Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ರಾಜಕೀಯ

ಖಾನಾಪುರ ಇನ್ಸ್‌ಪೆಕ್ಟರ್ ಮಂಜುನಾಥ ನಾಯ್ಕ ಅಮಾನತು ರದ್ದು – ಕೆಎಟಿ ಮಹತ್ವದ ತೀರ್ಪು

ಖಾನಾಪುರ : ಸಚಿವೆ ಹೆಬ್ಬಾಳಕರ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರ ನಡುವಿನ ಕಿತ್ತಾಟದಲ್ಲಿ ಬಲಿಪಶುವಾಗಿ ಕರ್ತವ್ಯಲೋಪ ಆರೋಪದಡಿ ಸೇವೆಯಿಂದ ಅಮಾನತುಗೊಂಡಿದ್ದ ಖಾನಾಪುರ ಠಾಣೆಯ ಇನ್ಸ್‌ಪೆಕ್ಟರ್ ಮಂಜುನಾಥ ನಾಯ್ಕ ಅವರ ಅಮಾನತು

ಕರ್ನಾಟಕ ರಾಜಕೀಯ

ಡಿಸಿಎಂ ಡಿಕೆಶಿಗೆ ಬೆಳ್ಳಿ ಕಿರೀಟ ಹಾಕಿದ ಪಾಲನಹಳ್ಳಿ ಮಠದ ಸ್ವಾಮೀಜಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಪಾಲನಹಳ್ಳಿ ಮಠದ ಸ್ವಾಮೀಜಿ ಬೆಳ್ಳಿ ಕಿರೀಟ ಹಾಕಿದ್ದಾರೆ. ಮಾಗಡಿ ತಾಲೂಕು ಸೋಲೂರಿನ ಶ್ರೀ ಶನೈಶ್ವರ ಕ್ಷೇತ್ರ ಪಾಲನಹಳ್ಳಿ ಮಠದ ಸಿದ್ದರಾಜು ಸ್ವಾಮೀಜಿಗಳು ಡಿಕೆಶಿಗೆ ಕಿರೀಟ ಹಾಕಿದ್ದಾರೆ. ಸದಾಶಿವನಗರ ನಿವಾಸದಲ್ಲಿ

ಕರ್ನಾಟಕ ರಾಜಕೀಯ

ಬಿಜೆಪಿ ಮಹಿಳಾ ಮುಖಂಡೆ ಡೆತ್‌ ನೋಟ್ ಬರೆದಿಟ್ಟು ಆತ್ಮಹತ್ಯೆ

ಬೆಂಗಳೂರು: ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಮಹಿಳೆಯೊಬ್ಬರು ಡೆತ್‌ನೋಟ್‌ ಬರೆದಿಟ್ಟು ತಮ್ಮ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಶವಂತಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಸುಬೇದಾರಪಾಳ್ಯ ನಿವಾಸಿ ಮಂಜುಳಾ (42) ಆತ್ಮಹತ್ಯೆಗೆ ಶರಣಾದವರು. ಮಂಜುಳಾ

ಕರ್ನಾಟಕ ರಾಜಕೀಯ

ಮಹಿಳಾ ಅಧಿಕಾರಿ ಮೇಲೆ ಸಚಿವ ಕೆ. ವೆಂಕಟೇಶ್ ದರ್ಪ – ಆಡಿಯೋ ವೈರಲ್

ಮೈಸೂರು: ನಾವು ಹೇಳಿದ ಹಾಗೆ ಕೆಲಸ ಮಾಡುವ ಹಾಗಿದ್ದರೆ ಇಲ್ಲಿರಿ.. ಇಲ್ಲಾ ಅಂದ್ರೆ ನಡೀರಿ ಎಂದು ಮಹಿಳಾ ಅಧಿಕಾರಿ ಮೇಲೆ ಸಚಿವ ಕೆ.ವೆಂಕಟೇಶ್ ದರ್ಪ ತೋರಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದೆ.ತಾನು ಸೂಚಿಸಿದ ವ್ಯಕ್ತಿಗೆ

ಕರ್ನಾಟಕ ರಾಜಕೀಯ

ಏಪ್ರಿಲಲ್ಲಿ ₹8000 ಕೋಟಿ ಅನುದಾನ ಬಿಡುಗಡೆ – ಸಿಎಂ ಭರವಸೆ

ಬೆಂಗಳೂರು : ಮುಖ್ಯಮಂತ್ರಿ ವಿವೇಚನಾ ಕೋಟಾದಲ್ಲಿ ಲಭ್ಯವಿರುವ 8000 ಕೋಟಿ ರು. ಅನುದಾನದಿಂದ ಏಪ್ರಿಲ್‌ ಬಳಿಕ ಶಾಸಕರ ಕ್ಷೇತ್ರಾಭಿವೃದ್ಧಿ ಕಾರ್ಯಗಳಿಗೆ ಸೂಕ್ತ ಅನುದಾನ ನೀಡುವುದಾಗಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ

