Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ ರಾಜಕೀಯ

ಗೆಲ್ಲದಿದ್ದಕ್ಕೆ ಕುಕ್ಕರ್ ವಾಪಸ್ ಕೊಡಿ: ಮತದಾರರ ಮನೆಬಾಗಿಲಿಗೆ ಹೋದ ಸೋತ ಅಭ್ಯರ್ಥಿ!

ಖಮ್ಮಂ: ಚುನಾವಣೆಯಲ್ಲಿ ಕೆಲವು ಅಭ್ಯರ್ಥಿಗಳು ಹಣ, ಮದ್ಯ, ಕುಕ್ಕರ್‌, ಮಿಕ್ಸರ್‌ ಹಂಚುವುದು ಕೆಲವು ನಡೆ ಮಾಮೂಲಿ. ಅಂಥದ್ದರಲ್ಲಿ ತೆಲಂಗಾಣದ ಖಮ್ಮಂ ಜಿಲ್ಲೆಯ ಅಶ್ವರಾವ್‌ಪೇಟೆ ಪುರಸಭೆ ಚುನಾವಣೆ ವೇಳೆ ವಿಚಿತ್ರ ಘಟನೆಯೊಂದು ಸಂಭವಿಸಿದೆ. ಶುಕ್ರವಾರ ನಡೆದ ಮತ

ರಾಜಕೀಯ

ಚುನಾವಣೆಗೆ ಮೊದಲೇ ದೋಸ್ತಿಗಳ ಮದ್ಯೆ ಅಸಮಾಧಾನ?

ಹಾಸನ: 113 ಸ್ಥಾನ ಗೆದ್ದು ಎಚ್‌.ಡಿ.ಕುಮಾರಸ್ವಾಮಿ ಸಿಎಂ ಆಗಲು ಅಭ್ಯಂತರವಿಲ್ಲ. ಅದೇ ರೀತಿ ಬಿಜೆಪಿ 113 ಸ್ಥಾನ ಗೆದ್ದರೆ ನಮ್ಮವರು ಸಿಎಂ ಆಗುತ್ತಾರೆ ಎಂದು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಹಾಸನದಲ್ಲಿ

kerala ರಾಜಕೀಯ

ಮಂಜೇಶ್ವರ ವಿಧಾನಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿ ಸ್ಥಾನಕ್ಕೆ ಭಾರಿ ಪೈಪೋಟಿ!

ಮಂಜೇಶ್ವರ ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಶುಕ್ರವಾರ ಚಾಲನೆ ದೊರೆಯಲಿದೆ. ತಳಮಟ್ಟದಿಂದ ಪ್ರಸ್ತುತ ಜವಾಬ್ದಾರಿಯುತ ನೇತಾರರ ಅಭಿಪ್ರಾಯ ಸಂಗ್ರಹಣೆ ಈಗಾಗಲೇ ಆರಂಭವಾಗಿದೆ ಎಂಬ ವರದಿಗಳಿವೆ. ಮಂಜೇಶ್ವರವು ಬಿಜೆಪಿಯ ಶಕ್ತಿಕೇಂದ್ರವಾಗಿದೆ. ಕೇರಳ ರಾಜ್ಯದಲ್ಲಿ

ದೇಶ - ವಿದೇಶ ರಾಜಕೀಯ

ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ದೀದಿ ಗುಡುಗು!

ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ಆಡಳಿತದಲ್ಲಿರುವ ರಾಜ್ಯದ ಮುಖ್ಯಮಂತ್ರಿಯೊಬ್ಬರು ಸ್ವತಃ ವಕೀಲರಾಗಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ ಘಟನೆ ನಿನ್ನೆ ನಡೆದಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು

kerala ದೇಶ - ವಿದೇಶ ರಾಜಕೀಯ

ಹಿಂದೂ ಮಹಾಸಭಾ ಹೋರಾಟ ಆರಿಕ್ಕಾಡಿ ಟೋಲ್ ವಿವಾದಕ್ಕೆ ಬಿಗ್ ವಿಕ್ಟರಿ

ಆರಿಕ್ಕಾಡಿ: ಸಪ್ತಭಾಷಾ ಸಂಗಮ ಭೂಮಿಯ ಜನರ ದೀರ್ಘಕಾಲದ ಹೋರಾಟಕ್ಕೆ ಇಂದು ದೊಡ್ಡ ಮಟ್ಟದ ಜಯ ಸಿಕ್ಕಿದೆ. ಆರಿಕ್ಕಾಡಿ ಭಾಗದಲ್ಲಿ ನಡೆಯುತ್ತಿದ್ದ ಜನವಿರೋಧಿ ಟೋಲ್ ಸಂಗ್ರಹದ ವಿರುದ್ಧ ಹಿಂದೂ ಮಹಾಸಭಾ – ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡು

Accident ದೇಶ - ವಿದೇಶ ರಾಜಕೀಯ

ಮಹಾರಾಷ್ಟ್ರದಲ್ಲಿ ಸಂಭವಿಸಿದ ಮಹಾ ದುರಂತ: ವಿಮಾನ ಪತನದಲ್ಲಿ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮ*ರಣ!

