Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ ರಾಜಕೀಯ

ʼಭಾರತದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಸಂಖ್ಯಾಬಲದ ಆಟ; ಅಡ್ಡಮತದಾನದ ಭರವಸೆಗಾಗಿ ಇಂಡಿ ಒಕ್ಕೂಟದ ಸಿದ್ಧತೆ

ನವದೆಹಲಿ:  ಜಗದೀಪ್ ಧನ್ಖರ್ ರಾಜೀನಾಮೆ ಬಳಿಕ ತೆರವಾದ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಮತದಾನ ನಡೆಯುತ್ತಿದೆ.  ಭಾರತದ 17ನೇ ಉಪರಾಷ್ಟ್ರಪತಿ ಚುನಾವಣೆಗೆ ಇಂದು ಸಂಸತ್ ಭವನದಲ್ಲಿ ಮತದಾನ ನಡೆಯಲಿದೆ. ಎನ್​ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಮತ್ತು

ಅಪರಾಧ ಕರ್ನಾಟಕ ಮನರಂಜನೆ ರಾಜಕೀಯ

ಜಮೀರ್‌ಗೆ 2.5 ಕೋಟಿ ಸಾಲ: ಲೋಕಾಯುಕ್ತ ,ಪೊಲೀಸರಿಂದ ರಾಧಿಕಾ ಕುಮಾರಸ್ವಾಮಿ ವಿಚಾರಣೆ

ಬೆಂಗಳೂರು: ಜಮೀರ್‌ ಅಹ್ಮದ್‌ಗೆ2.5 ಕೋಟಿ ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ವಸತಿ ಸಚಿವರ ಆದಾಯದ

ದೇಶ - ವಿದೇಶ ರಾಜಕೀಯ

ಮಸೂದೆ ನಿರ್ವಹಣೆಯಲ್ಲಿ ರಾಜ್ಯಪಾಲರ ಕ್ರಮಗಳ ವಿರುದ್ಧ ಸುಪ್ರೀಂ ಗೆ ಅರ್ಜಿ ನಿಷೇಧವೇಕೆ?

ಹೊಸದಿಲ್ಲಿ: ಮೂಲಭೂತ ಹಕ್ಕುಗಳ ಉಲ್ಲಂಘನೆಯನ್ನು ಆರೋಪಿಸಿ ರಾಜ್ಯ ಸರಕಾರಗಳು ವಿಧಾನಸಭೆಗಳಲ್ಲಿ ಅಂಗೀಕೃತ ಮಸೂದೆಗಳನ್ನು ನಿರ್ವಹಿಸುವಲ್ಲಿ ರಾಷ್ಟ್ರಪತಿಗಳು ಮತ್ತು ರಾಜ್ಯಪಾಲರ ಕ್ರಮಗಳ ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿಗಳನ್ನು ಸಲ್ಲಿಸುವಂತಿಲ್ಲ ಎಂದು ಕೇಂದ್ರವು ಗುರುವಾರ ಸುಪ್ರೀಂ

ಕರ್ನಾಟಕ ರಾಜಕೀಯ

ಆರ್‌ಎಸ್‌ಎಸ್ ಗೀತೆ ಹಾಡಿದ ಹಿನ್ನೆಲೆಯಲ್ಲಿ ಡಿಕೆಶಿ ಕ್ಷಮೆಯಾಚನೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಅಧಿವೇಶನದ ವೇಳೆ ಆರ್‌ಎಸ್‌ಎಸ್‌ನ ಗೀತೆ “ನಮಸ್ತೇ ಸದಾ ವತ್ಸಲೇ ಮಾತೃಭೂಮೇ” ಹಾಡಿದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ತಪ್ಪು ಉದ್ದೇಶವಿಲ್ಲದ ಕಾರಣದಿಂದಾಗಿ ಈ ನಡೆ ನಡೆದಿರುವುದಾಗಿ ತಿಳಿಸಿದ್ದಾರೆ.

