸೇರಿ ಐವರು ಮೃತಪಟ್ಟಿರುವ ಘಟನೆ ಪೆಂಬ್ರೋಕ್‌ನಲ್ಲಿ ಸಂಭವಿಸಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಬಸ್

ಅಪರಾಧ ದೇಶ - ವಿದೇಶ

ನಿವೃತ್ತ ಡಿಎಸ್‌ಪಿಗೆ ಪಿಂಚಣಿ ಮತ್ತು ಆಸ್ತಿ ಹಣಕ್ಕಾಗಿ ಪತ್ನಿ-ಮಕ್ಕಳಿಂದ ಹ*ಲ್ಲೆ

ಶಿವಪುರಿ : ಮಕ್ಕಳನ್ನು ವೃದ್ಧಾಪ್ಯದ ಆಧಾರವೆಂದು ಪರಿಗಣಿಸಲಾಗುತ್ತದೆ ಮತ್ತು ಹೆಂಡತಿಯನ್ನು ಜೀವನ ಸಂಗಾತಿ ಎಂದು ಪರಿಗಣಿಸಲಾಗುತ್ತದೆ, ಆದರೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ, ಸಂಬಂಧಗಳನ್ನು ನಾಚಿಕೆಪಡಿಸುವ ಘಟನೆಯನ್ನು ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದೆ.ಹಣಕ್ಕಾಗಿ ನಿವೃತ್ತ ಡಿಎಸ್‌ಪಿಯೊಂದಿಗೆ ಅರೆನಗ್ನ ಸ್ಥಿತಿಯಲ್ಲಿ

ದೇಶ - ವಿದೇಶ

ಜಮ್ಮು-ಕಾಶ್ಮೀರದ ದೋಡಾದಲ್ಲಿ ಮೇಘಸ್ಫೋಟ – 10ಕ್ಕೂ ಹೆಚ್ಚು ಮನೆಗಳ ನಾಶ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ 10ಕ್ಕೂ ಹೆಚ್ಚು ಮನೆಗಳಿಗೆ ನಾಶವಾಗಿವೆ. ಇತ್ತೀಚಿಗಷ್ಟೇ ಹವಾಮಾನ ಇಲಾಖೆಯು ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮುವಿನ ಹಲವು

ದೇಶ - ವಿದೇಶ

ಬಿಜೆಪಿ ನಾಯಕ ಅಣ್ಣಾಮಲೈಯಿಂದ ಪದಕ ಸ್ವೀಕರಿಸಲು ನಿರಾಕರಿಸಿದ ಯುವಕ

ಚೆನ್ನೈ: ತಮಿಳುನಾಡು ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಅವರ ಪುತ್ರ ಸೂರ್ಯ ರಾಜ ಬಾಲು, ಬಿಜೆಪಿಯ ಅಣ್ಣಾಮಲೈ ಅವರಿಂದ ಪ್ರಶಸ್ತಿ ಪದಕ ಹಾಕಿಸಿಕೊಳ್ಳಲು ನಿರಾಕರಿಸಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. 51ನೇ ರಾಜ್ಯ ಶೂಟಿಂಗ್

ದೇಶ - ವಿದೇಶ

ಗುರುವಾಯೂರು ದೇವಸ್ಥಾನದ ಪವಿತ್ರ ಕೊಳದಲ್ಲಿ ಕಾಲು ತೊಳೆದ ಜಾಸ್ಮಿನ್ ಜಾಫರ್ – ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿವಾದ

ಕೇರಳ: ಕೇರಳದ ಪುಣ್ಯಕ್ಷೇತ್ರ ಹಾಗೂ ಪ್ರಸಿದ್ಧ ದೇವಾಲಯ ಗುರುವಾಯೂರು ದೇವಸ್ಥಾನದ ಕೊಳಕ್ಕೆ ಅಪಚಾರ ಮಾಡಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ.

ದೇಶ - ವಿದೇಶ

ಒಡಿಶಾದ 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ – ಬೈತರಾಣಿ ನದಿ ಅಪಾಯದ ಮಟ್ಟ ಮೀರಿ ಹರಿವು

ಭುವನೇಶ್ವರ: ಒಡಿಶಾದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತಗೊಂಡಿವೆ. ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಮುದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಉತ್ತರ