Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ರಾಜಕೀಯ

8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ: ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ

ಬೆಳಗಾವಿ: ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ

ದೇಶ - ವಿದೇಶ ರಾಜಕೀಯ

ದೆಹಲಿ ವಿಧಾನಸಭೆ: ವಿರೋಧ ಪಕ್ಷದ ನಾಯಕಿಯಾಗಿ ಮಾಜಿ ಸಿಎಂ ಆತಿಶಿ ಆಯ್ಕೆ

ನವದೆಹಲಿ: ದೆಹಲಿ ವಿಧಾನಸಭೆಗೆ ಮಾಜಿ ಸಿಎಂ ಆತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯನ್ನಾಗಿ ಎಎಪಿಯ ಶಾಸಕರ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ

ದೇಶ - ವಿದೇಶ ರಾಜಕೀಯ

ಕಾಂಗ್ರೆಸ್‌ನಲ್ಲಿ ತಮ್ಮನ್ನು ಇದೇ ರೀತಿ ನಿರ್ಲಕ್ಷ್ಯ ಮಾಡುತ್ತಾ ಹೋದರೆ ನನ್ನ ಬಳಿ ಬೇರೆ ಆಯ್ಕೆಗಳೂ ಇವೆ : ತರೂರ್‌

ನವದೆಹಲಿ: ಕಾಂಗ್ರೆಸ್‌ನಲ್ಲಿ ತಮ್ಮನ್ನು ಇದೇ ರೀತಿ ನಿರ್ಲಕ್ಷ್ಯ ಮಾಡುತ್ತಾ ಹೋದರೆ ನನ್ನ ಬಳಿ ಬೇರೆ ಆಯ್ಕೆಗಳೂ ಇವೆ ಎಂದು ಕೇಂದ್ರದ ಮಾಜಿ ಸಚಿವ ಶಶಿ ತರೂರ್‌ ಎಚ್ಚರಿಸಿದ್ದಾರೆ.ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಈ ಮಾತು

ಕರ್ನಾಟಕ ರಾಜಕೀಯ

ಯಶವಂತ್ ಕುಮಾರ್ ಅವರ ಮೃತದೇಹ ಹಸ್ತಾಂತರಕ್ಕೆ ಎ.ಜೆ. ಆಸ್ಪತ್ರೆಯ ನಿರಾಕರಣೆ

ಇಂಟಕ್ ಸದಸ್ಯ ಯಶವಂತ್ ಕುಮಾರ್ ನಿಧನರಾದ ನಂತರ, ಆಸ್ಪತ್ರೆಯ ವೆಚ್ಚವಾದ ₹4.15 ಲಕ್ಷ ಪಾವತಿಸದ ಕಾರಣ, ಎ.ಜೆ. ಆಸ್ಪತ್ರೆ ಮೃತದೇಹ ಹಸ್ತಾಂತರಿಸಲು ನಿರಾಕರಿಸಿತು.ಮೊಹಿಯುದ್ದೀನ್ ಬಾವಾರವರು ಮಾನವೀಯ ನೆಲೆಯಲ್ಲಿ, ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ₹1 ಲಕ್ಷ

ದೇಶ - ವಿದೇಶ ರಾಜಕೀಯ

ಅಸ್ತಿತ್ವದಲ್ಲೇ ಇಲ್ಲದ ಇಲಾಖೆಗೆ 20 ತಿಂಗಳಿನಿಂದ ಕುಲದೀಪ್ ಸಿಂಗ್ ಸಚಿವರು

ಚಂಡೀಗಢ: ಪಂಜಾಬ್‌ನಲ್ಲಿ ಅಸ್ತಿತ್ವದಲ್ಲೇ ಇಲ್ಲದ ಇಲಾಖೆಗೆ ಸುಮಾರು 20 ತಿಂಗಳಿನಿಂದ ಆಮ್ ಆದ್ಮಿ ಪಕ್ಷದ ನಾಯಕ ಕುಲದೀಪ್ ಸಿಂಗ್ ಧಲಿವಾಲ್ ಅವರು ಸಚಿವರಾಗಿರುವುದು ಬೆಳಕಿಗೆ ಬಂದಿದೆ. ಧಲಿವಾಲ್ ಅವರು ಸುಮಾರು 20 ತಿಂಗಳಿನಿಂದ ಸಚಿವಾಲಯದಲ್ಲಿ ಅಸ್ತಿತ್ವದಲ್ಲಿಲ್ಲದ

