Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದಕ್ಷಿಣ ಕನ್ನಡ ದೇಶ - ವಿದೇಶ ಮಂಗಳೂರು

ಮಂಗಳೂರು-ದಿಲ್ಲಿ ನೇರ ವಿಮಾನ ಸೇವೆ: ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಿಂದ ಹೊಸ ಅವಕಾಶ ಆರಂಭ..!

ಮಂಗಳೂರು: ಮಂಗಳೂರಿನಿಂದ ದಿಲ್ಲಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಸಂಸ್ಥೆಯ ನೇರ ವಿಮಾನಯಾನ ಶನಿವಾರದಿಂದ ಆರಂಭಗೊಂಡಿದೆ. ಉದ್ಘಾಟನ ವಿಮಾನ ಐಎಕ್ಸ್ 1552 ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ದಿಲ್ಲಿ ಏರ್‌ಪೋರ್ಟಲ್ಲಿ ಇಳಿಯಿತು.

ದೇಶ - ವಿದೇಶ ಮನರಂಜನೆ

ಭಾರತೀಯ ಮೂಲದ ಅಮೆರಿಕನ್ ಗಾಯಕಿ ಚಂದ್ರಿಕಾ ಟಂಡನ್ ಅವರ ‘ತ್ರಿವೇಣಿ’ ಆಲ್ಬಂಗೆ ಗ್ರ್ಯಾಮಿ ಪ್ರಶಸ್ತಿ..!

ಭಾರತ ಮೂಲದ ಅಮೆರಿಕ ಪ್ರಜೆ ಚಂದ್ರಿಕಾ ಟಂಡನ್ ಅವರು ತಮ್ಮ ‘ತ್ರಿವೇಣಿ’ ಆಲ್ಬಮ್‌ಗೆ 67ನೇ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಭಾರತೀಯ ಶಾಸ್ತ್ರೀಯ ಸಂಗೀತ, ವೈದಿಕ ಪಠಣ ಮತ್ತು ಅಂತರರಾಷ್ಟ್ರೀಯ ಸಂಪ್ರದಾಯಗಳನ್ನು ಒಳಗೊಂಡ ಈ ಆಲ್ಬಮ್

ದೇಶ - ವಿದೇಶ

ಮಹಾಕುಂಭದಲ್ಲಿ ವಸಂತ ಪಂಚಮಿ-62 ಲಕ್ಷ ಭಕ್ತರಿಂದ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ.!

ಪ್ರಯಾಗ್​ರಾಜ್: ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಕ್ತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಗಣನೀಯ ಏರಿಕೆ ಕಂಡುಬರುತ್ತಿದೆ. ಇಂದು ಬಸಂತ ಪಂಚಮಿಯ ಅಮೃತ ಸ್ನಾನದ ಪ್ರಯುಕ್ತ ಮುಂಜಾನೆ 8 ಗಂಟೆಯೊಳಗೆ 62 ಲಕ್ಷಕ್ಕೂ ಹೆಚ್ಚು

ದೇಶ - ವಿದೇಶ ಮನರಂಜನೆ

ಖ್ಯಾತ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು-ಆಸ್ಪತ್ರೆಗೆ ದಾಖಲು

ಖ್ಯಾತ ಗಾಯಕ ಸೋನು ನಿಗಮ್ (Sonu Nigam) ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಪುಣೆಯಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ವೇಳೆ ಬೆನ್ನು ನೋವಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಆರೋಗ್ಯದ ಬಗ್ಗೆ ಫ್ಯಾನ್ಸ್‌ಗೆ ಗಾಯಕ

ಅಪರಾಧ ದೇಶ - ವಿದೇಶ

ರಾಮರಾಜ್ಯದಲ್ಲಿ ಪಿಶಾಚಿಗಳ ಆಟ! ಯುವತಿಯ ಕಣ್ಣು ಕಿತ್ತು ಅತ್ಯಾಚಾರ, ಹತ್ಯೆ – ಪೊಲೀಸರ ನಿರ್ಲಕ್ಷ್ಯಕ್ಕೆ ದೇವರನ್ನು ಕರೆಯುತ್ತಾ, ಹುದ್ದೆಯೇ ಬೇಡ ಎಂದು ಅತ್ತ ಸಂಸದ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ಫೈಝಾಬಾದ್ ಗ್ರಾಮದಲ್ಲಿ 22 ವರ್ಷದ ದಲಿತ ಯುವತಿ ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗಿದ್ದಾಗ ಕಣ್ಣುಗುಡ್ಡೆ ಕಿತ್ತು, ಬಟ್ಟೆ ಹರಿದು ಅತ್ಯಾಚಾರವೆಸಗಿ ಹತ್ಯೆ ಮಾಡಲಾಗಿರುವ ಘಟನೆ ಅಯೋಧ್ಯೆಯ ಬಳಿ ವರದಿಯಾಗಿದೆ. 22

