Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ ರಾಜಕೀಯ

ಇದು ಅನ್ಯಾಯ!’ ಎಲಾನ್ ಮಸ್ಕ್ ಯೋಜನೆಗೆ ಟ್ರಂಪ್ ಗುಡುಗು

ವಾಷಿಂಗ್ಟನ್‌: ವಿಶ್ವದ ನಂ.1 ಶ್ರೀಮಂತ, ಅಮೆರಿಕದ ದಕ್ಷತೆ ಇಲಾಖೆಯ ಮುಖ್ಯಸ್ಥ ಎಲಾನ್‌ ಮಸ್ಕ್‌ ಒಡೆತನದ ಟೆಸ್ಲಾ ಭಾರತದಲ್ಲಿ ನೇಮಕಾತಿ ಆರಂಭಿಸಿದೆ ಹಾಗೂ ದೇಶದಲ್ಲಿ ಹೂಡಿಕೆ ಮಾಡಿ ತನ್ನ ಉತ್ಪಾದನಾ ಘಟಕವನ್ನೂ ಸ್ಥಾಪಿಸಲಿದೆ ಎಂಬ ವರದಿಗಳು

ಕರ್ನಾಟಕ ರಾಜಕೀಯ

ಕರಿಮೆಣಸು ಬೆಳೆಗಾರರಿಗೆ ಸಿಹಿ ಸುದ್ದಿ: ಕೇಂದ್ರ ಸರ್ಕಾರ ಜಿಎಸ್‌ಟಿ ರದ್ದು, ಸಂಸದ ಯದುವೀರ ಒಡೆಯರ್‌ಗೆ ಕೃತಜ್ಞತೆ

ಕೇಂದ್ರ ಸರ್ಕಾರ ಕರಿ ಮೆಣಸಿಗೆ ವಿಧಿಸಿದ್ದಂತಹ ಜಿಎಸ್‌ಟಿಯನ್ನು ಸಂಪೂರ್ಣ ತೆಗೆದು ಹಾಕಿದೆ. ಈ ಹಿನ್ನೆಲೆ ಕರಿಮೆಣಸು ಬೆಳೆಗಾರರು ಸಂಸದ ಯದುವೀರ್ ಒಡೆಯರ್‌ಗೆ ಧನ್ಯವಾದ ಸಲ್ಲಿಸಿದ್ದಾರೆ. ಕೊಡಗಿನ ಗೋಣಿಕೊಪ್ಪ ಬೆಳೆಗಾರರೋಬ್ಬರಿಗೆ 1 ಕೋಟಿ ಜಿಎಸ್‌ಟಿ ಕಟ್ಟುವಂತೆ

ಕರ್ನಾಟಕ ರಾಜಕೀಯ

ಪರಿಶಿಷ್ಟ ಜಾತಿ, ಪಂಗಡಗಳಿಗೆ ಅನ್ಯಾಯವಾಗುತ್ತಿದೆ: ವಿಜಯೇಂದ್ರ

ಬೆಂಗಳೂರು:ಪರಿಶಿಷ್ಟ ಜಾತಿ, ಪಂಗಡಗಳಿಗೆ ನಿರಂತರ ಅನ್ಯಾಯವಾಗುತ್ತಿದ್ದು, ನಾವು ಎಚ್ಚತ್ತುಕೊಳ್ಳದಿದ್ದರೆ ಮುಂದಿನ ಬಜೆಟ್‍ನಲ್ಲೂ ಇದೇ ಕೆಲಸವನ್ನು ಸರಕಾರ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಎಚ್ಚರಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ

ದೇಶ - ವಿದೇಶ ರಾಜಕೀಯ

ಮಹಿಳೆಯರಿಗೆ ಮಾಸಿಕ ₹2,500 ನೆರವು – ಮಾರ್ಚ್ 8ರೊಳಗೆ ಮೊದಲ ಕಂತು ಜಮಾ: ರೇಖಾ ಗುಪ್ತಾ ಭರವಸೆ!

ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಇಂದು ತಮ್ಮ ಸರ್ಕಾರವು ಮಹಿಳೆಯರಿಗೆ ಮಾಸಿಕ 2,500 ರೂ. ಆರ್ಥಿಕ ಸಹಾಯವನ್ನು ನೀಡುವ ಭರವಸೆಯನ್ನು ಈಡೇರಿಸುತ್ತದೆ ಎಂದು ಆಶ್ವಾಸನೆ ನೀಡಿದ್ದಾರೆ. ಮಾಸಿಕ ಬೆಂಬಲದ ಮೊದಲ ಕಂತನ್ನು ಮಾರ್ಚ್ 8ರೊಳಗೆ

ದೇಶ - ವಿದೇಶ ರಾಜಕೀಯ

ರೇಖಾ ಗುಪ್ತಾ ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿ: ಇಂದು ಐತಿಹಾಸಿಕ ಪ್ರಮಾಣವಚನ

ನವದೆಹಲಿ : ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಹಾಗೂ ಶಾಲಿಮಾರ್ ಬಾಗ್ (ವಾಯುವ್ಯ) ಕ್ಷೇತ್ರದ ಶಾಸಕರಾದ ರೇಖಾ ಗುಪ್ತಾ ಅವರನ್ನು ಭಾರತೀಯ ಜನತಾ ಪಕ್ಷವು ಕೇಂದ್ರಾಡಳಿತ ಪ್ರದೇಶವಾದ ದೆಹಲಿಯ ಮುಖ್ಯಮಂತ್ರಿಯಾಗಿ ನಿನ್ನೆ ಘೊಷಿಸಿದೆ.

