Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಮನೆಯಲ್ಲಿ ಹಣ ಪತ್ತೆ ಕೇಸ್: ಯಶವಂತ್ ವರ್ಮಾ ನ್ಯಾಯಾಂಗದ ಕರ್ತವ್ಯದಿಂದ ವಜಾ

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ನಿವಾಸದಲ್ಲಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶದವರೆಗೆ ತಕ್ಷಣ ಜಾರಿಗೆ ಬರುವಂತೆ ಸಕ್ರಿಯ ಕರ್ತವ್ಯದಿಂದ ತೆಗೆದುಹಾಕಲಾಗಿದೆ ಎಂದು ದೆಹಲಿ ಹೈಕೋರ್ಟ್ ಸೂಚನೆ ನೀಡಿದೆ. ನ್ಯಾ. ಯಶವಂತ್ ವರ್ಮಾ

ಅಪರಾಧ ದೇಶ - ವಿದೇಶ

ಹಮಾಸ್ ಮುಖಂಡನನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇಸ್ರೇಲ್ ರಕ್ಷಣಾ ಪಡೆಗಳ (ಐಡಿಎಫ್) ಘೋಷಣೆ

ಟೆಲ್ ಅವಿವ್: ಗಾಜಾದ ನಾಸರ್ ಆಸ್ಪತ್ರೆಯ ಆವರಣದೊಳಗೆ ಹಮಾಸ್ ಮುಖಂಡನನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ಘೋಷಣೆ ಮಾಡಿದೆ.ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಐಡಿಎಫ್, ಗಾಜಾದ ನಾಸರ್ ಆಸ್ಪತ್ರೆ

ದೇಶ - ವಿದೇಶ

ಶಬರಿಮಲೆ ವಸ್ತ್ರಸಂಹಿತೆಗೆ ವಿರೋಧ : ಸಂಘಟನೆಯ ಪ್ರತಿಭಟನೆಗೆ ದೇವಾಲಯ ಸ್ಪಷ್ಟನೆ

ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡ್ರೆಸ್ ಕೋಡ್ ಹಿಂದಿನಿಂದಲೂ ಜಾರಿಯಲ್ಲಿದೆ. ಪುರುಷರು, ಕಪ್ಪು ಅಥವಾ ನೀಲಿ ಧೋತಿಯನ್ನು ಉಟ್ಟುಕೊಂಡು ಪ್ರವೇಶ ಮಾಡುತ್ತಾರೆ. ಮಹಿಳೆಯರಿಗೆ ವಯಸ್ಸಿನ ಆಧಾರದ ಮೇಲೆ ದೇವಾಲಯಕ್ಕೆ ಪ್ರವೇಶಿಸಬಹುದಾಗಿದೆ. ಈ ಪದ್ದತಿಯನ್ನು ವಾಪಸ್ ಪಡೆಯಬೇಕೆಂದು

ದೇಶ - ವಿದೇಶ ರಾಜಕೀಯ

ದೆಹಲಿ ವಿಧಾನಸಭೆಯ ಅಧಿವೇಶನ ಇಂದಿನಿಂದ ಪ್ರಾರಂಭ- ನಾಳೆ ಹಣಕಾಸು ವರ್ಷದ ಬಜೆಟ್ ಮಂಡಣೆ

ನವದೆಹಲಿ: ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನ ಇಂದಿನಿಂದ ಪ್ರಾರಂಭವಾಗಲಿದೆ. ಖೀರ್ ಸಮಾರಂಭದೊಂದಿಗೆ ಬಜೆಟ್ ಅಧಿವೇಶನವು ಆರಂಭವಾಗಲಿದೆ. 27 ವರ್ಷಗಳ ಬಳಿಕ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರ ಮಾರ್ಚ್ 25ರಂದು ಮೊದಲ ಬಜೆಟ್ ಮಂಡಿಸಲಿದೆ. ಮಾರ್ಚ್ 24ರಿಂದ ಮಾರ್ಚ್

ಅಪರಾಧ ದೇಶ - ವಿದೇಶ

“ಜನರ ಬೆಂಬಲವಿಲ್ಲದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿರ್ಮೂಲನೆ ಅಸಾಧ್ಯ”-  ಒಮರ್

ಜಮ್ಮು: ಜನರ ಬೆಂಬಲವಿಲ್ಲದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ ಎಂದು ಸಿಎಂ ಒಮರ್ ಅಬ್ದುಲ್ಲಾ ಹೇಳಿದ್ದಾರೆ.ವಿಧಾನಸಭೆ ಆರಂಭಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರಾಡಳಿತ ಪ್ರದೇಶದಲ್ಲಿ ಶಾಂತಿ ನೆಲೆಸುವಂತೆ ಕ್ರಮಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ

