Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ ರಾಜಕೀಯ

ಮಹಾರಾಷ್ಟ್ರದ ಸಚಿವ ಧನಂಜಯ್ ಮುಂಡೆ ರಾಜೀನಾಮೆ: ಸರಪಂಚ್ ಹತ್ಯೆ ಪ್ರಕರಣದ ಶಾಕ್!

ಮುಂಬೈ: ಕಳೆದ ವರ್ಷ ಡಿಸೆಂಬರ್‌ನಲ್ಲಿ ಮಹಾರಾಷ್ಟ್ರದ ಬೀಡ್‌ ಜಿಲ್ಲೆಯಲ್ಲಿ ನಡೆದ ಸರ್‌ಪಂಚ್‌ ಒಬ್ಬರ ಹತ್ಯೆ ಪ್ರಕರಣ ಸಂಬಂಧ ಮಹಾರಾಷ್ಟ್ರದ ಆಹಾರ ಖಾತೆ ಸಚಿವ ಧನಂಜಯ್‌ ಮುಂಡೆ ರಾಜೀನಾಮೆ ನೀಡಿದ್ದಾರೆ. ಹತ್ಯೆ ಪ್ರಕರಣದಲ್ಲಿ ಮುಂಡೆ ಅವರ

ಅಪರಾಧ ದೇಶ - ವಿದೇಶ

ಭಾರತೀಯ ಮೂಲದ ನರ್ಸ್‌ ಮೇಲೆ ಹಲ್ಲೆ – ಆರೋಪಿ ಬಂಧನ

ಫ್ಲೋರಿಡಾ: ಆಸ್ಪತ್ರೆಯಲ್ಲಿ ಭಾರತದ ಮೂಲದ ನರ್ಸ್​ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಭಾರತದ ಮೂಲದ 67 ವರ್ಷದ ನರ್ಸ್​ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಭಾರತೀಯರು ಕೆಟ್ಟವರು ಎಂದು ಆ

ದೇಶ - ವಿದೇಶ ರಾಜಕೀಯ

ಟ್ರಂಪ್ ಭಾಷಣ: ಅಮೆರಿಕದ ಭವಿಷ್ಯ ಮತ್ತು ನೀತಿಗಳ ಬದಲಾವಣೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನಕ್ಕೆ ಹಿಂದಿರುಗಿದ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಜಂಟಿ ಅಧಿವೇಶನದಲ್ಲಿ ಮಾತನಾಡಿದರು. ಈ ವೇಳೆ ತಮ್ಮ ಎರಡನೇ ಅಧಿಕಾರ ಅವಧಿಯ ಸಂಪೂರ್ಣ ಯೋಜನೆಗಳ ನೋಟವನ್ನು ಪ್ರಸ್ತುತಪಡಿಸಿದರು.ಅಮೆರಿಕದ ನಾಗರಿಕರ ಆರ್ಥಿಕತೆ,

Accident ದೇಶ - ವಿದೇಶ

ಬೈಕ್‌ ಸವಾರನ ಅಜಾಗರೂಕತೆಯಿಂದ ಬಸ್ ಪಲ್ಟಿ – ಸಿಸಿಟಿವಿ ದೃಶ್ಯ ವೈರಲ್

ಮಹಾರಾಷ್ಟ್ರದ ಲಾತೂರ್‌ನಲ್ಲಿ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಈ ಘಟನೆಯಲ್ಲಿ 15-20 ಮಂದಿ ಗಾಯಗೊಂಡಿದ್ದಾರೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೈಕ್ ಸವಾರನ ತಪ್ಪಿನಿಂದ ಈ ಅವಘಡ

ದೇಶ - ವಿದೇಶ

ಯುಎಇಯಲ್ಲಿ ಭಾರತೀಯ ಮಹಿಳೆಗೆ ಗಲ್ಲುಶಿಕ್ಷೆ – ಶಿಶು ಹತ್ಯೆ ಆರೋಪ

ನವದೆಹಲಿ: ಉತ್ತರ ಪ್ರದೇಶದ 33 ವರ್ಷದ ಮಹಿಳಾ ಕೇರ್‌ಟೇಕರ್ ಶಹಜಾದಿ ಖಾನ್ ಅವರನ್ನು ಫೆಬ್ರವರಿ 15ರಂದು ಯುಎಇಯಲ್ಲಿ ಗಲ್ಲಿಗೇರಿಸಲಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಇಂದು (ಮಾರ್ಚ್ 3) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ಅವರು

