Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಾಕಿಸ್ತಾನಕ್ಕೆ ಆರ್ಥಿಕ ಉತ್ಸಾಹ:80 ಸಾವಿರ ಕೋಟಿ ಮೌಲ್ಯದ ಚಿನ್ನದ ನಿಕ್ಷೇಪ ಪತ್ತೆ

ನೆರೆಯ ರಾಷ್ಟ್ರ ಪಾಕಿಸ್ತಾನಕ್ಕೆ ಬಡತನದ ನಡುವೆಯೂ ಸಿರಿತನದ ಯೋಗವೊಂದು ಬಂದಿದೆ. ಆರ್ಥಿಕ ಹಾಗೂ ರಾಜಕೀಯ ಅಸ್ಥಿರತೆಯ ಜೊತೆ ಹಣದುಬ್ಬರದಿಂದ ಬಳಲುತ್ತಿರುವ ಪಾಕಿಸ್ತಾನದಲ್ಲಿ 80 ಸಾವಿರ ಕೋಟಿ ಮೌಲ್ಯದ ಚಿನ್ನದ ನಿಕ್ಷೇಪವೊಂದು ಪತ್ತೆಯಾದ ಬಗ್ಗೆ ವರದಿಯಾಗಿದೆ.

ಕರ್ನಾಟಕ ದೇಶ - ವಿದೇಶ

ಯಾವ ಜಾತಿಗೂ ದೇವಾಲಯದ ಮಾಲೀಕತ್ವ ಸೀಮಿತವಲ್ಲ : ಮದ್ರಾಸ್ ಹೈಕೋರ್ಟ್

ಮದ್ರಾಸ್: ಯಾವುದೇ ಜಾತಿಯವರು ದೇವಾಲಯದ ಮಾಲೀಕತ್ವವನ್ನು ಪಡೆಯಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ನ್ಯಾಯಮೂರ್ತಿ ಭರತ ಚಕ್ರವರ್ತಿ ಅವರು ದೇವಾಲಯವು ಸಾರ್ವಜನಿಕ ಸಂಸ್ಥೆಯಾಗಿದ್ದು, ಎಲ್ಲಾ ಭಕ್ತರಿಗೆ ಪೂಜೆ, ನಿರ್ವಹಣೆ ಮತ್ತು

ದೇಶ - ವಿದೇಶ

ಬಟ್ಟೆಯ ಬಣ್ಣಕ್ಕೆ ಬದಲಾಗುತ್ತದೆ ಬಾಲಕನ ಕಣ್ಣು -ವಿಡಿಯೋ ವೈರಲ್

ಶತ್ರುಗಳಿಂದ ತಪ್ಪಿಸಿಕೊಳ್ಳೋಕೆ ಅಂತಾ ಊಸರವಳ್ಳಿ ಚರ್ಮದ ಬಣ್ಣ ಬದಲಾಯಿಸುತ್ತೆ. ಅದು ಆ ಜೀವಿಗೆ ಪ್ರಕೃತಿ ಕೊಟ್ಟಿರುವ ವರ. ಆದರೆ ಇಲ್ಲೊಬ್ಬ ಬಾಲಕನ ಕಣ್ಣಿನ ಬಗ್ಗೆ ಹರಿದಾಡ್ತಿರೋ ಸುದ್ದಿ ನೋಡಿದ್ರೆ ಎದೆ ಝಲ್​ ಅಂದುಬಿಡುತ್ತೆ. ಒಬ್ಬ

ದೇಶ - ವಿದೇಶ ರಾಜಕೀಯ

ಮಹಾರಾಷ್ಟ್ರದ ಸಚಿವ ಧನಂಜಯ್ ಮುಂಡೆ ರಾಜೀನಾಮೆ: ಸರಪಂಚ್ ಹತ್ಯೆ ಪ್ರಕರಣದ ಶಾಕ್!

ಮುಂಬೈ: ಕಳೆದ ವರ್ಷ ಡಿಸೆಂಬರ್‌ನಲ್ಲಿ ಮಹಾರಾಷ್ಟ್ರದ ಬೀಡ್‌ ಜಿಲ್ಲೆಯಲ್ಲಿ ನಡೆದ ಸರ್‌ಪಂಚ್‌ ಒಬ್ಬರ ಹತ್ಯೆ ಪ್ರಕರಣ ಸಂಬಂಧ ಮಹಾರಾಷ್ಟ್ರದ ಆಹಾರ ಖಾತೆ ಸಚಿವ ಧನಂಜಯ್‌ ಮುಂಡೆ ರಾಜೀನಾಮೆ ನೀಡಿದ್ದಾರೆ. ಹತ್ಯೆ ಪ್ರಕರಣದಲ್ಲಿ ಮುಂಡೆ ಅವರ

