Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ರಾಜಕೀಯ

“ಸಿಎಂ ಎದುರು ನನ್ನ ಪರ ಘೋಷಣೆ ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆ”: ವಿಜಯಪುರದಲ್ಲಿ ಯತ್ನಾಳ್‌ ಶಕ್ತಿ ಪ್ರದರ್ಶನ!

ವಿಜಯಪುರ: ಸಿಎಂ ಸಿದ್ದರಾಮಯ್ಯ (Siddaramaiah) ಎದುರೇ ಜನರು ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil) ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಕಾಂಗ್ರೆಸ್ ಜಿಲ್ಲಾ

ದೇಶ - ವಿದೇಶ ರಾಜಕೀಯ

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಲು ಸಜ್ಜಾದ ಮಾಜಿ ಸಚಿವ ಮಹೇಂದ್ರಜೀತ್ ಸಿಂಗ್ ಮಾಳವೀಯ

ಕಳೆದ ವರ್ಷ ಬಿಜೆಪಿ ಸೇರಿದ್ದ ರಾಜಸ್ಥಾನದ ಮಾಜಿ ಕ್ಯಾಬಿನೆಟ್ ಸಚಿವ ಮಹೇಂದ್ರಜೀತ್ ಸಿಂಗ್ ಮಾಳವೀಯ ಅವರು ಇದೀಗ ಆಡಳಿತಾರೂಢ ಪಕ್ಷವನ್ನು ತೊರೆದು ಮತ್ತೆ ಕಾಂಗ್ರೆಸ್‌ಗೆ ಮರಳಲು ನಿರ್ಧರಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ

ಕರ್ನಾಟಕ ರಾಜಕೀಯ

ಕಾಸರಗೋಡಿನಲ್ಲಿ ಕನ್ನಡಕ್ಕೆ ಕುತ್ತು: ಮಲಯಾಳಂ ಹೇರಿಕೆ ವಿರುದ್ಧ ಬಿಜೆಪಿ ಕೆಂಡ; ‘ಬಾಂಗ್ಲಾದೇಶಿಗಳ ಪರ ಮಿಡಿಯುವ ವೇಣುಗೋಪಾಲ್ ಹೃದಯ ಕನ್ನಡಿಗರಿಗೇಕಿಲ್ಲ?’

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಭಾಷೆ ಹೇರುವ ಕೇರಳ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದ್ದು, ಬಾಂಗ್ಲಾದೇಶಿಗಳ ಪರವಾಗಿ ಮಿಡಿಯುವ ಕೆಸಿ.ವೇಣುಗೋಪಾಲ್ ಅವರ ಹೃದಯ ಈಗ, ಕಾಸರಗೋಡಿನ ಕನ್ನಡಿಗರ ಪರವಾಗಿ ಮಿಡಿಯುದಿಲ್ಲವೇ?

ಕರ್ನಾಟಕ ಮಂಗಳೂರು ರಾಜಕೀಯ

ಎಸ್.ಪಿ ಮತ್ತು ಕಮಿಷನರ್ ವರ್ಗಾವಣೆಗೆ ಸಂಚು: ಬೃಹತ್ ಪ್ರತಿಭಟನೆಯ ಎಚ್ಚರಿಕೆ ನೀಡಿದ “ದಿ ಸ್ಯಾಫ್ರನ್ ಫ್ರಂಟ್” (TSF)

ಮಂಗಳೂರು: ದಕ್ಷಿಣ ಕನ್ನಡದ ಶಾಂತಿಯನ್ನು ಕದಡಲು ಹೊಂಚು ಹಾಕುತ್ತಿರುವ ಶಕ್ತಿಗಳಿಗೆ ಬ್ರೇಕ್ ಹಾಕಿ, ನಗರದಲ್ಲಿ ಭದ್ರತೆಯ ವಿಶ್ವಾಸ ಮೂಡಿಸಿರುವ ನೂತನ ಎಸ್.ಪಿ ಹಾಗೂ ಪೊಲೀಸ್ ಕಮಿಷನರ್ ಅವರನ್ನು ವರ್ಗಾವಣೆ ಮಾಡುವ ಯಾವುದೇ ರಾಜಕೀಯ ನಾಟಕಗಳನ್ನು

ಕರ್ನಾಟಕ ರಾಜಕೀಯ

ಸಂಚಲನ ಸೃಷ್ಥಿಸಿದ ಹೊಸ ಕೇಸರಿ ಪಕ್ಷದ ಸಭೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ನೂತನ ಕೇಸರಿ ಪಕ್ಷ’ ಎಂದೇ ಕರೆಯಲ್ಪಡುವ ‘ ದಿ ಸ್ಯಾಫ್ರನ್ ಫ್ರಂಟ್’ (The Saffron Front) ಪಕ್ಷದ ವತಿಯಿಂದ ಮಹತ್ವದ ಸಭೆ ನಡೆಸಲಾಯಿತು . ವಿಶೇಷವೆಂದರೆ, ದೇಶದ ಪ್ರಥಮ ಹಿಂದೂ

ರಾಜಕೀಯ

ಬೀದರ್ ಕೆಡಿಪಿ ಸಭೆಯಲ್ಲಿ ಎಂಎಲ್‌ಎ – ಎಂಎಲ್‌ಸಿ ಜಗಳ: ಸಚಿವ ಈಶ್ವರ ಖಂಡ್ರೆ ಎದುರೇ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ವಾಗ್ವಾದ!

