Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉದ್ಯೋಗವಾಕಾಶಗಳು ಕರ್ನಾಟಕ ದೇಶ - ವಿದೇಶ

ಇನ್ಫೋಸಿಸ್ ಉದ್ಯೋಗಿ ವಜಾ ಪ್ರಕರಣ: ಕೇಂದ್ರ ಸರ್ಕಾರದ ಗಂಭೀರ ಪರಿಶೀಲನೆ

ಬೆಂಗಳೂರು:ಇನ್ಫೋಸಿಸ್​​ನಲ್ಲಿ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸಲಾಗುತ್ತಿದೆ ಎಂದು ಟೆಕ್ ಉದ್ಯೋಗಿಗಳ ಸ್ವತಂತ್ರ ಸಂಘಟನೆಯೊಂದು ನೀಡಿದ ದೂರನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಸಮಸ್ಯೆಯನ್ನು ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಕರ್ನಾಟಕ ಕಾರ್ಮಿಕ ಇಲಾಖೆಗೆ ಕೇಂದ್ರ

ದೇಶ - ವಿದೇಶ

ಮಹಾ ಕುಂಭಮೇಳದಿಂದ ಯುಪಿ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಲಾಭ’- ಯೋಗಿ

ಲಕ್ನೋ: ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳದಿಂದ ಉತ್ತರ ಪ್ರದೇಶದ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಲಾಭವಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಹೇಳಿದ್ದಾರೆ. ಇಂದು ಲಕ್ನೋದಲ್ಲಿ ನಡೆದ 114 ಮೂಲಸೌಕರ್ಯ ಯೋಜನೆಗಳ

ಕರ್ನಾಟಕ ದೇಶ - ವಿದೇಶ

ಬೆಳಗಾವಿಯ ಯೋಧ ಚೆನ್ನೈನಲ್ಲಿ ಆಕಸ್ಮಿಕವಾಗಿ ಗುಂಡು ಸಿಡಿದು ಸಾವು

ಬೆಳಗಾವಿ: ಚೆನ್ನೈನ ನೌಕಾನೆಲೆಯಲ್ಲಿ ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ಭಾರತೀಯ ನೌಕಾಪಡೆಯ ಯೋಧ ಪ್ರವೀಣ್ ಸುಭಾಷ್ ಖಾನಗೌಡರ್ ಸಾವನ್ನಪ್ಪಿರುವ ದುರ್ದೈವ ಘಟನೆಯು ಚೆನ್ನೈನಲ್ಲಿ ನಡೆದಿದೆ. 2020ರ ಫೆಬ್ರವರಿ 12ರಂದು ನೌಕಾಪಡೆಯ ಭಾಗವಾದ ಪ್ರವೀಣ್,

Accident ದೇಶ - ವಿದೇಶ ಮನರಂಜನೆ

ಅಪಘಾತಕ್ಕೀಡಾದ ವಿಶಾಲ್ ದದ್ಲಾನಿ – ಪುಣೆ ಸಂಗೀತ ಕಾರ್ಯಕ್ರಮ ರದ್ದು!

ಪ್ರಸಿದ್ಧ ಬಾಲಿವುಡ್ ಗಾಯಕ ವಿಶಾಲ್ ದದ್ಲಾನಿ ಅವರು ಅಪಘಾತಕ್ಕೀಡಾಗಿದ್ದು, ಪುಣೆಯಲ್ಲಿ ನಡೆಯಬೇಕಿದ್ದ ಸಂಗೀತ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಅವರು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸ್ವತಃ ಇನ್‌ಸ್ಟಾಗ್ರಾಂನಲ್ಲಿ ತಿಳಿಸಿದ್ದಾರೆ. ಅಪಘಾತದ ನಿಖರ ವಿವರಗಳನ್ನು ಬಹಿರಂಗಪಡಿಸಿಲ್ಲವಾದರೂ, ಕಾರ್ಯಕ್ರಮ

ದೇಶ - ವಿದೇಶ ಮನರಂಜನೆ

ಹಾಲಕ್ಕಿ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಇನ್ನಿಲ್ಲ!

ಹಾಡುಹಕ್ಕಿ, ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು (ಫೆಬ್ರವರಿ 13) ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ

ಅಪರಾಧ ದೇಶ - ವಿದೇಶ

ಶವಾಗಾರದಲ್ಲಿ 100 ಕ್ಕೂ ಹೆಚ್ಚು ಶವಗಳ ಮೇಲೆ ಅತ್ಯಾಚಾರ – ಆರೋಪಿಗೆ ಜೀವಾವಧಿ ಶಿಕ್ಷೆ!