ದೇಶ - ವಿದೇಶ ರಾಜಕೀಯ

ರಾಜಸ್ಥಾನ ಜೈಲಿನಿಂದಲೇ ಸಿಎಂಗೆ ಕೊಲೆ ಬೆದರಿಕೆ! ಭದ್ರತಾ ವ್ಯವಸ್ಥೆಯ ಮೇಲೆ ಸಂಶಯ

ರಾಜಸ್ಥಾನ: ಪ್ರಸ್ತುತ ದೌಸಾ ಜೈಲಿನಲ್ಲಿದ್ದ ವ್ಯಕ್ತಿಯೊಬ್ಬರು ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಅವರಿಗೆ ದೂರವಾಣಿ ಮೂಲಕ ಕೊಲೆ ಬೆದರಿಕೆ ಕಳುಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದು ಅಪರಾಧಿಗೆ ಫೋನ್ ಹೇಗೆ ಸಿಕ್ಕಿತು ಎಂಬುದರ ಬಗ್ಗೆ ವಿಚಾರಣೆಗೆ ಕಾರಣವಾಗಿದೆ. ರಾಜ್ಯದ

ಕರ್ನಾಟಕ ರಾಜಕೀಯ

ಮೋದಿ ಅವರ ಭರವಸೆ ನಂಬಿ ದೆಹಲಿ ಮಹಿಳೆಯರು ಮೋಸ ಹೋಗಿದ್ದಾರೆ – ಮಾಜಿ ಸಿಎಂ ಅತಿಶಿ

ನವದೆಹಲಿ: ದೆಹಲಿಯ ತಾಯಂದಿರು ಸಹೋದರಿಯರು ಮೋದಿ ಅವರ ಭರವಸೆ ನಂಬಿ ಮೋಸ ಹೋಗಿದ್ದಾರೆ. ಈ ಗ್ಯಾರಂಟಿ ಯೋಜನೆ ಸಂಬಂಧ ಚರ್ಚಿಸಲು ಎಎಪಿ ನಿಯೋಗ ಭಾನುವಾರ ನಿಮ್ಮನ್ನು ಭೇಟಿ ಮಾಡಲು ಇಚ್ಛಿಸುತ್ತದೆ ಎಂದು ದೆಹಲಿ ಮಾಜಿ ಸಿಎಂ

Accident ಕರ್ನಾಟಕ ರಾಜಕೀಯ

ಲಕ್ಷ್ಮೀ ಹೆಬ್ಬಾಳಕರ್ ಅಪಘಾತ: ಹಿಟ್ ಆಂಡ್ ರನ್ ಟ್ಯಾಂಕರ್ ಹುಡುಕಾಟ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು ಹಿಟ್ ಆಂಡ್‌ ರನ್ ಮಾಡಿ ಪರಾರಿಯಾದ ಹೊರರಾಜ್ಯದ ಕ್ಯಾಂಟರ್ ವಾಹನಕ್ಕಾಗಿ ಹುಡುಕಾಟ ತೀವ್ರಗೊಂಡಿದೆ.ಪಂಜಾಬ್ ಅಥವಾ

ದೇಶ - ವಿದೇಶ ರಾಜಕೀಯ

ವೈರಲ್: ದೆಹಲಿ ಸಿಎಂ ರೇಖಾ ಗುಪ್ತಾ ಹಳೆಯ ವಿವಾದಾತ್ಮಕ ನಡೆ ಚರ್ಚೆ!

ದೆಹಲಿ ನೂತನ ಸಿಎಂ ರೇಖಾ ಗುಪ್ತಾ ಅವರ ಹಳೆಯ ವಿಡಿಯೋಗಳು ವೈರಲ್ ಆಗಿವೆ. ಈ ಹಿಂದೆ ದಿಲ್ಲಿ ಪಾಲಿಕೆ ಸದಸ್ಯೆಯಾಗಿದ್ದಾಗ ಸಾರ್ವಜನಿಕವಾಗಿ ವರ್ತಿಸಿದ ವಿಡಿಯೋಗಳು ಇದಾಗಿದ್ದು, ಆಪ್-ಬಿಜೆಪಿ ಸಂಘರ್ಷದ ವೇಳೆ ಪೋಡಿಯಂ ಧ್ವಂಸ ಮಾಡಿದ್ದು

ಕರ್ನಾಟಕ ರಾಜಕೀಯ

ಆ ಭಗವಂತ ಬಂದರೂ ಬೆಂಗಳೂರು ದುರಸ್ತಿ 2-3 ವರ್ಷದಲ್ಲಿ ಸಾಧ್ಯವಿಲ್ಲ – ಡಿ.ಕೆ. ಶಿವಕುಮಾರ್

ಬೆಂಗಳೂರು : ಆ ಭಗವಂತ ಬಂದರೂ ಎರಡ್ಮೂರು ವರ್ಷದಲ್ಲಿ ಬೆಂಗಳೂರನ್ನು ಸರಿಪಡಿಸಲು ಸಾಧ್ಯವಿಲ್ಲ. ಭವಿಷ್ಯದ ಬೆಂಗಳೂರಿಗಾಗಿ ಈಗಿನಿಂದಲೇ ಉತ್ತಮ ಯೋಜನೆ ರೂಪಿಸಿದರೆ ಮಾತ್ರ ಸರಿಪಡಿಸಲು ಸಾಧ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.ಬಿಬಿಎಂಪಿ ಕೇಂದ್ರ