ದೇಶ - ವಿದೇಶ ರಾಜಕೀಯ

ಪಾನ್ ಮಸಾಲಾ ಉಗುಳಿ ಶಾಸಕರ ಅಸಭ್ಯತೆ-ಸ್ವಚ್ಛಗೊಳಿಸಿದ ಸ್ಪೀಕರ್

ಲಕ್ನೋ: ಉತ್ತರ ಪ್ರದೇಶದ ವಿಧಾನಸಭೆಯಲ್ಲಿಂದು ವಿಚಿತ್ರ ಪ್ರಸಂಗವೊಂದು ನಡೆದಿದೆ. ಸ್ಪೀಕರ್‌ ಸತೀಶ್‌ ಮಹಾನಾ ಅವರು, ಕೆಲ ಸದಸ್ಯರು ಪಾನ್‌ ಮಸಾಲ ಸೇವಿಸಿದ ಬಳಿಕ ವಿಧಾನಸಭೆಯ ಸಭಾಂಗಣದಲ್ಲೇ ಉಗುಳಿರುವ ವಿಚಾರವನ್ನು ಪ್ರಸ್ತಾಪಿಸಿದರು. ಅಲ್ಲದೇ ಉಗುಳಿದ ಕಲೆಗಳನ್ನು

ಅಪರಾಧ ದೇಶ - ವಿದೇಶ

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಜಿ ಇಡಿ ವಶಕ್ಕೆ: ಹಣ ಅಕ್ರಮ ವರ್ಗಾವಣೆ ಆರೋಪ

ನವದೆಹಲಿ : ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಜಿ ಅವರನ್ನು ಹಣ ಅಕ್ರಮ ವರ್ಗಾವಣೆ ವಿರೋಧಿ ಕಾನೂನಿನಡಿಯಲ್ಲಿ ಬಂಧಿಸಿದೆ ಎಂದು ಅಧಿಕೃತ

ದೇಶ - ವಿದೇಶ

ವಿಶ್ವದ ಅತಿದೊಡ್ಡ ವನ್ಯಜೀವಿ ರಕ್ಷಣಾ ಕಾರ್ಯಾಚರಣೆಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ವಿಶ್ವದ ಅತಿದೊಡ್ಡ ವನ್ಯಜೀವಿ ರಕ್ಷಣಾ ಕಾರ್ಯಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಧಿಕೃತ ಚಾಲನೆ ನೀಡಿದ್ದಾರೆ. ಈ ಮಹತ್ವಾಕಾಂಕ್ಷಿ ಯೋಜನೆಯು ಭಾರತದ ವನ್ಯಜೀವಿಗಳ ಸಂರಕ್ಷಣೆ ಮತ್ತು ಪರಿಸರ ಸಮತೋಲನವನ್ನು ಕಾಪಾಡಲು ಕ್ರಾಂತಿಕಾರಿಯಾದ ಹೆಜ್ಜೆಯಾಗಲಿದೆ.

ದೇಶ - ವಿದೇಶ

ಇನ್ನು ಪಿಂಚಣಿ ಸೌಲಭ್ಯ ಜನಸಾಮಾನ್ಯರಿಗೂ – ಮೋದಿ ಸರ್ಕಾರದ ಮಹತ್ವದ ಹೆಜ್ಜೆ

ನವದೆಹಲಿ: ಸರ್ಕಾರಿ ನೌಕರರು ಮತ್ತು ಕೆಲವು ಖಾಸಗಿ ವಲಯದ ಉದ್ಯೋಗಸ್ಥರು ನಿವೃತ್ತಿಯ ಬಳಿಕ ಪಿಂಚಣಿಯನ್ನು ಪಡೆಯುತ್ತಾರೆ. ಆದರೆ, ಅನೇಕ ಸ್ವತಂತ್ರ ಉದ್ಯೋಗಿಗಳು, ದಿನಗೂಲಿ ಕಾರ್ಮಿಕರು ಮತ್ತು ಅಸಂಘಟಿತ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ವೃದ್ಧಾಪ್ಯ ಭದ್ರತೆ

ದೇಶ - ವಿದೇಶ

ಭಾರತ-ಭೂತಾನ್ ನಡುವೆ ಮೊದಲ ರೈಲು ಸಂಪರ್ಕ: 69 ಕಿ.ಮೀ. ಯೋಜನೆಗೆ ಹಸಿರು ನಿಶಾನೆ

ನವದೆಹಲಿ: ಕೆಲ ಈಶಾನ್ಯ ರಾಜ್ಯಗಳಲ್ಲಿನ ಆಂತರಿಕ ಬಿಕ್ಕಟ್ಟಿನ ಪರಿಣಾಮ ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ಗೆ ರೈಲು ಸಂಪರ್ಕ ಕಲ್ಪಿಸುವ ಯೋಜನೆ ನನೆಗುದಿಗೆ ಬಿದ್ದಿರುವ ನಡುವೆಯೇ, ಮತ್ತೊಂದು ನೆರೆಯ ಆಪ್ತ ದೇಶವಾದ ಭೂತಾನ್‌ಗೆ ರೈಲು ಸಂಪರ್ಕ ಕಲ್ಪಿಸಲು