Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಪ್ರಾಪ್ತ ಚಲಾಯಿಸುತ್ತಿದ್ದ ಕಾರು ಡಿಕ್ಕಿ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಮೂರು ವರ್ಷದ ಬಾಲಕಿ

ಗಾಂಧಿನಗರ: ಅಹಮದಾಬಾದ್‌ನ (Ahmedabad) ನೋಬಲ್‌ನಗರದಲ್ಲಿ ಅಪ್ರಾಪ್ತನೊಬ್ಬ ಚಲಾಯಿಸುತ್ತಿದ್ದ ಕಾರು (Car) ಮೂರು ವರ್ಷದ ಬಾಲಕಿಗೆ (Accident) ಡಿಕ್ಕಿಯಾಗಿದೆ. ‌ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸರೆಯಾಗಿದ್ದು, ಬಾಲಕಿಗೆ ಕಾರಿನ ಮುಂಭಾಗ ಡಿಕ್ಕಿಯಾಗಿ ಕೆಳಕ್ಕೆ ಬಿದ್ದಿದ್ದಾಳೆ. ಅದೃಷ್ಟವಶಾತ್‌

ದೇಶ - ವಿದೇಶ

ಆಘಾತಕಾರಿ ಘಟನೆ: 16 ವರ್ಷದ ಬಾಲಕನ ಆತ್ಮಹತ್ಯೆ; ಬಲವಾದ ಕನಸಿನಿಂದಲೇ ಹೀಗಾಯಿತೇ?

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ಕನಸಿಗೆ ಹೆದರಿಗೆ 11 ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಕೊಹ್ನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರವ್

ದೇಶ - ವಿದೇಶ

ಮೇಘಾಲಯ ಹನಿಮೂನ್ ಮಿಸ್ಟರಿ: ಕರ್ನಾಟಕದ ದಂಪತಿ ನಾಪತ್ತೆ, ಹಲವು ದಿನಗಳಿಂದ ಪತ್ತೆಯಿಲ್ಲ!

ನವದೆಹಲಿ: ಮೇಘಾಲಯದ ನ್ಯಾಯಾಲಯವು ಇಂದೋರ್ ಮೂಲದ ಉದ್ಯಮಿ ರಾಜಾ ರಘುವಂಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಮ್ ರಘುವಂಶಿ ವಿರುದ್ಧ ಕೊಲೆ ಆರೋಪಗಳನ್ನು ಪಟ್ಟಿ ಮಾಡಿದೆ. ಶಿಲ್ಲಾಂಗ್ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಡಿ.ಆರ್.ಖಾರ್ಲಿಹ್ ಅವರು

ದೇಶ - ವಿದೇಶ

ಮಧ್ಯಪ್ರದೇಶದ ಧಾರ್‌ನಲ್ಲಿ ಭೀಕರ ದುರಂತ: ಸೇತುವೆ ಕಾಮಗಾರಿ ವೇಳೆ ಕ್ರೇನ್ ಉರುಳಿ ಇಬ್ಬರು ಸಾವು!

ಧಾರ್: ಮಧ್ಯಪ್ರದೇಶದ ಧಾರ್​ನಲ್ಲಿ ಸೇತುವೆ ನಿರ್ಮಾಣ ಸ್ಥಳದಲ್ಲಿ ಕ್ರೇನ್ ಉರುಳಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಸವಾರ ಸೇರಿದಂತೆ ಹಲವಾರು ಜನರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಎರಡು ಕಾರುಗಳು ಸಹ ನಜ್ಜುಗುಜ್ಜಾಗಿವೆ. ಘಟನಾ ಸ್ಥಳದಲ್ಲಿ ಸಮಗ್ರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ರೈಲ್ವೆ ಸೇತುವೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕ್ರೇನ್ ಇದ್ದಕ್ಕಿದ್ದಂತೆ

ದೇಶ - ವಿದೇಶ

ಭೀಕರ ದಾಳಿ, 104 ಸಾವು: ಗಾಜಾದಲ್ಲಿ ಕದನ ವಿರಾಮ ಜಾರಿಯಲ್ಲಿದೆ ಎಂದ ಇಸ್ರೇಲ್!

ಗಾಜಾದಲ್ಲಿ ಕದನ ವಿರಾಮ ಒಪ್ಪಂದವನ್ನ ಜಾರಿಗೆ ತರಲು ಇಸ್ರೇಲ್ ಸೇನೆ ಬುಧವಾರ ಮತ್ತೆ ಚಾಲನೆ ನೀಡಿದೆ ಎಂದು ಹೇಳಿದ್ದು, ಇಸ್ರೇಲ್ ವಾಯುದಾಳಿಗಳು ರಾತ್ರಿಯಿಡೀ ಕನಿಷ್ಠ 104 ಜನರನ್ನು ಕೊಂದಿವೆ ಎಂದು ಆರೋಗ್ಯ ಅಧಿಕಾರಿಗಳು ವರದಿ

ದೇಶ - ವಿದೇಶ

ಷೇರು ಮಾರುಕಟ್ಟೆಯಲ್ಲಿ ಎಚ್ಚರಿಕೆಯ ವಹಿವಾಟು: ಸೆನ್ಸೆಕ್ಸ್ 251 ಪಾಯಿಂಟ್, ನಿಫ್ಟಿ 81 ಪಾಯಿಂಟ್ ಇಳಿಕೆ.

