Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕ್ರೀಡೆಗಳು ದೇಶ - ವಿದೇಶ

ಪ್ರಜ್ಞಾನಂದನಿಂದ ಮ್ಯಾಗ್ನಸ್ ಗೆ ಮತ್ತೆ ಶಾಕ್ – ಫ್ರೀಸ್ಟೈಲ್ ಚೆಸ್‌ನಲ್ಲಿ ಬೃಹತ್ ಗೆಲುವು

ಲಾಸ್ ವೇಗಾಸ್‌ನಲ್ಲಿ ನಡೆದ ಫ್ರೀಸ್ಟೈಲ್ ಚೆಸ್ ಪಂದ್ಯಾವಳಿಯ ನಾಲ್ಕನೇ ಸುತ್ತಿನ ಪಂದ್ಯದಲ್ಲಿ ಭಾರತದ ಹದಿಹರೆಯದ ಗ್ರ್ಯಾಂಡ್‌ಮಾಸ್ಟರ್ ಆರ್.ಪ್ರಜ್ಞಾನಂದ ವಿಶ್ವದ ನಂಬರ್ 1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನು ಸೋಲಿಸಿದ್ದಾರೆ.10 ನಿಮಿಷ ಮತ್ತು 10 ಸೆಕೆಂಡುಗಳ

ಕ್ರೀಡೆಗಳು

ಕ್ರಿಕೆಟ್‌ಗಿಂತ ಚಿತ್ರಕಲೆಯಲ್ಲಿ ಹೆಚ್ಚು ಹಣ ಗಳಿಸಿದ ಇಂಗ್ಲೆಂಡ್‌ನ ಮಾಜಿ ವಿಕೆಟ್‌ ಕೀಪರ್ ಜಾಕ್ ರಸೆಲ್!

ಲಂಡನ್: ಇಂಗ್ಲೆಂಡ್ ತಂಡದ ಮಾಜಿ ವಿಕೆಟ್ ಕೀಪರ್-ಬ್ಯಾಟರ್ ಜಾಕ್ ರಸೆಲ್ ಇದೀಗ ಚಿತ್ರ ಕಲಾವಿದರಾಗಿ ವರ್ಣಚಿತ್ರಗಳನ್ನು ಬಿಡಿಸುವುದರಲ್ಲಿ ಬಿಜಿಯಾಗಿದ್ದಾರೆ. ಅಲ್ಲದೆ ಕ್ರಿಕೆಟ್ಗಿಂತ ತಾನು ಚಿತ್ರ ಕಲಾವಿದನಾಗಿಯೇ ಹೆಚ್ಚು ಹಣ ಸಂಪಾದಿಸಿರುವೆ ಎಂದು 61 ವರ್ಷದ

ಕ್ರೀಡೆಗಳು ದೇಶ - ವಿದೇಶ

ಲಾರ್ಡ್ಸ್ ಸೋಲಿನ ಬಗ್ಗೆ ಕಿಂಗ್ ಚಾರ್ಲ್ಸ್ ಪ್ರಶ್ನೆ: “ದುರದೃಷ್ಟಕರ ಪಂದ್ಯ” ಎಂದ ಶುಭಮನ್ ಗಿಲ್!

ಲಂಡನ್: ‘ನಿಮ್ಮ ಕೊನೆಯ ಬ್ಯಾಟರ್ ಮೊಹಮ್ಮದ್ ಸಿರಾಜ್ ಅವರು ಔಟಾಗಿದ್ದು ದುರದೃಷ್ಟಕರ. ಆದರೆ ಆ ಸಂದರ್ಭದಲ್ಲಿ ನಿಮಗೆ ಹೇಗನಿಸಿತು?’- ಇಂಗ್ಲೆಂಡ್‌ನ ಮೂರನೇ ಕಿಂಗ್ ಚಾರ್ಲ್ಸ್‌ ಅವರು ಮಂಗಳವಾರ ಭಾರತ ತಂಡದ ನಾಯಕ ಶುಭಮನ್ ಗಿಲ್