ಅಪರಾಧ ದೇಶ - ವಿದೇಶ ರಾಜಕೀಯ

ಪ್ರಧಾನಿ-ಮುಖ್ಯಮಂತ್ರಿ ಸಹ ಸಚಿವರಿಗಾಗಿ ತಿದ್ದುಪಡಿ: ಗಂಭೀರ ಅಪರಾಧ ಪ್ರಕರಣದಲ್ಲಿ ಹುದ್ದೆಯಿಂದ ಸ್ವಯಂಚಾಲಿತ ರಾಜೀನಾಮೆ

ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರು ಯಾವುದೇ ಗಂಭೀರ ಅಪರಾಧ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಲ್ಲಿ, ಅವರು 30 ದಿನಗಳ ಕಾಲ ಜೈಲಿನಲ್ಲಿ ಇರುವಾಗಲೇ ತಮ್ಮ ಹುದ್ದೆಯಿಂದ ಸ್ವಯಂಚಾಲಿತವಾಗಿ ವಜಾಗೊಳ್ಳುವಂತೆ ಮಾಡುವ ಹೊಸ ಸಂವಿಧಾನ ತಿದ್ದುಪಡಿ ಮಸೂದೆಗೆ

ದೇಶ - ವಿದೇಶ ರಾಜಕೀಯ

ಸಿಎಂ ಸ್ಟಾಲಿನ್‌ ಅವರನ್ನು ‘ಅಂಕಲ್’ ಎಂದ ದಳಪತಿ ವಿಜಯ್‌: ಇಬ್ಬರು ಸಚಿವರು ತೀವ್ರ ತರಾಟೆಗೆ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಅವರನ್ನು ‘ಅಂಕಲ್‌’ ಎಂದು ಸಂಬೋಧಿಸಿದ್ದ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ, ನಟ ದಳಪತಿ ವಿಜಯ್‌ ಅವರನ್ನು ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಹಾಗೂ ಕೃಷಿ

ಕರಾವಳಿ ರಾಜಕೀಯ

ಒಂದೇ ಒಂದು ವೋಟ್ ಕೂಡ ಸಿಗದೆ ಹಿನಾಯವಾಗಿ ಸೋತ ಬಿಜೆಪಿ

ಮಂಗಳೂರು: ಕರಾವಳಿ ಕರ್ನಾಟಕವನ್ನು (Karavali Karnataka) ಸಾಮಾನ್ಯವಾಗಿ ಬಿಜೆಪಿ (BJP) ಭದ್ರಕೋಟೆಯಂದೇ ಹೇಳಲಾಗುತ್ತದೆ. ಕೆಲವು ವರ್ಷಗಳಿಂದ ಸಣ್ಣ ಪುಟ್ಟ ಚುನಾವಣೆಗಳಿಂದ ಹಿಡಿದು ವಿಧಾನಸಭೆ (Assembly Elections), ಲೋಕಸಭೆ ಚುನಾವಣೆಗಳಲ್ಲಿ (Loksabha Elections) ಹಿಂದುತ್ವದ (Hindutwa)

ಅಪರಾಧ ಕರ್ನಾಟಕ ರಾಜಕೀಯ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮೇಲೆ ಇಡಿ ದಾಳಿ: ಕೋಟಿ ಕೋಟಿ ನಗದು, ಚಿನ್ನ-ಬೆಳ್ಳಿ ಪತ್ತೆ, ಸಿಕ್ಕಿಂನಲ್ಲಿ ಬಂಧನ

ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ಪಪ್ಪಿಯವರನ್ನು ಸಿಕ್ಕಿಂನ ಗ್ಯಾಂಗ್‌ಟಕ್‌ನಲ್ಲಿ ಬಂಧಿಸಲಾಗಿದೆ. ಈಗಾಗಲೇ ವೀರೇಂದ್ರ

ಅಪರಾಧ ಕರ್ನಾಟಕ ರಾಜಕೀಯ

ಹಾವೇರಿ: ಶಾಸಕರ ಸಹಾಯಕನ ಮನೆಯಲ್ಲಿ ಕಳ್ಳತನ – ಲಕ್ಷಾಂತರ ರೂಪಾಯಿಗೆ ಕನ್ನ

ಹಾವೇರಿ: ಶಾಸಕ ಪ್ರಕಾಶ್‌ ಕೋಳಿವಾಡ ಅವರ ಆಪ್ತಸಹಾಯಕನ ಮನೆಗೆ ಕಳ್ಳರು ಕನ್ನ ಹಾಕಿದ್ದು, 21 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ದೋಚಿ ಖದೀಮರು ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ಕಂಠಿಬಿರೇಶ್ವರ ನಗರದಲ್ಲಿ ನಡೆದಿದೆ.

ದೇಶ - ವಿದೇಶ ರಾಜಕೀಯ

ದೆಹಲಿ: ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಸಾರ್ವಜನಿಕ ಸಭೆಯಲ್ಲಿ ಘೋಷಣೆಗಳ ದಾಳಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಅವರ ವಿರುದ್ಧ ಘೋಷಣೆ ಕೂಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಗಾಂಧಿ ನಗರದ ಅಜೀತ್ ನಗರದ ಪ್ರವೀಣ್ ಶರ್ಮಾ (60) ಎಂಬ