Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ರಾಜಕೀಯ

ಬಂಗಾಳದಲ್ಲಿ ಬಾಬರಿ ಮಸೀದಿ ಮಾದರಿಯ ಮಸೀದಿಗೆ ಶಿಲಾನ್ಯಾಸ

ಮುರ್ಷಿದಾಬಾದ್ : ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಪೂರ್ಣಗೊಂಡ ಬೆನ್ನಲ್ಲೇ ಇದೀಗ ಬಂಗಾಳದಲ್ಲಿ ಬಾಬರಿ ಮಸೀದಿಗೆ ಶಿಲಾನ್ಯಾಸ ನೆರವೇರಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ರೆಜಿನಗರದಲ್ಲಿ ಅಯೋಧ್ಯೆಯ ಬಾಬರಿ ಮಸೀದಿ ಮಾದರಿಯಲ್ಲಿಯೇ ಮಸೀದಿಯೊಂದಕ್ಕೆ ಶಿಲಾನ್ಯಾಸ

ರಾಜಕೀಯ

ಗುಜರಾತ್ | ಆಪ್ ಶಾಸಕನ ಮೇಲೆ ಶೂ ಎಸೆದ ಕಾಂಗ್ರೆಸ್ ಕಾರ್ಯಕರ್ತ

ಗುಜರಾತ್ : ವಿಶ್ವದರ್ ವಿಧಾನಸಭಾ ಕ್ಷೇತ್ರ ಆಪ್ ಶಾಸಕ ಗೋಪಾಲ್ ಇಟಾಲಿಯಾ ಮೇಲೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಶೂ ಎಸೆದಿರುವ ಘಟನೆ ಶುಕ್ರವಾರ ಮಧ್ಯಾಹ್ನ ಜಾಮ್‌ನಗರದಲ್ಲಿ ಆಯೋಜನೆಗೊಂಡಿದ್ದ ಸಭೆಯೊಂದರಲ್ಲಿ ನಡೆದಿದೆ. ಜಾಮ್‌ನಗರದ ಟೌನ್ ಹಾಲ್‌ನಲ್ಲಿ ಆಯೋಜನೆಗೊಂಡಿದ್ದ

ಕರ್ನಾಟಕ ರಾಜಕೀಯ

‘ನಾನು ನಾರಾಯಣಸ್ವಾಮಿ ಮನೆಯಿಂದಲೇ ವಾಚ್ ಕದ್ದಿದ್ದೇನೆ’: ದುಬಾರಿ ವಾಚ್ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ!

ಬೆಂಗಳೂರು: ನಾನು ನಾರಾಯಣಸ್ವಾಮಿ (Chalavadi Narayanaswamy) ಅವರ ಮನೆಯಿಂದಲೇ ವಾಚ್ (Watch) ಕದ್ದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಲೇವಡಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಿಮ್ಮ ಅಫಿಡವಿಟ್‌ನಲ್ಲಿ ದುಬಾರಿ

ಮಂಗಳೂರು ರಾಜಕೀಯ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಅರ್ಜುನ್ ಭಂಡಾರ್ಕರ್‌ಗೆ ಅದ್ದೂರಿ ಅಭಿನಂದನೆ.

ಮಂಗಳೂರು:ನವೆಂಬರ್ 15, 2025 ರಂದು ಕುಳಾಯಿ ಮಹಿಳಾ ಮಂಡಲದಲ್ಲಿ, ಸಮಾಜ ಸೇವೆಗಾಗಿ ಪ್ರತಿಷ್ಠಿತ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ, ಸೇವಾ ರತ್ನ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಶ್ರೀ ಅರ್ಜುನ್ ಭಂಡಾರ್ಕರ್‌ ಅವರಿಗೆ ಕುಳಾಯಿ ಗ್ರಾಮದ

ಕರ್ನಾಟಕ ರಾಜಕೀಯ

ನಾಯಕರಿಬ್ಬರ ಮುಖಾಮುಖಿ ತಪ್ಪಿದ್ದೇ: ಸಿಎಂ ಸಿದ್ದರಾಮಯ್ಯ ದೆಹಲಿಗೆ ಆಗಮಿಸುತ್ತಿದ್ದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ನಿರ್ಗಮನ; ನಾಳೆ ಮತ್ತೆ ದೆಹಲಿಗೆ ಪ್ರಯಾಣ!

ನವದೆಹಲಿ: ಸಿಎಂ ಸಿದ್ದರಾಮಯ್ಯ (CM Siddaramaiah) ದೆಹಲಿಗೆ ಬರುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ದೆಹಲಿಯಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯನವರು ದೆಹಲಿಗೆ ಬರಲಿದ್ದಾರೆ. ಮಧ್ಯಾಹ್ನ ಬೆಂಗಳೂರಿನಿಂದ ಸಿಎಂ ದೆಹಲಿಗೆ ಬರುತ್ತಿದ್ದಂತೆ ಡಿಕೆಶಿ

ರಾಜಕೀಯ

ನಟ ನಾಗಾರ್ಜುನ ಅವರಿಗೆ ಸಚಿವೆ ಕೊಂಡ ಸುರೇಖಾ ಅವರಿಂದ ಬಹಿರಂಗ ಕ್ಷಮಾಪಣೆ!