ಬೀದರ್: ಬೀದರ್ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯು ಹುಮನಾಬಾದ್ ಶಾಸಕ ಸಿದ್ದು ಪಾಟೀಲ್ ಮತ್ತು ಎಂಎಲ್‌ಸಿ ಭೀಮರಾವ್ ಪಾಟೀಲ್ ನಡುವಿನ ಭೀಕರ ವಾಗ್ವಾದಕ್ಕೆ ಸಾಕ್ಷಿಯಾಯಿತು. ಸಭೆಯಲ್ಲಿ ಅರಣ್ಯ ಇಲಾಖೆಯ

ರಾಜಕೀಯ

ಸಿಎಂ ಸಿದ್ದರಾಮಯ್ಯ ತವರಿನಲ್ಲೇ ದಲಿತ ಸಿಎಂ ಕೂಗು: “ನನ್ನ ನಂತರ ದಲಿತರೇ ಮುಖ್ಯಮಂತ್ರಿ” ಎಂದು ಘೋಷಿಸುವಂತೆ ಸ್ವಾಮೀಜಿಗಳ ಪಟ್ಟು!

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಇದೀಗ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ದಲಿತ ಸಮುದಾಯದ ನಾಯಕರು ಮತ್ತು ಸ್ವಾಮೀಜಿಗಳು ಅಖಾಡಕ್ಕೆ ಇಳಿದಿದ್ದಾರೆ. ಮೈಸೂರಿನ

ರಾಜಕೀಯ

ಕೋಗಿಲು ಲೇಔಟ್ ಅಕ್ರಮ ನಿವಾಸಿಗಳಿಗೆ ಪುನರ್ವಸತಿ ಪಕ್ಕಾ: ಡಿಸಿಎಂ ಭರವಸೆಯನ್ನು ಪುನರುಚ್ಚರಿಸಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಮ್ಮ ಹಳ್ಳಿಗಳ ಕಡೆ ಕಾಡಿನಲ್ಲಿ ಮನೆ ಕಟ್ಟಿಕೊಂಡು ಇರುತ್ತಾರೆ. ಆಗ ಅಕ್ರಮ ಸಕ್ರಮ ಮಾಡೋದಿಲ್ಲವಾ? ಅದೇ ರೀತಿ ಕೋಗಿಲು ಲೇಔಟ್ (Kogilu Layout) ಅಕ್ರಮ ನಿವಾಸಿಗಳಿಗೆ ಸಹಾಯ ಮಾಡಲಾಗ್ತಿದೆ ಎಂದು ಸಚಿವ ಮಧು ಬಂಗಾರಪ್ಪ

ರಾಜಕೀಯ

ಬಂಗಾಳದಲ್ಲಿ ಬಿಜೆಪಿ ಗೆದ್ದರೆ ‘ರಾಷ್ಟ್ರೀಯ ಗ್ರಿಡ್’ ರಚನೆ; ನುಸುಳುಕೋರರ ತಡೆಗೆ ಅಮಿತ್ ಶಾ ಮಾಸ್ಟರ್ ಪ್ಲಾನ್!

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ನುಸುಳುಕೋರರನ್ನು ಗುರುತಿಸುವ ಕೆಲಸ ಮಾಡಿ, ದೇಶಕ್ಕೆ ಪ್ರವೇಶಿಸುವುದನ್ನು ತಡೆಯಲು ರಾಷ್ಟ್ರೀಯ ಗ್ರಿಡ್ ಅನ್ನು ರಚಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah)

ರಾಜಕೀಯ

ಡಿಜಿಟಲ್ ಜಗತ್ತಿನಲ್ಲಿ ಮೋದಿ ಹವಾ: ‘ಎಕ್ಸ್’ ಪ್ಲಾಟ್‌ಫಾರ್ಮ್‌ನಲ್ಲಿ ಅತಿಹೆಚ್ಚು ಲೈಕ್ಸ್ ಪಡೆದ ಭಾರತೀಯರ ಪಟ್ಟಿಯಲ್ಲಿ ಪ್ರಧಾನಿಗಳದ್ದೇ ಸಿಂಹಪಾಲು!

ನವದೆಹಲಿ: ವಿಶ್ವದ ಅತ್ಯಂತ ಜನಪ್ರಿಯ ಕಿರು ಸಾಮಾಜಿಕ ಮಾಧ್ಯಮವಾದ ‘ಎಕ್ಸ್’ (X) ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಭಾರತೀಯರು