Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

“ಅಶೋಕ್ ರೈಗಳೇ ಮನೆ ಧ್ವಂಸ ಮಾಡಿರೋದು ನೀವೇ”ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಸ್ಫೋಟಕ ಆರೋಪ

ಪುತ್ತೂರು : ಪುತ್ತೂರಿನಲ್ಲಿ ಇದೀಗ ಕಾಂಗ್ರೇಸ್ ಶಾಸಕ ಗೂಂಡಾ ರಾಜಕಾರಣ ಮಾಡುತ್ತಿದ್ದಾರೆ ಎಂದು ಪುತ್ತೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರುಆರೋಪಿಸಿದ್ದಾರೆ. ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ಧ್ವಂಸ ವಿಚಾರಕ್ಕೆ

ಕರ್ನಾಟಕ ರಾಜಕೀಯ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಬದಲಾವಣೆ ಖಚಿತ,: ಡಾ. ಜಿ. ಎಂ. ಸಿದ್ದೇಶ್ವರ

ದಾವಣಗೆರೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಬದಲಾವಣೆ ಖಚಿತ. ಹೋರಾಟ ನಡೆಸುತ್ತಿರುವ ನಮಗೆ ಜಯ ಖಚಿತ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ಸಂಸದ ಡಾ. ಜಿ.

ಅಪರಾಧ ಕರ್ನಾಟಕ ರಾಜಕೀಯ

ಬಿಟ್ ಕಾಯಿನ್ ಕೇಸ್: ನಲ್ಪಾಡ್‌ಗೆ ಎಸ್‌ಐಟಿ ನೀಡಿದ ಪ್ರಶ್ನಾರ್ಥಕ ನೋಟಿಸ್ – ವಿಚಾರಣೆಗೆ ಹಾಜರಾಗಲು ಸೂಚನೆ!

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲ್ಪಾಡ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ಜಾರಿಮಾಡಿದೆ. ನಲ್ಪಾಡ್ ವಿರುದ್ಧ ಶ್ರೀಕಿ ಜೊತೆಗೆ ಸೇರಿ ಅವ್ಯವಹಾರಕ್ಕೆ ಕೈ ಜೋಡಿಸಿದ ಆರೋಪ ಮಾಡಲಾಗಿದೆ. ಈ

ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

ಮನೆ ನೆಲಸಮ ನಾವು ಮಾಡಿಲ್ಲ ಯಾರೋ ಭಕ್ತರು ಮಾಡಿರಬಹುದು, ಬಿಜೆಪಿಯವರು ದೇವಸ್ಥಾನದ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿದ್ದಾರೆ, ಇದೇನಾ ಬಿಜೆಪಿಯವರ ಹಿಂದುತ್ವ” ಅಶೋಕ್ ರೈ ಪ್ರಶ್ನೆ

ಪುತ್ತೂರು ಫೆಬ್ರವರಿ 05: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ನೆಲಸಮ ಘಟನೆಗೆ ಸಂಬಂಧಿಸಿದಂತೆ ನೆಲಸಮವಾದ ಪ್ರದೇಶಕ್ಕೆ ಶಾಸಕ ಅಶೋಕ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ

ದೇಶ - ವಿದೇಶ ರಾಜಕೀಯ

ಮಹಾಕುಂಭ ಮೇಳದಲ್ಲಿ ಪ್ರಧಾನಿ ಮೋದಿ ಪವಿತ್ರ ಸ್ನಾನ, ತ್ರಿವೇಣಿ ಸಂಗಮದಲ್ಲಿ ಭಕ್ತಿಯ ಸೆಳೆತ..!

ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪಾಲ್ಗೊಂಡಿದ್ದಾರೆ. ತ್ರಿವೇಣಿ ಸಂಗಮದ ಪವಿತ್ರ ನೀರಿನಲ್ಲಿ ಮಿಂದೆದ್ದಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಪ್ರಧಾನಿ ಮೋದಿಯವರೊಂದಿಗೆ ಹಾಜರಿದ್ದರು. ಜನವರಿ 13 ರಂದು ಪ್ರಾರಂಭವಾದ

ದೇಶ - ವಿದೇಶ ರಾಜಕೀಯ

ಚುನಾವಣಾ ಕಣ ರಂಗೇರಿತು! ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಮತಯುದ್ಧ ಆರಂಭ

ದೆಹಲಿ: ಇಂದು ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.ಬೆಳಗ್ಗೆ 7 ಗಂಟೆಯಿಂದ ಸಂಜೆ 6:30 ಗಂಟೆವರೆಗೂ ಮತದಾನ ನಡೆಯಲಿದ್ದು 1.56 ಕೋಟಿ ಮತದಾರರು ಮತ ಚಲಾವಣೆ ಮಾಡಲಿದ್ದಾರೆ. ಒಟ್ಟು 699 ಅಭ್ಯರ್ಥಿಗಳು ಕಣದಲ್ಲಿದ್ದು ಅದೃಷ್ಟ

