Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಸ್ ನಿಲ್ದಾಣದಲ್ಲಿ ರಕ್ತಸಿಕ್ತ ದುರ್ಘಟನೆ: ಡಿಪೋಗಳ ಬಸ್‌ಗಳ ನಡುವೆ ನಜ್ಜುಗುಜ್ಜಾಗಿ ಮಹಿಳೆ ಸಾ*ವು.

ಹಾರ್ದೋಯ್‌ನ ರಸ್ತೆ ಬಸ್ ನಿಲ್ದಾಣದಲ್ಲಿ ಒಂದು ದೊಡ್ಡ ಅಪಘಾತ ಸಂಭವಿಸಿದೆ. ಎರಡು ಬಸ್‌ಗಳ ನಡುವೆ ಸಿಲುಕಿಕೊಂಡು ಒಬ್ಬ ಮಹಿಳೆ ಸಾವನ್ನಪ್ಪಿದರು. ಎರಡು ಬಸ್‌ಗಳು ನಿಲ್ದಾಣದಲ್ಲಿ ಒಟ್ಟಿಗೆ ನಿಂತಿದ್ದವು. ಒಬ್ಬ ಮಹಿಳೆ ಅವುಗಳ ನಡುವೆ ಹಾದುಹೋಗಲು

ದೇಶ - ವಿದೇಶ

ಸುಳ್ಯ: ವಿವಾಹಿತೆಯ ಅನುಮಾನಾಸ್ಪದ ಸಾವು ಪ್ರಕರಣ; ಮಾವ, ಅತ್ತೆ ಹಾಗೂ ನಾದಿನಿ ಬಂಧನ!

ಸುಳ್ಯ: ಕೌಟುಂಬಿಕ ಕಿರುಕುಳ ಹಾಗೂ ಮನಸ್ತಾಪದ ಹಿನ್ನೆಲೆಯಲ್ಲಿ ವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದಲ್ಲಿ, ಆಕೆಯನ್ನು ಕೊಲೆ ಮಾಡಲಾಗಿದೆ ಎಂಬ ದೂರಿನ ಮೇರೆಗೆ ಮೃತಳ ಮಾವ, ಅತ್ತೆ ಹಾಗೂ ನಾದಿನಿಯನ್ನು ಸುಳ್ಯ ಠಾಣೆ ಪೊಲೀಸರು ಬುಧವಾರ

ದೇಶ - ವಿದೇಶ

ಮುಂಬೈನಲ್ಲಿ ಪೊಲೀಸ್ ವ್ಯಾನ್ ತಡೆದು ನಿಂತ ರಿಯಾ ಆಹಿರ್ ಸಾಹಸದ ವಿಡಿಯೋ ವೈರಲ್!

ಮುಂಬೈ: ದಾದರ್‌ನ ಶಿವಸೇನಾ ಭವನದ ಬಳಿ ಬುಧವಾರ ನಡೆದ ಪ್ರತಿಭಟನೆಯ ವೇಳೆ ಪೊಲೀಸ್ ವಾಹನವೊಂದರ ಎದುರು ನಿಂತು ಅದನ್ನು ತಡೆದ 27 ವರ್ಷದ ಮಾಡೆಲ್ ರಿಯಾ ಆಹಿರ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ

ದೇಶ - ವಿದೇಶ

ನೀಟ್ ಪ್ರತಿಭಟನೆ ವೇಳೆ ಮುಖಾಮುಖಿಯಾದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು, ಕಲ್ಲುತೂರಾಟ-ಲಾಠಿ ಪ್ರಹಾರ

ಪಾಟ್ನಾ:ಪ್ರಧಾನಿ ನಿವಾಸದ ಹೊರಗೆ ಧರಣಿ ನಡೆಸಿದ ಒಂದು ದಿನದ ನಂತರ ರಾಹುಲ್ ಗಾಂಧಿ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಘರ್ಷಣೆ ನಡೆಸಿದ್ದರಿಂದ ಇಂದು ಪಾಟ್ನಾದ ಬೀದಿಗಳಲ್ಲಿ ಹಿಂಸಾತ್ಮಕ ದೃಶ್ಯಗಳು

ದೇಶ - ವಿದೇಶ

ಗ್ಲ್ಯಾಸ್ಗೋ ಕಾಮನ್‌ವೆಲ್ತ್ ಗೇಮ್ಸ್ 2026ಕ್ಕೆ ಇಂದಿನಿಂದ ಅದ್ಧೂರಿ ಚಾಲನೆ!

ಬಹುನಿರೀಕ್ಷಿತ 2026ರ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಇಂದು (ಜುಲೈ 23) ಸ್ಕಾಟ್‌ಲ್ಯಾಂಡ್‌ನ ಗ್ಲ್ಯಾಸ್ಗೋದಲ್ಲಿ ಅದ್ಧೂರಿ ಚಾಲನೆ ಸಿಗಲಿದೆ. ಈ ಬಾರಿಯ ಕ್ರೀಡಾಕೂಟದಲ್ಲಿ ಭಾರತವು 126 ಸದಸ್ಯರ ಬಲಿಷ್ಠ ಅಥ್ಲೀಟ್‌ಗಳ ತಂಡವನ್ನು ಕಣಕ್ಕಿಳಿಸುತ್ತಿದೆ. ಇದರಲ್ಲಿ 77 ಪುರುಷರು ಮತ್ತು 48

ದೇಶ - ವಿದೇಶ

ಸಿಕ್ಕಿಂ ಸುರಂಗ ದುರಂತ: ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ; ಮೃತರ ಸಂಖ್ಯೆ 20ಕ್ಕೆ ಏರಿಕೆ!