ಕರ್ನಾಟಕ ರಾಜಕೀಯ

ಮುಖ್ಯಮಂತ್ರಿಗಳಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನಿರೀಕ್ಷಿತವೇ? –ವಿಜಯೇಂದ್ರ ಪ್ರಶ್ನೆ

ಬೆಂಗಳೂರು, ಫೆ.20:ಲೋಕಾಯುಕ್ತ ಮುಖ್ಯಮಂತ್ರಿಗಳಿಗೆ ನೀಡಿರುವ ಕ್ಲೀನ್ ಚಿಟ್ ನಿರೀಕ್ಷಿತವೇ ಆಗಿತ್ತು. ತಾವೇ ನೇಮಿಸಲ್ಪಡುವ ಅಧಿಕಾರಿಗಳಿಂದಲೇ ನಡೆಸಲ್ಪಡುವ ತನಿಖೆಯಲ್ಲಿ ಮುಖ್ಯಮಂತ್ರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯವೇ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಶ್ನಿಸಿದ್ದಾರೆ. ಎಕ್ಸ್‌ನಲ್ಲಿ ಬರೆದು

ಕರ್ನಾಟಕ ರಾಜಕೀಯ

ಪುಟ್ಬಾಲ್ ಪಂದ್ಯದ ವೇಳೆ ಪಟಾಕಿ ಸಿಡಿದು ಅವಘಡ!

ಮಲಪ್ಪುರಂ:ಪುಟ್ಬಾಲ್ ಪಂದ್ಯದ ಆರಂಭಕ್ಕೂ ಮುನ್ನ ಪಟಾಕಿ ಸಿಡಿಸಿದ ಪರಿಣಾಮ ಪಟಾಕಿ ಕಿಡಿಗಳು ತಾಗಿ 30ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಕೇರಳದ ಮಲ್ಲಪುರಂ ಜಿಲ್ಲೆಯ ಅರೀಕೋಡ್ ನಡೆದಿದೆ. ಸೋಮವಾರ ಸಂಜೆ ಈ ಘಟನೆ ನಡೆದಿದೆ

ಕರ್ನಾಟಕ ರಾಜಕೀಯ

ಗೃಹಲಕ್ಷ್ಮಿ, ಅನ್ನಭಾಗ್ಯ ಸಂಬಳವಲ್ಲ – ಸಚಿವ ಜಾರ್ಜ್ ಹೇಳಿಕೆಗೆ ಸಾರ್ವಜನಿಕರ ಕಿಡಿ!

ಗೃಹಲಕ್ಷ್ಮಿ, ಅನ್ನಭಾಗ್ಯ ಹಣವೇನು ತಿಂಗಳ ಸಂಬಳ ಅಲ್ವಲ್ಲಾ: ವಿವಾದ ಸೃಷ್ಟಿಸಿದ ಸಚಿವ ಜಾರ್ಜ್ ಹೇಳಿಕೆ ಬೆಂಗಳೂರು: ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳ ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಇದೀಗ ಫಲಾನುಭವಿಗಳಿಗೆ ಸರಿಯಾಗಿ ಹಣ

ದೇಶ - ವಿದೇಶ ರಾಜಕೀಯ

ಮಹಾರಾಷ್ಟ್ರ ಮಹಾಯುತಿ ಸರ್ಕಾರದಲ್ಲಿ ಬಿಕ್ಕಟ್ಟು,ಮತ್ತೊಂದು ರಾಜಕೀಯ ನಾಟಕ ಉದ್ಭವಿಸುತ್ತಾ?

ಮಹಾರಾಷ್ಟ್ರದ ಮಹಾಯುತಿ ಸರ್ಕಾರದ ಒಳಾಂಗಣದಲ್ಲಿ ಮತ್ತೊಂದು ರಾಜಕೀಯ ಬಿರುಗಾಳಿ ಎದ್ದಿದ್ದು, ಶಿವಸೇನೆ (ಶಿಂಧೆ ಬಣ)ದ 20 ಶಾಸಕರ ಭದ್ರತೆಯನ್ನು ರಾಜ್ಯ ಗೃಹ ಇಲಾಖೆ ಹಿಂಪಡೆದು ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಈ ಬೆಳವಣಿಗೆಯಿಂದ ರಾಜ್ಯ

ಕರ್ನಾಟಕ ರಾಜಕೀಯ

ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳಿಗೆ ತೆರೆ

ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳಿಗೆ ಕಿಂಚಿತ್ತೂ ಅವಕಾಶ ಇಲ್ಲ, ಬಿ ಖಾತಾ ಕೊಡಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ. ಬೆಂಗಳೂರು: ರಾಜ್ಯದ ಮಹಾನಗರಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