ಯುಎಸ್ ಫೆಡರಲ್ ರಿಸರ್ವ್ ವ್ಯಾಪಕವಾಗಿ ನಿರೀಕ್ಷಿತ ದರ ಕಡಿತವನ್ನು ನಡೆಸಿದ್ದರೂ ಸಹ, ಷೇರು ಮಾರುಕಟ್ಟೆ ಸೂಚ್ಯಂಕಗಳು ಗುರುವಾರ ಕುಸಿತ ಕಂಡವು. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್ ಪಿಂಗ್

ದೇಶ - ವಿದೇಶ

35 ವಾರಗಳ ಗರ್ಭ ಅಂತ್ಯಗೊಳಿಸಲು ಅನುಮತಿ ಕೋರಿಕೆ; ಹೆಣ್ಣು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ

ಅಹಮದಾಬಾದ್: ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತ(Abortion) ಅರ್ಜಿ ವಿಚಾರಣೆ ನ್ಯಾಯಾಲಯದಲ್ಲಿ ಇನ್ನೂ ಬಾಕಿ ಇರುವಾಗಲೇ 15ರ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾರೆ. ಈ ಘಟನೆ ಗುಜರಾತ್​ನಲ್ಲಿ ನಡೆದಿದೆ. ಗುಜರಾತ್ ಹೈಕೋರ್ಟ್‌ನಲ್ಲಿ 35 ವಾರಗಳ ಗರ್ಭವನ್ನು ಅಂತ್ಯಗೊಳಿಸಲು ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಮಯದಲ್ಲಿ ಅತ್ಯಾಚಾರ ಸಂತ್ರಸ್ತೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆ ವೆಚ್ಚ ಸೇರಿದಂತೆ ಆರು ತಿಂಗಳವರೆಗೆ ಎಲ್ಲಾ ವೆಚ್ಚಗಳನ್ನು

ದೇಶ - ವಿದೇಶ

ಆರು ವರ್ಷಗಳ ನಂತರ ಟ್ರಂಪ್ ಮತ್ತು ಕ್ಸಿ ಜಿನ್‌ಪಿಂಗ್ ಮುಖಾಮುಖಿ; ವ್ಯಾಪಾರ ಒಪ್ಪಂದದ ಭರವಸೆ

ಸಿಯೋಲ್: ಆರು ವರ್ಷಗಳ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ (Xi Jinping) ದಕ್ಷಿಣ ಕೊರಿಯಾದಲ್ಲಿ ಮುಖಾಮುಖಿಯಾಗಿದ್ದಾರೆ. ಟ್ರಂಪ್‌ ಮತ್ತು ಜಿನ್‌ಪಿಂಗ್‌ ಭೇಟಿಯಾಗಿ ಪರಸ್ಪರರು ಹಸ್ತಾಲಾಘವ

ದೇಶ - ವಿದೇಶ

ಕೌಡಿಯಾಲ ನದಿಯಲ್ಲಿ ದೋಣಿ ಮಗುಚಿ ಬಿದ್ದು ಓರ್ವ ಮಹಿಳೆ ಸಾವು; 8 ಮಂದಿ ನಾಪತ್ತೆ

ಉತ್ತರ ಪ್ರದೇಶ: ಬಹ್ರೈಚ್ ಜಿಲ್ಲೆಯ ಕೌಡಿಯಾಲ ನದಿಯಲ್ಲಿ ದೋಣಿ ಮಗುಚಿ ಬಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಎಂಟು ಮಂದಿ ನಾಪತ್ತೆಯಾಗಿದ್ದಾರೆ. ಎಸ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಧಾವಿಸಿದ್ದು, ಪೊಲೀಸರು ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಸ್ಥಳೀಯ ಡೈವರ್‌ಗಳನ್ನು ಬಳಸಿಕೊಂಡಿದ್ದಾರೆ.

ದೇಶ - ವಿದೇಶ

ಸಲ್ಮಾನ್ ನಂತರ ಆಮಿರ್ ಖಾನ್‌ಗೆ ಅಭಿನವ್ ಕಶ್ಯಪ್ ಟಾರ್ಗೆಟ್; ಆಮಿರ್ ವಿರುದ್ಧ ನಿರ್ದೇಶಕನಿಂದ ವಿವಾದಾತ್ಮಕ ಹೇಳಿಕೆಗಳು

ಬಾಲಿವುಡ್‌ನ ಖ್ಯಾತ ನಿರ್ದೇಶಕ ಅಭಿನವ್ ಕಶ್ಯಪ್ ಕಳೆದ ಕೆಲವು ದಿನಗಳಿಂದ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಅವರು ನಟ ಸಲ್ಮಾನ್ ಖಾನ್ ಅವರನ್ನು ಗುರಿಯಾಗಿಸಿಕೊಂಡಿದ್ದರು. ಅದಾದ ನಂತರ, ಸಲ್ಮಾನ್ ಖಾನ್ ‘ಬಿಗ್