Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ ರಾಜಕೀಯ

“ಕೊಲೆ ಮಾಡಿ ಫ್ರಿಜ್‌ಗೆ ತುಂಬಿಡುತ್ತೇನೆ” ಎಂದು ಸಿದ್ದರಾಮಯ್ಯ ಮತ್ತು ಡಿಕೆಶಿಗೆ ಬೆದರಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಇ ಮೇಲ್‌ ಮೂಲಕ ಜೀವ ಬೆದರಿಕೆ ಪತ್ರ ಕಳಿಸಿರುವ ಘಟನೆ ನಡೆದಿದೆ. ಕಿಡಿಗೇಡಿಗಳ ಕೃತ್ಯ ಇದಾಗಿರಬಹುದಾದ ಶಂಕೆ ಎದುರಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮಂಗಳೂರು ರಾಜಕೀಯ

“ಹಿಂದೂಗಳು ಮತಾಂತರ ಮಾಡಿ” ಎಂದು ಹೇಳಿ ಮತ್ತೆ ವಿವಾದಕ್ಕೆ ಒಳಗಾದರೆ ಸೂಲಿಬೆಲೆ?

ಮಂಗಳೂರು:ಹಿಂದೂ ಯುವಕರು ಅನ್ಯ ಕೋಮಿನವರನ್ನು ಪ್ರೀತಿಸಿ ವಿವಾಹವಾಗಿ ಎಂದು ಕರೆ ನೀಡುವ ಮೂಲಕ ವಿವಾದ ಸೃಷ್ಟಿಸಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ, ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಿಂದೂಗಳು ಮತಾಂತರ ಮಾಡಿ ಎಂದು ಬಹಿರಂಗವಾಗಿ

ದೇಶ - ವಿದೇಶ ರಾಜಕೀಯ

ಸುಪ್ರೀಂ ಕೋರ್ಟ್‌ ಟೀಕೆಗೆ ಸಂಬಂಧಿಸಿದಂತೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಸ್ಪಷ್ಟನೆ: ಸಂಸದರ ಹೇಳಿಕೆ ವೈಯಕ್ತಿಕ

ನವದೆಹಲಿ :ಸುಪ್ರೀಂ ಕೋರ್ಟ್‌ ಕುರಿತಂತೆ ಸಂಸದರಾದ ನಿಶಿಕಾಂತ್ ದುಬೆ ಮತ್ತು ದಿನೇಶ್ ಶರ್ಮಾ ಅವರ ಟೀಕೆಗಳ ಬಗ್ಗೆ ಬಿಜೆಪಿ ಅಂತರ ಕಾಯ್ದುಕೊಂಡಿದ್ದು, ಅವರ ಹೇಳಿಕೆಗಳು ವೈಯಕ್ತಿಕ ಎಂದು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.

ದೇಶ - ವಿದೇಶ ರಾಜಕೀಯ

ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಯುಗದ ಸುಳಿವು: ಉದ್ಧವ್-ರಾಜ್ ಠಾಕ್ರೆ ಮರುಮಿಲನದ ಸಂಭವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ 2024ರ ಫಲಿತಾಂಶದ ಬಳಿಕ ರಾಜ್ಯ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಅನೇಕ ಬದಲಾವಣೆಗಳಾಗುತ್ತಿವೆ. ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ಪಕ್ಷಗಳಾದ ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ

ದೇಶ - ವಿದೇಶ ರಾಜಕೀಯ

ವಕ್ಫ್ ಕಾಯ್ದೆಗೆ ತಡೆಯಿಲ್ಲ, ಕೆಲ ಸೆಕ್ಷನ್‌ಗಳಿಗೆ ಮಾತ್ರ ತಡೆ: ಸುಪ್ರೀಂ ನಿರ್ದೇಶನ, ಪ್ರತಿಕ್ರಿಯೆಗೆ ಏಳು ದಿನಾವಕಾಶ

ನವದೆಹಲಿ : ವಕ್ಫ್ (ತಿದ್ದುಪಡಿ) ಕಾಯ್ದೆ 2025ಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕೇಂದ್ರ ಸರ್ಕಾರ, ವಕ್ಫ್ ಬೋರ್ಡ್ ಮತ್ತು ಅರ್ಜಿದಾರರಿಗೆ ಏಳು ದಿನಗಳಲ್ಲಿ ಪ್ರತಿಕ್ರಿಯೆ ನೀಡಲು ಸೂಚಿಸಿ ಮುಂದಿನ ವಿಚಾರಣೆಯನ್ನು ಮೇ

