Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಯುಕೆ ವೈದ್ಯಕೀಯ ಸಂಸ್ಥೆಗೆ ಭಾರತೀಯ ಮೂಲದ ವೈದ್ಯೆಯ ನೇತೃತ್ವ: ಡಾ. ಮುಮ್ತಾಜ್ ಪಟೇಲ್‌ ನೂತನ ಅಧ್ಯಕ್ಷರಾಗಿ ಆಯ್ಕೆ

ಲಂಡನ್‌: ಭಾರತೀಯ ಮೂಲದ ವೈದ್ಯೆಯೊಬ್ಬರು ಯುಕೆನಲ್ಲಿರುವ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್‌ನ 123ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಭಾರತೀಯ ಮೂಲದ ಡಾ.ಮುಮ್ತಾಜ್‌ ಪಟೇಲ್‌ ಈಗ ವಿಶ್ವದಾದ್ಯಂತ 40,000 ಸದಸ್ಯರನ್ನು ಪ್ರತಿನಿಧಿಸುವ ಯುಕೆ ವೈದ್ಯಕೀಯ ವೃತ್ತಿಪರ ಸದಸ್ಯತ್ವ ಸಂಸ್ಥೆಯ

ಕ್ರೀಡೆಗಳು ದೇಶ - ವಿದೇಶ

ಡ್ರೆಸ್ಸಿಂಗ್ ರೂಮ್ ಮಾಹಿತಿ ಸೋರಿಕೆ: ಟೀಂ ಇಂಡಿಯಾ ಸಹಾಯಕ ಕೋಚ್‌ಗಳ ಮೇಲೆ ಬಿಸಿಸಿಐ ಕಠಿಣ ಕ್ರಮ

ಮುಂಬೈ: ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ಟೀಂ ಇಂಡಿಯಾ ನಿರಾಶಾದಾಯಕ ಪ್ರರ್ದಶನ ನೀಡಿದ ಬಳಿಕ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಕಠಿಣ ಕ್ರಮ ತೆಗೆದುಕೊಂಡಿದೆ. ಸರಣಿಯ

ದೇಶ - ವಿದೇಶ

ವಿದೇಶಿ ವಿನಿಮಯ ಪ್ರಕರಣ: ಎಎಪಿ ನಾಯಕ ದುರ್ಗೇಶ್ ಪಾಠಕ್ ನಿವಾಸದಲ್ಲಿ ಸಿಬಿಐ ದಾಳಿ

ನವದೆಹಲಿ: ವಿದೇಶಿ ವಿನಿಮಯ ಕಾನೂನು ಉಲ್ಲಂಘನೆ ಆರೋಪದ ಮೇಲೆ 2027 ರ ಗುಜರಾತ್ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಹೊಸ ಸಹ-ಪ್ರಭಾರಿ ದುರ್ಗೇಶ್ ಪಾಠಕ್ ಅವರ ನಿವಾಸವನ್ನು ಸಿಬಿಐ ಗುರುವಾರ ಶೋಧಿಸಿದೆ. 24

ಅಪರಾಧ ದೇಶ - ವಿದೇಶ

ಮಗುವಿಗೆ ನೆಗಡಿಗೆ ಸಿರಪ್ ಬದಲು ಸಿಗರೇಟು ? ಯುಪಿ ವೈದ್ಯನ ಅಮಾನವೀಯ ನಡೆ ವೈರಲ್

ಲಕ್ನೋ :ವೈದ್ಯರಲ್ಲಿ ನಾವು ದೇವರನ್ನು ಕಾಣುತ್ತೇವೆ. ಆದರೆ ಇತ್ತೀಚೆಗೆ ಕೆಲವು ವೈದ್ಯರು ಆ ಪದಕ್ಕೇ ಅವಮಾನವಾಗುವಂತೆ ನಡೆದುಕೊಂಡ ಘಟನೆಗಳೂ ಇವೆ. ಇದೀಗ ಉತ್ತರ ಪ್ರದೇಶದ ಸರ್ಕಾರೀ ವೈದ್ಯರೊಬ್ಬರು ನೆಗಡಿಯಾಗಿದೆ ಎಂದು ಬಂದ ಪುಟಾಣಿ ಮಗುವಿಗೆ

ಕ್ರೀಡೆಗಳು ದೇಶ - ವಿದೇಶ

2028ರ ಒಲಿಂಪಿಕ್ಸ್‌ಗೆ ಕ್ರಿಕೆಟ್ ಎಂಟ್ರಿ! ಪೊಮೋನಾ ನಗರದಲ್ಲಿ ಟಿ20 ಸ್ಪರ್ಧೆ

ದುಬೈ :ಲಾಸ್‌ ಏಂಜಲೀಸ್‌ನಲ್ಲಿ ನಡೆಯಲಿರುವ 2028ರ ಒಲಿಂಪಿಕ್ಸ್‌ ಪಂದ್ಯಾವಳಿಯಲ್ಲಿ ಕ್ರಿಕೆಟಿಗೂ ಬಾಗಿಲು ತೆರೆದಿರುವುದು ಈಗಾಗಲೇ ಸುದ್ದಿಯಾಗಿದೆ. ಈ ಪಂದ್ಯಗಳನ್ನು ಸೌತ್‌ ಕ್ಯಾಲಿಫೋರ್ನಿಯಾದ ಪೊಮೋನಾ ನಗರದಲ್ಲಿ ಆಡಲಾಗುವುದು ಎಂದು ಐಸಿಸಿ ಅಧ್ಯಕ್ಷ ಜಯ್‌ ಶಾ ಬುಧವಾರ