ಬ್ರಿಟನ್‌ನಿಂದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಶವಾಗಾರಕ್ಕೆ ಬಂದ ಶವಗಳ ಮೇಲೆ ಒಬ್ಬ ವ್ಯಕ್ತಿ ಅತ್ಯಾಚಾರ ಮಾಡುತ್ತಿದ್ದ. ಇದರೊಂದಿಗೆ, ಆ ವ್ಯಕ್ತಿ ಮೃತ ದೇಹಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸುವಾಗ ಅವರ ಫೋಟೋಗಳು ಮತ್ತು ವೀಡಿಯೊಗಳನ್ನು

ದೇಶ - ವಿದೇಶ

ಮಹಾ ರಾಜ್ಯಗಳ ವಿಭಜನೆ ವೇಗವಾದಾಗ ಭಾರತದ ಅಭಿವೃದ್ಧಿ ಖಂಡಿತ – ಮಾಂಟೆಕ್ ಸಿಂಗ್ ಅಹ್ಲುವಾಲಿಯಾ

ಭಾರತವು ಆರ್ಥಿಕತೆಯಲ್ಲಿ ಶೇಕಡಾ 8ರಷ್ಟು ಬೆಳವಣಿಗೆಯನ್ನು ಸಾಧಿಸಲು ಪ್ರಯತ್ನಿಸಲು ಕೆಲವು ವರ್ಷಗಳು ಬೇಕಾಗಬಹುದು. ಅದನ್ನು ಸಾಧಿಸಲು ಅದರ ಆರ್ಥಿಕತೆಯಲ್ಲಿ ರಚನಾತ್ಮಕ ರೂಪಾಂತರವನ್ನು ತರಬೇಕಾಗಿದೆ ಎಂದು ಅರ್ಥಶಾಸ್ತ್ರಜ್ಞ ಮತ್ತು ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷ ಮಾಂಟೆಕ್

ದೇಶ - ವಿದೇಶ

ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಸತೇಂದ್ರ ದಾಸ್ ಅವರಿಗೆ ಮೆದುಳಿನಲ್ಲಿ ರಕ್ತಸ್ರಾವ, ಚಿಕಿತ್ಸೆ ಫಲಿಸದೆ ನಿಧನ!

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ.ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಫೆಬ್ರವರಿ 12 ರ ಬುಧವಾರದಂದು

ಅಪರಾಧ ಕರ್ನಾಟಕ ದೇಶ - ವಿದೇಶ ರಾಜಕೀಯ

251 ಸಂಸದರ ಮೇಲೆ ಕ್ರಿಮಿನಲ್ ಕೇಸ್ ದಾಖಲು! ಕರ್ನಾಟಕದ ಸಂಸದರಿಗೆ ಜೈಲು ಶಿಕ್ಷೆಯಾಗುತ್ತ ?

ನವದೆಹಲಿ: ರಾಜಕೀಯ ಅಪರಾಧೀಕರಣ ದತ್ತಾಂಶವನ್ನು ಸೋಮವಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿದೆ. ವರದಿ ಅನ್ವಯ, 543 ಲೋಕಸಭಾ ಸಂಸದರ ಪೈಕಿ 251 ಜನರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ. 170 ಸಂಸದರ ಮೇಲೆ 5 ಅಥವಾ ಹೆಚ್ಚು ವರ್ಷಗಳ

ದೇಶ - ವಿದೇಶ

ಮದುವೆಯಲ್ಲಿ ಖುಷಿಯಿಂದ ಕುಣಿಯುತ್ತಿದ್ದ ವೇಳೆ ಹೃದಯಾಘಾತ, ಯುವತಿ ಸಾವು.

ಕುಟುಂಬದ ಮದುವೆಯೊಂದರಲ್ಲಿ ವೇದಿಕೆ ಮೇಲೆ ನೃತ್ಯ ಮಾಡುತ್ತಿರುವಾಗಲೇ ಯುವತಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ರೆಸಾರ್ಟ್​ವೊಂದರಲ್ಲಿ ಮದುವೆ ಸಮಾರಂಭ ಆಯೋಜಿಸಲಾಗಿತ್ತು. ಯುವತಿಯೊಬ್ಬರು ಖುಷಿ ಖುಷಿಯಿಂದ ವೇದಿಕೆ ಮೇಲೆ ನೃತ್ಯ ಮಾಡುತ್ತಿದ್ದಳು, ಏಕಾಏಕಿ