ಕರ್ನಾಟಕ ರಾಜಕೀಯ

ಯಡಿಯೂರಪ್ಪ ಬ್ಲ್ಯಾಕ್ ಮೇಲ್ ರಾಜಕಾರಣ ಮಾಡುತ್ತಾರೆ-ಬಿ.ಪಿ ಹರೀಶ್

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಷ್ಟ್ರೀಯ ನಾಯಕರಿಗೆ ಬ್ಲ್ಯಾಕ್‌ಮೇಲ್ ರಾಜಕಾರಣ ಮಾಡಿಕೊಂಡೇ ಅಧಿಕಾರ ನಡೆಸಿಕೊಂಡು ಬಂದಿದ್ದಾರೆ ಎಂದು ಹರಿಹರ ಶಾಸಕ ಬಿ.ಪಿ.ಹರೀಶ್ ಆರೋಪಿಸಿದ್ದಾರೆ. ರವಿವಾರ ಸುದ್ದಿಗೋಷ್ಠಿಯಲ್ಲಿ ‘ಲಿಂಗಾಯತರ ಸಮಾವೇಶ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ದೇಶ - ವಿದೇಶ ರಾಜಕೀಯ

ಮೋದಿ ಆಪ್ತ ಸಹಾಯಕ ಅತ್ಯಾಚಾರ ಪ್ರಕರಣದಲ್ಲಿ ಆಸ್ಟ್ರೇಲಿಯಾದಲ್ಲಿ ಬಂಧನ

ನರೇಂದ್ರ ಮೋದಿಯವರ ಆಪ್ತ ಸಹಾಯಕ ಬಾಲೇಶ್ ಧಂಖರ್ ಅವರಿಗೆ ಆಸ್ಟ್ರೇಲಿಯಾದಲ್ಲಿ 40 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಬಿಜೆಪಿಯ ಹಿರಿಯ ನಾಯಕ ಬಾಲೇಶ್ ಧಂಖರ್ ಅವರು ಆಸ್ಟ್ರೇಲಿಯಾದಲ್ಲಿ “ಓವರ್ಸೀಸ್ ಫ್ರೆಂಡ್ಸ್ ಆಫ್ ಬಿಜೆಪಿ” ಅಧ್ಯಕ್ಷರಾಗಿದ್ದರು.

ದೇಶ - ವಿದೇಶ ರಾಜಕೀಯ

ಹೋಳಿ ಹಬ್ಬದಂದು ಮುಸ್ಲಿಮರು ಮನೆಯಿಂದ ಹೊರಗೆ ಬರಬೇಡಿ – ಬಿಹಾರ ಶಾಸಕರ ವಿವಾದಾತ್ಮಕ ಹೇಳಿಕೆ

ಪಾಟ್ನಾ: ಈ ವರ್ಷ ಪವಿತ್ರ ರಂಜಾನ್ ಮಾಸದ ಶುಕ್ರವಾರ ಬರುವ ಹೋಳಿ ಹಬ್ಬದಂದು ಮುಸ್ಲಿಮರು ಮನೆ ಒಳಗಡೆಯೇ ಇರಬೇಕು ಎಂದು ಬಿಹಾರದ ಶಾಸಕರೊಬ್ಬರು ಸೋಮವಾರ ಮನವಿ ಮಾಡಿದ್ದಾರೆ. ಹಿಂದೂಗಳು ಯಾವುದೇ ಅಡ್ಡಿಯಿಲ್ಲದೆ ಹೋಳಿ ಹಬ್ಬ

ದೇಶ - ವಿದೇಶ ರಾಜಕೀಯ

ಬಿಜೆಪಿ ಪರ ಕೆಲಸ ಮಾಡುವ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ನಿಂದ ಔಟ್-ರಾಹುಲ್ ಗಾಂಧಿ

ಬಿಜೆಪಿ ಪರ ಕೆಲಸ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಶನಿವಾರ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಪರ ಕೆಲಸ ಮಾಡುತ್ತಿರುವ ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು

ಕರ್ನಾಟಕ ರಾಜಕೀಯ

ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ವಿರೋಧಿಸುವುದಿಲ್ಲ-ಶ್ರೀರಾಮುಲು ಸ್ಪಷ್ಟನೆ

ಬಳ್ಳಾರಿ : ನನಗೆ ಎಲ್ಲ ಧರ್ಮಿಯರೂ ಒಂದೇ. ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ನೀಡಿರುವುದನ್ನು ನಾನು ವಿರೋಧಿಸುವುದಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಬಿ.ಶ್ರೀರಾಮುಲು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