ತೆಲುಗು ಚಿತ್ರರಂಗದ ಸ್ಟಾರ್ ನಟ ಮತ್ತು ಉದ್ಯಮಿ ಅಕ್ಕಿನೇನಿ ನಾಗಾರ್ಜುನ (Akkineni Nagarjuna). ಅವರ ಕುಟುಂಬದವರು ಚಿತ್ರರಂಗ ಮತ್ತು ಚಿತ್ರರಂಗಕ್ಕೆ ಸಂಬಂಧಿಸಿದ ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ. ತೆಲುಗು ಚಿತ್ರರಂಗದ ಇತರೆ ಪ್ರಮುಖ ಕುಟುಂಬಗಳಾದ ನಂದಮೂರಿ ಮತ್ತು ಮೆಗಾಸ್ಟಾರ್ ಚಿರಂಜೀವಿ

ಕರ್ನಾಟಕ ದಕ್ಷಿಣ ಕನ್ನಡ ರಾಜಕೀಯ

ಮಸ್ತಪ್ಪಾ ನಾಯಕರ ಕ್ರಾಂತಿಕಾರಿ ಹೆಜ್ಜೆ: ವ್ಯಾಪಕ ಜನಬೆಂಬಲ

ಸಾಂಪ್ರದಾಯಿಕ ರಾಜಕೀಯ ಮತ್ತು ಹೋರಾಟದ ಶೈಲಿಯನ್ನು ಬದಿಗಿರಿಸಿ, ಹೊನ್ನಾವರ-ಭಟ್ಕಳ ವಿಧಾನಸಭಾ ಕ್ಷೇತ್ರದ ರಾಜಕೀಯದ ಹೊಸ ಆಶಾಕಿರಣ ಶ್ರೀ ಮಾಸ್ತಪ್ಪ ನಾಯಕ ಬಲಸೆ ಅವರು ಶುಕ್ರವಾರದಂದು ತಮ್ಮ ಆಕಾಂಕ್ಷೆಯ ಗಂಭೀರತೆಯನ್ನು ಪ್ರದರ್ಶಿಸಿದ್ದಾರೆ. ಜನಪರ ಬೇಡಿಕೆಗಳನ್ನು ಸರ್ಕಾರದ

ಕರ್ನಾಟಕ ರಾಜಕೀಯ

ಸಿಎಂ ಬದಲಾವಣೆ ಹೈಕಮಾಂಡ್ ನಿರ್ಧಾರ: ಲಕ್ಷ್ಮೀ ಹೆಬ್ಬಾಳಕರ್ ಕಿವಿಮಾತು

ಉಡುಪಿ: ನಾನು ಕಾಂಗ್ರೆಸ್ ಸಾಮಾನ್ಯ ಕಾರ್ಯಕರ್ತೆ, ನವೆಂಬರ್ ತಿಂಗಳ ಕ್ರಾಂತಿ, ಶಾಂತಿ ಎಲ್ಲವೂ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ

ರಾಜಕೀಯ

RSS ಮೆರವಣಿಗೆಗೆ ಅನುಮತಿಗಾಗಿ ಹೈಕೋರ್ಟ್ ಮೊರೆ: ಡಿಸಿಗೆ ಇ-ಮೇಲ್ ಮೂಲಕ ಅರ್ಜಿ

ಕಲಬುರಗಿ : ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್ 2 ರಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಪಥಸಂಚಲನ ನಡೆಸುವ ಕುರಿತ ವಿವಾದವು ಈಗ ಹೊಸ ತಿರುವು ಪಡೆದಿದೆ. ಈ ಹಿಂದೆ ಅನುಮತಿ ನಿರಾಕರಿಸಲ್ಪಟ್ಟಿದ್ದರೂ, ಕಲಬುರಗಿ

ಕರ್ನಾಟಕ ರಾಜಕೀಯ

ವೈದ್ಯರ ಮೇಲೆ ಹಲ್ಲೆ ಪ್ರಕರಣ: ಮಾಜಿ ಸಂಸದ ಅನಂತಕುಮಾರ್ ಹೆಗಡೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಮಾಜಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ 2017ರಲ್ಲಿ ವೈದ್ಯರ ಮೇಲೆ ಹಲ್ಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ಸಿಲ್ಲಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ವಕೀಲರ ಸತತ ಗೈರುಹಾಜರಿ ಮತ್ತು ಸರ್ಕಾರಿ ವಕೀಲರಿಗೆ