ದೇಶ - ವಿದೇಶ ರಾಜಕೀಯ

‘ದಳಪತಿ ವಿಜಯ್‌ಗೆ ಮುಸ್ಲಿಮರು ಬೆಂಬಲ ಕೊಡಬೇಡಿ’ – ಬರೇಲಿ ಮೌಲ್ವಿಯಿಂದ ವಿವಾದಾತ್ಮಕ ಫತ್ವಾ

ಬರೇಲಿ (ಉತ್ತರ ಪ್ರದೇಶ): ಟಿವಿಕೆ ಪಕ್ಷದ ಅಧ್ಯಕ್ಷ, ನಟ ದಳಪತಿ ವಿಜಯ್‌ಗೆ ಮುಸ್ಲಿಮರು ಬೆಂಬಲ ನೀಡಬಾರದು ಎಂದು ಉತ್ತರ ಪ್ರದೇಶದ ಮೌಲ್ವಿಯೊಬ್ಬರು ಫತ್ವಾ ನೀಡಿದ್ದಾರೆ. ‘ವಿಜಯ್ ಅವರು ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ. ಮುಸ್ಲಿಮರೊಂದಿಗೆ ಸೌಹಾರ್ದಯುತ

ಕರ್ನಾಟಕ ರಾಜಕೀಯ

ಯತ್ನಾಳ ಉಚ್ಚಾಟನೆಯ ನಂತರ ವಿಜಯಪುರದಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ

ವಿಜಯಪುರ: ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರತಿನಿಧಿಸುತ್ತಿರುವ ವಿಜಯಪುರ ನಗರ ಕ್ಷೇತ್ರದಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ ಏ.17ರಂದು ನಡೆಯುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ರ್ಯಾಲಿಯ ಯಶಸ್ವಿಗಾಗಿ ಜಿಲ್ಲೆಯ ಬಿಜೆಪಿ ಮುಖಂಡರು ಹುರುಪಿನಿಂದ ತೊಡಗಿಸಿಕೊಂಡಿದ್ದಾರೆ.

ದೇಶ - ವಿದೇಶ ರಾಜಕೀಯ

‘ಇಡೀ ಭಾರತವನ್ನೇ ಸ್ತಬ್ಧಗೊಳಿಸುತ್ತೇವೆ’ : ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಇಮಾಮ್ ತೀವ್ರ ಎಚ್ಚರಿಕೆ

ನವದೆಹಲಿ: ಹೊಸ ವಕ್ಫ್ ಕಾನೂನಿನ ಕುರಿತು ದೇಶಾದ್ಯಂತ ನಡೆಯುತ್ತಿರುವ ರಾಜಕೀಯ ಬಿಸಿಯ ಮಧ್ಯೆ, ಸುಪ್ರೀಂ ಕೋರ್ಟ್ ಬುಧವಾರ ವಕ್ಫ್ (ತಿದ್ದುಪಡಿ) ಕಾಯ್ದೆ 2025 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಹಲವಾರು ಅರ್ಜಿಗಳನ್ನು ವಿಚಾರಣೆ ನಡೆಸಲಿದೆ.

ದೇಶ - ವಿದೇಶ ರಾಜಕೀಯ

ತಮಿಳುನಾಡಿನಲ್ಲಿ ಬಿಜೆಪಿ ಜತೆ ಸಮ್ಮಿಶ್ರ ಸರ್ಕಾರ ರಚಿಸುವುದಿಲ್ಲ: ಎಐಎಡಿಎಂಕೆ ಸ್ಪಷ್ಟನೆ

ಚೆನ್ನೈ: ‘ತಮಿಳುನಾಡಿನಲ್ಲಿ ಬಿಜೆಪಿ ಜತೆಗೆ ತಮ್ಮ ಪಕ್ಷದ ಮೈತ್ರಿ ಚುನಾವಣೆಗೆ ಮಾತ್ರ. ಗೆಲುವು ಸಾಧಿಸಿದರೆ ಸಮ್ಮಿಶ್ರ ಸರ್ಕಾರ ರಚಿಸುವುದಿಲ್ಲ’ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಬುಧವಾರ ಕೇಂದ್ರ ಗೃಹ ಸಚಿವ

ರಾಜಕೀಯ

ಬೆಂಗಳೂರು ಐಟಿ ಹೊನಲಿಗೆ ಟಕ್ಕರ್: ಆಂಧ್ರದಿಂದ ಟಿಸಿಎಸ್‌ಗೆ ಕೇವಲ 99 ಪೈಸೆಗೆ ಭೂಮಿ!

ಅಮರಾವತಿ: ನೆರೆಯ ಆಂಧ್ರಪ್ರದೇಶ ಸರ್ಕಾರವು ರಾಜ್ಯದಲ್ಲಿ ಹೆಚ್ಚಿನ ಐಟಿ ಕಂಪನಿಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಟಾಟಾ ಸಮೂಹದ ಒಡೆತನದ ಟಿಸಿಎಸ್‌ ಕಂಪನಿಗೆ ವಿಶಾಖಪಟ್ಟಣದಲ್ಲಿ ಕಚೇರಿ ತೆರೆಯಲು ಕೇವಲ 99 ಪೈಸೆಗೆ 21.6 ಎಕರೆ ಭೂಮಿಯನ್ನು ನೀಡಿದೆ.