ಅಪರಾಧ ದೇಶ - ವಿದೇಶ

ಭಾರತೀಯ ಮೂಲದ ನರ್ಸ್‌ ಮೇಲೆ ಹಲ್ಲೆ – ಆರೋಪಿ ಬಂಧನ

ಫ್ಲೋರಿಡಾ: ಆಸ್ಪತ್ರೆಯಲ್ಲಿ ಭಾರತದ ಮೂಲದ ನರ್ಸ್​ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಭಾರತದ ಮೂಲದ 67 ವರ್ಷದ ನರ್ಸ್​ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಭಾರತೀಯರು ಕೆಟ್ಟವರು ಎಂದು ಆ

ದೇಶ - ವಿದೇಶ ರಾಜಕೀಯ

ಟ್ರಂಪ್ ಭಾಷಣ: ಅಮೆರಿಕದ ಭವಿಷ್ಯ ಮತ್ತು ನೀತಿಗಳ ಬದಲಾವಣೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನಕ್ಕೆ ಹಿಂದಿರುಗಿದ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಜಂಟಿ ಅಧಿವೇಶನದಲ್ಲಿ ಮಾತನಾಡಿದರು. ಈ ವೇಳೆ ತಮ್ಮ ಎರಡನೇ ಅಧಿಕಾರ ಅವಧಿಯ ಸಂಪೂರ್ಣ ಯೋಜನೆಗಳ ನೋಟವನ್ನು ಪ್ರಸ್ತುತಪಡಿಸಿದರು.ಅಮೆರಿಕದ ನಾಗರಿಕರ ಆರ್ಥಿಕತೆ,

Accident ದೇಶ - ವಿದೇಶ

ಬೈಕ್‌ ಸವಾರನ ಅಜಾಗರೂಕತೆಯಿಂದ ಬಸ್ ಪಲ್ಟಿ – ಸಿಸಿಟಿವಿ ದೃಶ್ಯ ವೈರಲ್

ಮಹಾರಾಷ್ಟ್ರದ ಲಾತೂರ್‌ನಲ್ಲಿ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಈ ಘಟನೆಯಲ್ಲಿ 15-20 ಮಂದಿ ಗಾಯಗೊಂಡಿದ್ದಾರೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೈಕ್ ಸವಾರನ ತಪ್ಪಿನಿಂದ ಈ ಅವಘಡ

ದೇಶ - ವಿದೇಶ

ಯುಎಇಯಲ್ಲಿ ಭಾರತೀಯ ಮಹಿಳೆಗೆ ಗಲ್ಲುಶಿಕ್ಷೆ – ಶಿಶು ಹತ್ಯೆ ಆರೋಪ

ನವದೆಹಲಿ: ಉತ್ತರ ಪ್ರದೇಶದ 33 ವರ್ಷದ ಮಹಿಳಾ ಕೇರ್‌ಟೇಕರ್ ಶಹಜಾದಿ ಖಾನ್ ಅವರನ್ನು ಫೆಬ್ರವರಿ 15ರಂದು ಯುಎಇಯಲ್ಲಿ ಗಲ್ಲಿಗೇರಿಸಲಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಇಂದು (ಮಾರ್ಚ್ 3) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ಅವರು

ದೇಶ - ವಿದೇಶ ರಾಜಕೀಯ

ಪಾನ್ ಮಸಾಲಾ ಉಗುಳಿ ಶಾಸಕರ ಅಸಭ್ಯತೆ-ಸ್ವಚ್ಛಗೊಳಿಸಿದ ಸ್ಪೀಕರ್

ಲಕ್ನೋ: ಉತ್ತರ ಪ್ರದೇಶದ ವಿಧಾನಸಭೆಯಲ್ಲಿಂದು ವಿಚಿತ್ರ ಪ್ರಸಂಗವೊಂದು ನಡೆದಿದೆ. ಸ್ಪೀಕರ್‌ ಸತೀಶ್‌ ಮಹಾನಾ ಅವರು, ಕೆಲ ಸದಸ್ಯರು ಪಾನ್‌ ಮಸಾಲ ಸೇವಿಸಿದ ಬಳಿಕ ವಿಧಾನಸಭೆಯ ಸಭಾಂಗಣದಲ್ಲೇ ಉಗುಳಿರುವ ವಿಚಾರವನ್ನು ಪ್ರಸ್ತಾಪಿಸಿದರು. ಅಲ್ಲದೇ ಉಗುಳಿದ ಕಲೆಗಳನ್ನು

ಅಪರಾಧ ದೇಶ - ವಿದೇಶ

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಜಿ ಇಡಿ ವಶಕ್ಕೆ: ಹಣ ಅಕ್ರಮ ವರ್ಗಾವಣೆ ಆರೋಪ

ನವದೆಹಲಿ : ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಜಿ ಅವರನ್ನು ಹಣ ಅಕ್ರಮ ವರ್ಗಾವಣೆ ವಿರೋಧಿ ಕಾನೂನಿನಡಿಯಲ್ಲಿ ಬಂಧಿಸಿದೆ ಎಂದು ಅಧಿಕೃತ