ಮಹಾರಾಷ್ಟ್ರ: ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸಾವನ್ನಪ್ಪಿದ್ದಾರೆ. ಈಗಾಗಲೇ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಗಳು ನಡೆಯುತ್ತಿದೆ. ಪ್ರಾಥಮಿಕ ವರದಿಗಳ

ಕರ್ನಾಟಕ ರಾಜಕೀಯ

ಬೆಂಗಳೂರು ಆಸ್ತಿ ಅಡಮಾನ ಇಟ್ಟಿದ್ದೇ ಬಿಜೆಪಿಯ ಸಾಧನೆ; ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ!

ಬೆಂಗಳೂರು: ಇಲ್ಲಿನ ಆಸ್ತಿಗಳನ್ನ ಅಡಮಾನ ಇಟ್ಟಿದ್ದು ಬಿಟ್ಟರೆ ಬೆಂಗಳೂರಿಗೆ ಬಿಜೆಪಿ (BJP) ಸಾಧನೆ ಏನು ಇಲ್ಲ. 5 ಪಾಲಿಕೆಯಲ್ಲಿ ಕಾಂಗ್ರೆಸ್ (Congress) ಗೆಲ್ಲಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,

ಕರ್ನಾಟಕ ರಾಜಕೀಯ

“ಸಿಎಂ ಎದುರು ನನ್ನ ಪರ ಘೋಷಣೆ ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆ”: ವಿಜಯಪುರದಲ್ಲಿ ಯತ್ನಾಳ್‌ ಶಕ್ತಿ ಪ್ರದರ್ಶನ!

ವಿಜಯಪುರ: ಸಿಎಂ ಸಿದ್ದರಾಮಯ್ಯ (Siddaramaiah) ಎದುರೇ ಜನರು ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil) ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಕಾಂಗ್ರೆಸ್ ಜಿಲ್ಲಾ

ದೇಶ - ವಿದೇಶ ರಾಜಕೀಯ

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಲು ಸಜ್ಜಾದ ಮಾಜಿ ಸಚಿವ ಮಹೇಂದ್ರಜೀತ್ ಸಿಂಗ್ ಮಾಳವೀಯ

ಕಳೆದ ವರ್ಷ ಬಿಜೆಪಿ ಸೇರಿದ್ದ ರಾಜಸ್ಥಾನದ ಮಾಜಿ ಕ್ಯಾಬಿನೆಟ್ ಸಚಿವ ಮಹೇಂದ್ರಜೀತ್ ಸಿಂಗ್ ಮಾಳವೀಯ ಅವರು ಇದೀಗ ಆಡಳಿತಾರೂಢ ಪಕ್ಷವನ್ನು ತೊರೆದು ಮತ್ತೆ ಕಾಂಗ್ರೆಸ್‌ಗೆ ಮರಳಲು ನಿರ್ಧರಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ

ಕರ್ನಾಟಕ ರಾಜಕೀಯ

ಕಾಸರಗೋಡಿನಲ್ಲಿ ಕನ್ನಡಕ್ಕೆ ಕುತ್ತು: ಮಲಯಾಳಂ ಹೇರಿಕೆ ವಿರುದ್ಧ ಬಿಜೆಪಿ ಕೆಂಡ; ‘ಬಾಂಗ್ಲಾದೇಶಿಗಳ ಪರ ಮಿಡಿಯುವ ವೇಣುಗೋಪಾಲ್ ಹೃದಯ ಕನ್ನಡಿಗರಿಗೇಕಿಲ್ಲ?’

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಭಾಷೆ ಹೇರುವ ಕೇರಳ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದ್ದು, ಬಾಂಗ್ಲಾದೇಶಿಗಳ ಪರವಾಗಿ ಮಿಡಿಯುವ ಕೆಸಿ.ವೇಣುಗೋಪಾಲ್ ಅವರ ಹೃದಯ ಈಗ, ಕಾಸರಗೋಡಿನ ಕನ್ನಡಿಗರ ಪರವಾಗಿ ಮಿಡಿಯುದಿಲ್ಲವೇ?