ದೇಶ - ವಿದೇಶ

ಬಿಹಾರದಲ್ಲಿ ಸಿಲಿಂಡರ್ ಸ್ಫೋಟದ ದುರಂತ: ನಾಲ್ಕು ಮಕ್ಕಳು ಸುಟ್ಟು ಭಸ್ಮ

ಬಿಹಾರ :ಮುಜಫರ್‌ಪುರ ಜಿಲ್ಲೆಯಲ್ಲಿ ಅಡುಗೆ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಸಂಭವಿಸಿ ನಾಲ್ಕು ಮಕ್ಕಳು ಸುಟ್ಟು ಕರಕಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಜಫರ್ ಪುರ ಜಿಲ್ಲೆಯ ಬರಿಯಾರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಂಪುರಮಣಿ ಗ್ರಾಮದಲ್ಲಿ ಈ

ದೇಶ - ವಿದೇಶ

ಟ್ರಂಪ್‌ ಸರ್ಕಾರದ ವಿರುದ್ಧ ಭಾರತೀಯ ವಿದ್ಯಾರ್ಥಿಗಳಿಂದ ಕಾನೂನು ಸಮರ

ವಾಷಿಂಗ್ಟನ್ :ಕ್ಯಾಂಪಸ್‌ನಲ್ಲಿ ಅಮೆರಿಕ ವಿರೋಧಿ ಚಟುವಟಿಕೆಯ ಆರೋಪದ ಮೇಲೆ ಟ್ರಂಪ್ ಆಡಳಿತದ ಸರ್ಕಾರವು ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ವೀಸಾಗಳನ್ನು ರದ್ದುಗೊಳಿಸಲು ಮುಂದಾಗಿದ್ದು ವೀಸಾ ರದ್ದತಿ ಪ್ರಕರಣಗಳು ಹೆಚ್ಚಾಗುತ್ತಿದೆ. ಇದರ ನಡುವೆ ಮಹತ್ತರ ಬೆಳವಣಿಗೆಯೊಂದು ನಡೆದಿದೆ.ಹೌದು, ಭಾರತೀಯ

ದೇಶ - ವಿದೇಶ

ಅದಾನಿ ಕೈಯಲ್ಲಿ ಧಾರಾವಿ ಭವಿಷ್ಯ: ಕೊಳಗೇರಿ ಉಳಿಯುತ್ತದಾ? ಇಲ್ಲವೇ ಸಿಟಿಯ ಹೊಸ ರೂಪ ಪಡೆಯುತ್ತಾ ? ಧಾರಾವಿ

ಧಾರಾವಿ:ಏಷ್ಯಾದ ಅತೀದೊಡ್ಡ ಕೊಳಗೇರಿ’ ಎಂಬ ಹಣೆಪಟ್ಟಿ ಅಂಟಿಸಿಕೊಂಡಿರುವ ಮುಂಬಯಿಯ ಧಾರಾವಿಗೆ ಈ ಕುಖ್ಯಾತಿ ಕಳೆಯುವ ದಿನ ಸನ್ನಿಹಿತವಾಗುತ್ತಿದೆ. ಕೊಳಗೇರಿಯನ್ನು ಮರು ಅಭಿವೃದ್ಧಿಪಡಿಸಲು ಅದಾನಿ ಗ್ರೂಪ್‌ ಯೋಜನೆ ಕೈಗೆತ್ತಿಕೊಂಡಿದೆ. ಆದರೆ ಈ ಯೋಜನೆಯಡಿ ಲಕ್ಷಾಂತರ ಜನರನ್ನು

ದೇಶ - ವಿದೇಶ

ತಾಂತ್ರಿಕ ತೊಂದರೆಯ ಮಧ್ಯೆಯೂ ಸುಸೂತ್ರವಾಗಿ ನಡೆದ ಸಿಇಟಿ ಪರೀಕ್ಷೆ

ಬೆಂಗಳೂರು: ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಬುಧವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) 3.11 ಲಕ್ಷ ವಿದ್ಯಾರ್ಥಿಗಳು ಬರೆದರು. ಬೆಳಿಗ್ಗೆ ಭೌತವಿಜ್ಞಾನ, ಮಧ್ಯಾಹ್ನ ರಸಾಯನವಿಜ್ಞಾನ ಪರೀಕ್ಷೆಗಳು ಎಲ್ಲ 775 ಕೇಂದ್ರಗಳಲ್ಲೂ

ದೇಶ - ವಿದೇಶ

ಗಡೀಪಾರು ವಿವಾದ: ಟ್ರಂಪ್ ಆಡಳಿತದ ವಿರುದ್ಧ ನ್ಯಾಯಾಂಗ ನಿಂದನೆ

ವಾಷಿಂಗ್ಟನ್: ಯುದ್ಧಕಾಲದ ಕಾನೂನಿನಡಿ ವೆನಿಜುವೆಲದ ನಾಗರಿಕರನ್ನು ಗಡೀಪಾರು ಮಾಡಬಾರದು ಎನ್ನುವ ತನ್ನ ಆದೇಶವನ್ನು ಉಲ್ಲಂಘಿಸಿರುವುದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಆಡಳಿತವನ್ನು ನ್ಯಾಯಾಂಗ ನಿಂದನೆಗೆ ಗುರಿಪಡಿಸಬಹುದು ಎಂದು ಅಮೆರಿಕದ ಫೆಡರಲ್ ನ್ಯಾಯಾಧೀಶರೊಬ್ಬರು ಹೇಳಿದ್ದಾರೆ. ವೆನಿಜುವೆಲಾ ಗ್ಯಾಂಗ್‌