ದೇಶ - ವಿದೇಶ ರಾಜಕೀಯ

“ಕುಂಭಮೇಳಕ್ಕೆ ಹೋಗುವ ಅಗತ್ಯವೇ ಇಲ್ಲ, ನಾನು ಮನೆಯಲ್ಲಿ ಸ್ನಾನ ಮಾಡುತ್ತೇನೆ” – ಫಾರೂಕ್ ಅಬ್ದುಲ್ಲಾ ಟೀಕೆ

ನವದೆಹಲಿ: ಉತ್ತರ ಪ್ರದೇಶದಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. ಗಣ್ಯಾತೀಗಣ್ಯರು, ಸಾಧು-ಸಂತರು ಸೇರಿದಂತೆ ಲಕ್ಷಾಂತರ ಭಕ್ತರು ಪುಣ್ಯಸ್ನಾನದಲ್ಲಿ ಭಾಗಿಯಾಗುತ್ತಿದ್ದಾರೆ. ಪ್ರಯಾಗರಾಜ್‌ ನಲ್ಲಿನ ಮಹಾ ಕುಂಭಕ್ಕೆ ಭೇಟಿ ನೀಡುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ

ಕರ್ನಾಟಕ ರಾಜಕೀಯ

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ,ಸಚಿವ ಜಮೀರ್ ಬದುಕಿದ್ದಾನೋ, ಸತ್ತಿದ್ದಾನೋ ಗೊತ್ತಿಲ್ಲ: ರಾಮುಲು ಕೋಪಭರಿತ ಪ್ರತಿಕ್ರಿಯೆ

ಬಳ್ಳಾರಿ ಜಿಲ್ಲಾಸ್ಪತ್ರೆಗೆ ಹೆರಿಗೆಗೆಂದು ಬಾಣಂತಿಯರು ತೆರಳಿದರೆ ಜೀವಂತವಾಗಿ ವಾಪಸ್ ಬರುತ್ತಾರೆ ಎನ್ನುವ ನಂಬಿಕೆ ಇಲ್ಲ. ರಾಜ್ಯದಲ್ಲಿ ಅಭಿವೃದ್ಧಿಯಿಂದ ಹಿಡಿದು ಎಲ್ಲ ವಿಷಯವು ಕೊಲ್ಯಾಪ್ಸ್ ಆಗಿದೆ. ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಈಗ ನಡೆಯುತ್ತಿರುವ ಕಾಮಗಾರಿಗಳೆಲ್ಲ

ಕರ್ನಾಟಕ ರಾಜಕೀಯ

ಗೋಕಳ್ಳರಿಗೆ ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾರಿಸುವುದಾಗಿ ಸಚಿವ ಮಂಕಾಳ ವೈದ್ಯ ವಾರ್ನಿಂಗ್..!

ಕಾರವಾರ : ರಾಜ್ಯದಲ್ಲಿ ಗೋಕಳ್ಳತನ ಹಾಗೂ ಗೋವುಗಳ ಮೇಲೆ ನಡೆಯುತ್ತಿರುವ ಹೇಯ ಕೃತ್ಯಗಳ ವಿರುದ್ದ ಸಚಿವ ಮಂಕಾಳ್ ವೈದ್ಯ ಗರಂ ಆಗಿದ್ದು , ಗೋಕಳ್ಳರ ಮೇಲೆ ನಡು ರಸ್ತೆಯಲ್ಲೇ ಗುಂಡು ಹಾರಿಸುತ್ತೇವೆ ಎಂದು ಎಚ್ಚರಿಸಿದ್ದಾರೆ. ಕಾರವಾರದಲ್ಲಿ

ದೇಶ - ವಿದೇಶ ರಾಜಕೀಯ

“ಕಾಂಗ್ರೆಸ್ ಸದಸ್ಯರೇ ರಾಹುಲ್ ಗಾಂಧಿಯ ನಾಯಕತ್ವದಲ್ಲಿ ಪಕ್ಷವು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಅರಿತುಕೊಂಡಿದ್ದಾರೆ ” ಪ್ರಹ್ಲಾಲಾದ್ ಜೋಶಿ ಟೀಕೆ

ಹೊಸದಿಲ್ಲಿ: ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳೇ ಇಂದು ತನ್ನನ್ನು ಬೆಂಬಲಿಸದಂತಹ ಸ್ಥಿತಿಗೆ ಕಾಂಗ್ರೆಸ್ ತಲುಪಿದೆ. ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಮೇಲೆ ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳಿಗೆ ನಂಬಿಕೆಯೇ ಇಲ್ಲದಾಗಿದೆ ಎಂದು ಕೇಂದ್ರ ಸಚಿವ