Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ ದೇಶ - ವಿದೇಶ

ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ: ಎನ್‌ಐಎ ಪೊಲೀಸರಿಂದ ಇಬ್ಬರ ಬಂಧನ, ಹನಿಟ್ರ್ಯಾಪ್‌ನ ಅನುಮಾನ

ಕಾರವಾರ: ಸೀಬರ್ಡ್ ನೌಕಾನೆಲೆಯ ಮಾಹಿತಿ ಸೋರಿಕೆ ಪ್ರಕರಣದಲ್ಲಿ ಎನ್ಐಎ ಪೊಲೀಸರು ಉತ್ತರ ಕನ್ನಡದ ಕಾರವಾರ ತಾಲೂಕಿನ ಇಬ್ಬರನ್ನು ಬಂಧಿಸಿದ್ದಾರೆ. ವೇತನ್ ತಾಂಡೇಲ್ ಮತ್ತು ಅಕ್ಷಯ್ ನಾಯ್ಕ್ ಎಂಬುವರನ್ನು ಹೈದರಾಬಾದ್‌ನಿಂದ ಬಂದ ಎನ್ಐಎ ತಂಡ ಬಂಧಿಸಿದೆ.

Accident ದೇಶ - ವಿದೇಶ

ಟೊರೊಂಟೊದಲ್ಲಿ ಡೆಲ್ಟಾ ವಿಮಾನ ಮಗುಚಿ ಭಾರಿ ದುರಂತ!

ಟೊರೊಂಟೊದ ಪಿಯರ್ಸನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಡೆಲ್ಟಾ ಏರ್​ಲೈನ್ಸ್ ವಿಮಾನ ಅಪಘಾತಕ್ಕೀಡಾಗಿದೆ.15 ಪ್ರಯಾಣಿಕರು ಗಾಯಗೊಂಡಿದ್ದಾರೆ. ವಿಮಾನವು ಮಿನ್ನಿಯಾಪೋಲಿಸ್‌ನಿಂದ ಟೊರೊಂಟೊಗೆ ಹಾರುತ್ತಿದ್ದಾಗ ಲ್ಯಾಂಡಿಂಗ್ ಸಮಯದಲ್ಲಿ ರನ್‌ವೇಯಲ್ಲಿ ಮಗುಚಿ ಬಿದ್ದಿದೆ. ಸ್ಥಳದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಅಪಘಾತದಲ್ಲಿ

ದೇಶ - ವಿದೇಶ

ಫಾಸ್ಟ್‌ಟ್ಯಾಗ್‌ ಹೊಸ ನಿಯಮ ಜಾರಿ: ಕಡಿಮೆ ಬ್ಯಾಲೆನ್ಸ್ ಇದ್ರೆ ದುಪ್ಪಟ್ಟು ದಂಡ.!!

ಟೋಲ್ ಇರುವ ಹೆದ್ದಾರಿಯಲ್ಲಿ ನೀವು ವಾಹನ ಚಾಲನೆ ಮಾಡುವುದಾದರೆ ಇಂದಿನಿಂದ ಜಾರಿಯಾಗುವ ಫಾಸ್ಟ್‌ಟ್ಯಾಗ್‌ನ ಹೊಸ ನಿಯಮವನ್ನು ತಿಳಿದಿರಬೇಕು. ಫಾಸ್ಟ್‌ಟ್ಯಾಗ್‌ನಲ್ಲಿನ ಸಮಸ್ಯೆಗಳಿಂದಾಗಿ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ದೀರ್ಘ ಸರತಿ ಸಾಲುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಈ

ದೇಶ - ವಿದೇಶ

ದೆಹಲಿಯಲ್ಲಿ ಮುಂಜಾನೆ ತೀವ್ರ ಭೂಕಂಪನ – ಜನರಲ್ಲಿ ಭೀತಿ

ದೆಹಲಿ-ಎನ್‌ಸಿಆರ್‌ನಲ್ಲಿ (Delhi NCR) ಇಂದು ಮುಂಜಾನೆ ತೀವ್ರ ಭೂಕಂಪನ ಸಂಭವಿಸಿದೆ. ಈ ಭೂಕಂಪ ಎಷ್ಟು ಪ್ರಬಲವಾಗಿತ್ತದರೆ ಹಾಸಿಗೆಯಿಂದ ಕಿಟಕಿಯವರೆಗೆ ಎಲ್ಲವೂ ಅಲುಗಾಡಲು ಪ್ರಾರಂಭಿಸಿತು. ಹಲವು ವರ್ಷಗಳ ನಂತರ, ಸೋಮವಾರ ಬೆಳಿಗ್ಗೆ ದೆಹಲಿ-ಎನ್‌ಸಿಆರ್‌ನಲ್ಲಿ ಇಂತಹ ಬಲವಾದ

ದೇಶ - ವಿದೇಶ

ಅಕ್ರಮವಾಗಿ ಅಮೆರಿಕಕ್ಕೆ ಹೋಗಿ ನೆಲೆಸಿದ್ದ 116 ಮಂದಿ ಭಾರತೀಯ ವಲಸಿಗರಿಗೆ ಮತ್ತೆ ಅಮೆರಿಕ ಕೋಳ!