ಅಪರಾಧ ದೇಶ - ವಿದೇಶ

ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ರೈಲಿನಿಂದ ಹಾರಿದ ಯುವತಿ

ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಯುವತಿಯೊಬ್ಬಳು ಚಲಿಸುತ್ತಿರುವ ರೈಲಿನಿಂದ ಕೆಳಗೆ ಹಾರಿರುವ ಘಟನೆ ಹೈದರಾಬಾದ್​ನ ಕೊಂಪಲ್ಲಿಯಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ರೈಲುಗಳು ಕೂಡ ಹೆಣ್ಣುಮಕ್ಕಳಿಗೆ ಸುರಕ್ಷಿತವಾಗಿಲ್ಲ ಎನ್ನುವ ಭಾವವನ್ನು ಹುಟ್ಟುಹಾಕುತ್ತಿದೆ. ಮಾರ್ಚ್​ 22ರಂದು ಶನಿವಾರ ರಾತ್ರಿ 8.15

ದೇಶ - ವಿದೇಶ ಮನರಂಜನೆ ರಾಜಕೀಯ

ಕುನಾಲ್ ಕಾಮ್ರಾ ಮೇಲೆ ಹಲ್ಲೆ – ಹೋಟೆಲ್ ಧ್ವಂಸ, 20 ಮಂದಿ ಅರೆಸ್ಟ್

ಶಿಂಧೆ ‘ದೇಶದ್ರೋಹಿ’ ಎಂದ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮೇಲೆ ಅಟ್ಯಾಕ್​! ಹೋಟೆಲ್​ ಧ್ವಂಸ, 20 ಮಂದಿ ಅರೆಸ್ಟ್​ ಕುನಾಲ್ ಕಾಮ್ರಾ ಅವರು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೆಸರನ್ನು ಉಲ್ಲೇಖಿಸದೆ ಪರೋಕ್ಷವಾಗಿ ವ್ಯಂಗ್ಯವಾಗಿ ಹಾಡನ್ನು ಹಾಡಿದ್ರು.

ಅಪರಾಧ ದೇಶ - ವಿದೇಶ

ದಿಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿ ಮನೆಯಲ್ಲಿ 5 ಚೀಲ ಸುಟ್ಟ ನೋಟು ಪತ್ತೆ!

ನವದೆಹಲಿ: ದಿಲ್ಲಿ ಹೈಕೋರ್ಟ್ ನ್ಯಾ। ಯಶವಂತ ವರ್ಮಾ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಬಹಿರಂಗಪಡಿಸಿರುವ ದಿಲ್ಲಿ ಹೈಕೋರ್ಟ್‌ ಮುಖ್ಯ ನ್ಯಾಯಾಧೀಶ ನ್ಯಾ। ಡಿ.ಕೆ. ಉಪಾಧ್ಯಾಯ ಸಲ್ಲಿಸಿದ್ದ ಆಂತರಿಕ

ಅಪರಾಧ ದೇಶ - ವಿದೇಶ

ಗುಜರಾತಿ ತಂದೆ ಮಗಳನ್ನು ಅಮೇರಿಕಾದಲ್ಲಿ ಗುಂಡಿಕ್ಕಿ ಹತ್ಯೆ

ವರ್ಜೀನಿಯಾ: ಗುಂಡಿನ ದಾಳಿಯಲ್ಲಿ ತಂದೆ ಮತ್ತು ಮಗಳ ದುರಂತ ಸಾವು ಅಮೆರಿಕದ ಗುಜರಾತಿ ಸಮುದಾಯ ಮತ್ತು ಮೆಹ್ಸಾನಾದ ಕನೋಡಾ ಗ್ರಾಮದಲ್ಲಿ ಆಘಾತ ಸೃಷ್ಟಿಸಿದೆ. 56 ವರ್ಷದ ಪ್ರದೀಪ್ ಪಟೇಲ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಅವರ 24 ವರ್ಷದ

ದೇಶ - ವಿದೇಶ ಮನರಂಜನೆ

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ,ಸಿಬಿಐ ಅಂತಿಮ ವರದಿ ಸಲ್ಲಿಕೆ

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಬಿಐ ಅಂತಿಮ ವರದಿ ಸಲ್ಲಿಕೆ ಮಾಡಿದ್ದು, ನಟನ ಆತ್ಮಹತ್ಯೆಗೆ ಯಾರೂ ಪ್ರಚೋದನೆ ಮಾಡಿಲ್ಲ ಎಂದು ತಿಳಿಸಿದೆ. ನಟ ಸುಶಾಂತ್ ಸಿಂಗ್ ರಜಪೂತ್, 2020ರ ಜೂನ್