ಗ್ಯಾಂಗ್ಟಕ್: ಸಿಕ್ಕಿಂನ ನಾಮ್ಮಿ ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಕುಸಿದುಬಿದ್ದ ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಮೃತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಅತ್ಯಂತ ಅಪಾಯಕಾರಿ ಪರಿಸ್ಥಿತಿಯಲ್ಲಿ

ದೇಶ - ವಿದೇಶ

ಮೂಡುಬಿದಿರೆ: ಆಟೋ ಪಲ್ಟಿಯಾಗಿ ನಿವೃತ್ತ ಶಿಕ್ಷಕ ಜಿ.ಕೆ. ಭಟ್ ದಾರುಣ ಸಾವು; ಮೋಟಾರ್ ಸೈಕಲ್ ತಪ್ಪಿಸಲು ಹೋಗಿ ದುರ್ಘಟನೆ!

ಮೂಡುಬಿದಿರೆ:ಮೂಡುಬಿದಿರೆ ಪಟ್ಟಣದ ರತನ್ ಗ್ಯಾರೇಜ್ ಬಳಿ ಬುಧವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿವೃತ್ತ ಶಿಕ್ಷಕರೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ವೇಣುಗೋಪಾಲ್ ಕಾಲೋನಿಯ ನಿವಾಸಿ ಜಿ.ಕೆ. ಭಟ್ (ಗೋಪಾಲ್ ಕೃಷ್ಣ ಭಟ್) ಎಂದು ಗುರುತಿಸಲಾಗಿದೆ.ಪ್ರತ್ಯಕ್ಷದರ್ಶಿಗಳ ಪ್ರಕಾರ,

ದೇಶ - ವಿದೇಶ

ಅಪ್ರಾಪ್ತರಿಂದ ಬಾಲಕನ ಭೀಕರ ಹ*ತ್ಯೆ, ಮಳೆಯಲ್ಲೇ ಆರೋಪಿಗಳನ್ನು ಕಟ್ಟಿಹಾಕಿ ಮೆರವಣಿಗೆ ಮಾಡಿದ ಪೊಲೀಸರು

ಮಹಾರಾಷ್ಟ್ರದ ಪುಣೆ ಪಕ್ಕದಲ್ಲಿರುವ ಕತ್ರಜ್ ಪ್ರದೇಶದಲ್ಲಿ, ಹಳೆಯ ದ್ವೇಷದ ಕಾರಣ 17 ವರ್ಷದ ಬಾಲಕನನ್ನು ಏಳು ಜನರು ಹರಿತವಾದ ಆಯುಧಗಳಿಂದ ಕ್ರೂರವಾಗಿ ಹತ್ಯೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೊಬೈಲ್ ರಿಪೇರಿ ಮಾಡಲು ತನ್ನ

ದೇಶ - ವಿದೇಶ

ಪ್ರತಿಭಟನಾಕಾರರ ಬಂಧನ: ಉತ್ತರಾಖಂಡ ಹೈಕೋರ್ಟ್‌ನಿಂದ ಪೊಲೀಸರ ವಿರುದ್ಧ ತೀವ್ರ ಆಕ್ರೋಶ!

ಡೆಹ್ರಾಡೂನ್‌: ಸಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ದಿಲ್ಲಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ರೈಲು ನಿಲ್ದಾಣದಲ್ಲಿ ವಶಕ್ಕೆ ಪಡೆದ ಉತ್ತರಾಖಂಡ ಪೊಲೀಸರ ಕ್ರಮದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಉತ್ತರಾಖಂಡ ಹೈಕೋರ್ಟ್, ಪೊಲೀಸರು ಇರುವುದು ಜನರ ಸಾಂವಿಧಾನಿಕ

ದೇಶ - ವಿದೇಶ

ಅಸ್ಸಾಂನಲ್ಲಿ ಭೀಕರ ಪ್ರವಾಹ: ಕಳೆದ 24 ಗಂಟೆಗಳಲ್ಲಿ 21 ಸಾ*ವು; 16 ಜಿಲ್ಲೆಗಳ 5.64 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ!

ಗುವಾಹಟಿ: ಅಸ್ಸಾಂನಲ್ಲಿ ಭೀಕರ ಪ್ರವಾಹದಿಂದಾಗಿ 16 ಜಿಲ್ಲೆಗಳ 5.64 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೀಡಾಗಿದ್ದು, ಕಳೆದ 24 ಗಂಟೆಗಳಲ್ಲಿ 21 ಜನರು ಮೃತಪಟ್ಟಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಂಗಳವಾರ ತಡರಾತ್ರಿ