ಚಂಡೀಗಢ: ಅಕ್ರಮವಾಗಿ ಅಮೆರಿಕಕ್ಕೆ ಹೋಗಿ ನೆಲೆಸಿದ್ದ 116 ಮಂದಿ ಭಾರತೀಯ ವಲಸಿಗರನ್ನು ಹೊತ್ತ 2ನೇ ವಿಮಾನ ಪಂಜಾಬ್‌ನ ಅಮೃತಸರಕ್ಕೆ ಶನಿವಾರ ತಡರಾತ್ರಿ ಬಂದು ಇಳಿದಿದ್ದು, ಈ ಬಾರಿಯೂ ವಲಸಿಗರ ಕೈ ಕಾಲಿಗೆ ಕೋಳ ತೊಡಿಸಲಾಗಿತ್ತು

ಕರಾವಳಿ ದಕ್ಷಿಣ ಕನ್ನಡ ದೇಶ - ವಿದೇಶ ಮಂಗಳೂರು

ಬೆಳಗಾವಿಯಲ್ಲಿ ಗೋವಾದ ಮಾಜಿ ಶಾಸಕರ ಬರ್ಬರ ಹತ್ಯೆ!

ಬೆಳಗಾವಿ: ಬೆಳಗಾವಿಯಲ್ಲಿ ಗೋವಾ ರಾಜ್ಯದ ಮಾಜಿ ಶಾಸಕ ಲಾವೋ ಮಾಮಲೇದಾರ್ (68) ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕ ಆರೋಪಿ ಮುಜಾಹಿನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಹಿನ್ನೆಲೆಇಂದು ಮಧ್ಯಾಹ್ನ ಸುಮಾರು 1 ಗಂಟೆಯ

ದೇಶ - ವಿದೇಶ ರಾಜಕೀಯ

ಫ್ರಾನ್ಸ್ ಮತ್ತು ಅಮೆರಿಕ ಪ್ರವಾಸ ಮುಕ್ತಾಯ: ದೆಹಲಿಗೆ ಆಗಮಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಮತ್ತು ಅಮೆರಿಕ ಪ್ರವಾಸವನ್ನು ಮುಕ್ತಾಯಗೊಳಿಸಿ ಶುಕ್ರವಾರ ದೆಹಲಿಯ ಪಾಲಮ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ತಮ್ಮ ಭೇಟಿಯ ಸಮಯದಲ್ಲಿ, ಪಿಎಂ ಮೋದಿ ಫ್ರಾನ್ಸ್ ಮತ್ತು ಯುಎಸ್‌ನಲ್ಲಿ ಎಐ ಶೃಂಗಸಭೆಯ

ದೇಶ - ವಿದೇಶ ರಾಜಕೀಯ

ಮಮತಾ ಕುಲಕರ್ಣಿಯ ಮಹಾಮಂಡಲೇಶ್ವರ ಹುದ್ದೆಗೆ ಅಖಾಡದ ತಿರಸ್ಕಾರ, ಪಟ್ಟದಲ್ಲಿ ಮುಂದುವರಿಕೆ

ಪ್ರಯಾಗರಾಜ್‌: ಕುಂಭಮೇಳದಲ್ಲಿ ಕಿನ್ನರ ಅಖಾಡದಲ್ಲಿ ಸನ್ಯಾಸತ್ವ ಸ್ವೀಕರಿಸಿ ಮಹಾಮಂಡಲೇಶ್ವರರಾಗಿದ್ದ ಮಾಜಿ ನಟಿ ಮಮತಾ ಕುಲಕರ್ಣಿ ಅವರ ರಾಜೀನಾಮೆಯನ್ನು ಅಖಾಡ ತಿರಸ್ಕರಿಸಿದೆ. ಹೀಗಾಗಿ ಅವರು ಪಟ್ಟದಲ್ಲಿ ಮುಂದುವರಿಯಲಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿರುವ ಮಮತಾ, ‘ನಾನು

ಕ್ರೀಡೆಗಳು ದೇಶ - ವಿದೇಶ

ಭಾರತದ ಕ್ರೀಡಾ ಭವಿಷ್ಯ ಉಜ್ವಲ , 2036 ಒಲಿಂಪಿಕ್ಸ್ ಆಯೋಜನೆಗೆ ಸಿದ್ಧ: ಅಮಿತ್ ಶಾ

ಉತ್ತರಾಖಂಡ:ಭಾರತವು ಕ್ರೀಡೆಯಲ್ಲಿ ಅತ್ಯಂತ ಉಜ್ವಲ ಭವಿಷ್ಯವನ್ನು ಹೊಂದಿದೆ ಎಂದು ನಾನು ಧೈರ್ಯವಾಗಿ ಹೇಳುತ್ತೇನೆ. ನಾವು 2036ರಲ್ಲಿ ಯಶಶ್ವಿಯಾಗಿ ಒಲಿಂಪಿಕ್ಸ್ ಅನ್ನು ಆಯೋಜಿಸಲು ಸಿದ್ಧರಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಉತ್ತರಾಖಂಡದಲ್ಲಿ

ದಕ್ಷಿಣ ಕನ್ನಡ ದೇಶ - ವಿದೇಶ ಮಂಗಳೂರು

ಊರಿಗೆ ಮರಳುವ ಮುನ್ನವೇ ದುರ್ಘಟನೆ: ಸೌದಿ ಅರೇಬಿಯಾದಲ್ಲಿ ಬೆಳ್ತಂಗಡಿ ನಿವಾಸಿ ಹಿದಾಯತ್ ನಿಧನ

ಬೆಳ್ತಂಗಡಿ: ಮಂಗಳೂರಿಗೆ ಬರಲು ಜಿದ್ದಾ ವಿಮಾನ ನಿಲ್ದಾಣಕ್ಕೆ ಬರುತ್ತಿರುವ ವೇಳೆ ಹೃದಯಾಘಾತದಿಂದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ಹಿದಾಯತ್ ಶುಕ್ರವಾರ ಊರಿಗೆ ಬರುವರಿದ್ದರು, ಈ ಹಿನ್ನಲೆ