Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ರಾಜಕೀಯ

ಸಿಎಂ ಸಿದ್ದರಾಮಯ್ಯ: ರಾಜ್ಯಕ್ಕೆ ಅನುದಾನವಲ್ಲ, ಕೇವಲ ಸಾಲ

ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ. ಬದಲಿಗೆ ಅವರು ಕೊಟ್ಟಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ(CM)

ಕರ್ನಾಟಕ ರಾಜಕೀಯ

ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳ ವಿರುದ್ಧ ಡಿಕೆಶಿ ಕಠಿಣ ಕ್ರಮ

ಬೆಂಗಳೂರು: ಪ್ರದೇಶ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಅರಮನೆ ಮೈದಾನ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ

ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸರಿಗೆ ಕಾಂಗ್ರೆಸ್ ದೂರು

ಉಳ್ಳಾಲ: ಇತ್ತೀಚೆಗೆ ಮಂಗಳೂರಿನಲ್ಲಿ ಮಾಡಿದ ಭಾಷಣದಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಠಿಸಲು ಚಕ್ರವರ್ತಿ ಸೂಲಿಬೆಲೆ ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಉಳ್ಳಾಲ ಠಾಣೆಗೆ ರವಿವಾರ ದೂರು ನೀಡಿದ್ದಾರೆ.ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷರಾದ ಮುಸ್ತಫಾ ಅಬ್ದುಲ್ಲಾ ನೇತೃತ್ವ

ದೇಶ - ವಿದೇಶ ರಾಜಕೀಯ

ಮಸ್ಕ್ ಎಐ ಹೇಳಿಕೆ: ಮೋದಿಗೆ ಕೋಮುವಾದಿ ಟ್ಯಾಗ್!

ಹೊಸದಿಲ್ಲಿ: ಎಲಾನ್ ಮಸ್ಕ್ ಅವರ ಎಕ್ಸ್ ಅಭಿವೃದ್ಧಿಪಡಿಸಿದ ಎಐ ಚಾಟ್‌ಬಾಟ್ ‘ಗೋಕ್'(Grok) ಭಾರತದ ಅತ್ಯಂತ ಕೋಮುವಾದಿ ರಾಜಕಾರಣಿ ಯಾರು? ಎಂಬ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಹೇಳಿ ವಿವಾದವನ್ನು ಸೃಷ್ಟಿಸಿದೆ. ತರುಣ್

ಉಡುಪಿ ರಾಜಕೀಯ

ಉಡುಪಿ: ವಿಶ್ವಕರ್ಮ ಮತ್ತು ಪಿಎಮ್ಇಜಿಪಿ ಯೋಜನೆಗಳ ಪ್ರಗತಿ ಪರಿಶೀಲನೆ – ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಸಭೆ

ಉಡುಪಿ: ವಿಶ್ವಕರ್ಮ ಯೋಜನೆ ಮತ್ತು ಪಿಎಇಜಿಪಿ ಯೋಜನೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ರಜತಾದ್ರಿಯ ಡಾ ವಿ ಎಸ್ ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ಜರಗಿತು. ಮೊದಲು

ಕರ್ನಾಟಕ ರಾಜಕೀಯ

ಕರ್ನಾಟಕಕ್ಕೆ ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ: ಪಾರದರ್ಶಕ ಆಡಳಿತಕ್ಕೆ ಮತ್ತೊಂದು ಗೌರವ

ಬೆಂಗಳೂರು: ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ‌ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ”ಗೆ ರಾಜ್ಯ ಭಾಜನವಾಗಿದೆ. ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ.

ದೇಶ - ವಿದೇಶ ರಾಜಕೀಯ

ಪಂಜಾಬ್ ನಲ್ಲಿ ಬೈಕ್ ನಲ್ಲಿ ಬೆನ್ನಟ್ಟಿ ಶಿವಸೇನಾ ನಾಯಕನ ಹತ್ಯೆ

ಗುರುವಾರ ತಡರಾತ್ರಿ ಪಂಜಾಬ್‌ನ ಮೋಗಾ ಜಿಲ್ಲೆಯಲ್ಲಿ ಶಿವಸೇನಾ ನಾಯಕನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬೈಕ್ ನಲ್ಲಿ ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ

ದೇಶ - ವಿದೇಶ ರಾಜಕೀಯ

ಚೀನಾದ ಸಾಲದ ಜಾಲದಲ್ಲಿ ಸಿಕ್ಕಿಬಿದ್ದ ಮಾಲ್ಡೀವ್ಸ್

ಆರ್ಥಿಕ ಹೊಡೆತಕ್ಕೆ ತತ್ತರಿಸಿದ ಮಾಲ್ಡಿವ್ಸ್ ಆರ್ಥಿಕ ಸಂಕಷ್ಟ ತಂದ ಚೀನ ಶ್ರೀಲಂಕದ ಬಳಿಕ ಮಾಲ್ಡಿವ್ಸ್ ಗೆ ಆರ್ಥಿಕ ಸಂಕಷ್ಟ ತಂದಿಟ್ಟಿದೆ, ವಿದೇಶಿ ವಿನಿಮಯ ಮೀಸಲು ಕುಸಿದ ಪರಿಣಾಮ ಆರ್ಥಿಕ ಅಸ್ಥಿರತೆ ತಲೆತೂಗಿದೆ ಈ ಬಗ್ಗೆ

ಅಪರಾಧ ಕರ್ನಾಟಕ ರಾಜಕೀಯ

ಹೈಕೋರ್ಟ್ ತಡೆ: ಯಡಿಯೂರಪ್ಪ ವಿರುದ್ಧದ ಪೋಕ್ಸೋ ವಿಚಾರಣೆಗೆ ಅಡಚಣೆ

ಬೆಂಗಳೂರು: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ಸಿಐಡಿ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿ ಆಧಾರದಲ್ಲಿ ಪರಿಗಣಿಸಿದ್ದ ಸಂಜ್ಞೇ (ಕಾಗ್ನಿಜೆನ್ಸ್)ಗೆ ತಡೆ ನೀಡಿರುವ ಹೈಕೋರ್ಟ್, ಖುದ್ದು