ದೇಶ - ವಿದೇಶ ಮನರಂಜನೆ

ನೀಲಿ ಚಿತ್ರ ಚಿತ್ರೀಕರಣ ವೇಳೆ ಬಾಲ್ಕನಿಯಿಂದ ಬಿದ್ದು ನಟಿ ಸಾವು

ನೀಲಿ ಚಿತ್ರವೊಂದರ ಚಿತ್ರೀಕರಣದ ವೇಳೆ ಹೊಟೇಲ್‌ನ ಬಾಲ್ಕನಿಯಿಂದ ಆಯತಪ್ಪಿ ಬಿದ್ದು ನೀಲಿ ಚಿತ್ರ ತಾರೆಯೊಬ್ಬರು ಮೃತಪಟ್ಟಿರುವ ಘಟನೆ ಬ್ರೆಜಿಲ್‌ನ ರಿಯೋ ಡಿ ಜನೈರೋದಲ್ಲಿ ನಡೆದಿದೆ. ನಟಿಯನ್ನು ಆ್ಯನಾ ಬಿಯಾಟ್ರಿಜ್ ಪೆರೇರಾ ಅಲ್ವೇಸ್ ಎಂದು ಗುರುತಿಸಲಾಗಿದೆ.

ದೇಶ - ವಿದೇಶ

ವಿಶೇಷ ಅಕ್ಷರ-ಚಿಹ್ನೆ ಹೊಂದಿರುವ ಯುಪಿಐ ಐಡಿಯಿಂದ ಹಣ ಸ್ವೀಕಾರ ಆಗುವುದಿಲ್ಲ.

ನಾಳೆಯಿಂದ ಯುಪಿಐ ಪೇಮೆಂಟ್‌ನಲ್ಲಿ ಮಹತ್ವದ ಬದಲಾವಣೆಯಾಗಲಿದೆ. ವಿಶೇಷ ಅಕ್ಷರ/ಚಿಹ್ನೆಗಳನ್ನು ಹೊಂದಿರುವ ಯುಪಿಐ ವಹಿವಾಟು ಸ್ವೀಕಾರ ಆಗುವುದಿಲ್ಲ. ನ್ಯಾಷನಲ್‌ ಪೇಮೆಂಟ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ (NPCI) ಯುಪಿಐ ಐಡಿಯಲ್ಲಿ ವಿಶೇಷ ಅಕ್ಷರ, ಚಿಹ್ನೆಗಳನ್ನು ಹೊಂದಿರುವ ಯುಪಿಐ

ಅಪರಾಧ ಕರ್ನಾಟಕ ದೇಶ - ವಿದೇಶ ಮನರಂಜನೆ

ಬಿಗ್ ಬಾಸ್ ಮನೆಗೆ ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಚೈತ್ರಾ ಕುಂದಾಪುರ.

ಬೆಂಗಳೂರು ಸೆಪ್ಟೆಂಬರ್ 29: ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿಯ ಪ್ರಖರ ಭಾಷಣಗಾರ್ತಿ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11 ರ ಮೂರನೆ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ.

ಅಪರಾಧ ದೇಶ - ವಿದೇಶ ರಾಜಕೀಯ

PM Modi ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಮಾಲ್ಡೀವ್ಸ್ 3 ಸಚಿವರ ಅಮಾನತು!

ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಲಕ್ಷದ್ವೀಪ ಪ್ರವಾಸದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ಹಂಚಿಕೊಂಡ ನಂತರ ಮಾಲ್ಡೀವ್ಸ್ ಸರಕಾರ ತನ್ನ ಮೂವರು ಸಚಿವರನ್ನು ಭಾನುವಾರ ಅಮಾನತುಗೊಳಿಸಿದೆ.ಭಾರತವು ದ್ವೀಪ ರಾಷ್ಟ್ರ ದೊಂದಿಗೆ ಈ ಗಂಭೀರ

ಅಪರಾಧ ದೇಶ - ವಿದೇಶ

ಬೆಂಗಳೂರು: ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್​ ಬೆದರಿಕೆ ಕರೆ.

ಬೆಂಗಳೂರಿನಲ್ಲಿ ಮೇಲಿಂದ ಮೇಲೆ ಹುಸಿ ಬಾಂಬ್​ ಬೆದರಿಕೆ ಕರೆಗಳು ಬರುತ್ತಿವೆ. ನಿನ್ನೆ (ಜ.06) ವಿಶ್ವೇಶ್ವರಯ್ಯ ಮುಸ್ಯಿಯಂಗೆ ಬಾಂಬ್ ಬೆದರಿಕೆ ಮೇಲ್​​ ಬಂದಿತ್ತು. ಇದಾದ ಬೆನ್ನಲ್ಲೇ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