ಕ್ರೀಡೆಗಳು ದೇಶ - ವಿದೇಶ

ಟೆನ್ನಿಸ್ ಆಟಗಾರ್ತಿ ಮಗಳನ್ನು ಗುಂಡಿಕ್ಕಿ ಕೊಂದ ತಂದೆ: ದೀಪಕ್ ಯಾದವ್ 14 ದಿನ ನ್ಯಾಯಾಂಗ ಬಂಧನ

ಚಂಡೀಗಢ: ಟೆನ್ನಿಸ್ ಆಟಗಾರ್ತಿ ಮಗಳನ್ನು ಗುಂಡಿಕ್ಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಂದೆ ದೀಪಕ್ ಯಾದವ್‌ನನ್ನು ಗುರುಗ್ರಾಮ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ. ದೀಪಕ್‌ನನ್ನು ಬಂಧಿಸಿದ ಗುರುಗ್ರಾಮ ಪೊಲೀಸರು ಆರೋಪಿಯನ್ನು ನ್ಯಾಯಾಲಯದ

ಕ್ರೀಡೆಗಳು

ಲಾರ್ಡ್ಸ್‌ನಲ್ಲಿ ಬುಮ್ರಾ ಐದು ವಿಕೆಟ್ ಸಾಧನೆ, ಪತ್ರಿಕಾಗೋಷ್ಠಿಯಲ್ಲಿ ನಗೆ ಚಟಾಕಿ!

ಪ್ರತಿಷ್ಠಿತ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಐದು ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅದ್ಭುತ ಪ್ರದರ್ಶನ ನೀಡಿದರು. ಈ ಮೂಲಕ ಟೆಸ್ಟ್

ಕ್ರೀಡೆಗಳು ದೇಶ - ವಿದೇಶ

ಆರ್‌ಜೆ ಮಹ್ವಾಶ್ ಕ್ರಿಕೆಟ್ ಲೀಗ್‌ ಬಂಡವಾಳ ಹೂಡಿಕೆ – ಚಹಲ್ ಗೆಳತಿಯ ಹೊಸ ಅಧ್ಯಾಯ

ಟೀಮ್ ಇಂಡಿಯಾ ಆಟಗಾರ ಯುಜ್ವೇಂದ್ರ ಚಹಲ್ ಅವರ ಗೆಳತಿ ಆರ್​ಜೆ ಮಹ್ವಾಶ್ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಸುದ್ದಿಯಾಗಿರುವುದು ಕ್ರಿಕೆಟ್ ತಂಡದ ಖರೀದಿಯೊಂದಿಗೆ ಎಂಬುದು ವಿಶೇಷ. ಇಂಡಿಯನ್ ಪ್ರೀಮಿಯರ್ ಲೀಗ್ ವೇಳೆ ಚಹಲ್ ಜೊತೆ ಕಾಣಿಸಿಕೊಂಡಿದ್ದ ಮಹ್ವಾಶ್

ಕ್ರೀಡೆಗಳು

ಕ್ಯಾನ್ಸರ್‌ನಿಂದ ಬಳಲುತ್ತಿರುವ ಸಹೋದರಿಗೆ 10 ವಿಕೆಟ್ ಸಾಧನೆ ಅರ್ಪಿಸಿದ ವೇಗಿ ಆಕಾಶ್ ದೀಪ್: “ನಾವೆಲ್ಲರೂ ನಿನ್ನೊಂದಿಗಿದ್ದೇವೆ”!

“ನಾವೆಲ್ಲರೂ ನಿಮ್ಮೊಂದಿಗಿದ್ದೇವೆ”ಎಜ್‌ಬಾಸ್ಟನ್:‌ “ಕೈಯಲ್ಲಿ ಚೆಂಡು ಹಿಡಿದಾಗಲೆಲ್ಲಾ, ಆಕೆಯ ಕುರಿತ ಆಲೋಚನೆಗಳು ನನ್ನ ಮನಸ್ಸನ್ನು ಮುಟ್ಟುತ್ತಿದ್ದವು”. ಇದು ಕ್ಯಾನ್ಸರ್‌ಪೀಡಿತ ಸಹೋದರಿಯನ್ನುನೆನೆದು, ಎಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ 10 ವಿಕೆಟ್‌ ಕಬಳಿಸಿ ಮೆರೆದ ಭಾರತದ

ಕ್ರೀಡೆಗಳು

ಶುಭ್‌ಮನ್ ಗಿಲ್ ಬರ್ಮಿಂಗ್ಹ್ಯಾಮ್ ಟೆಸ್ಟ್‌ನಲ್ಲಿ ಹೊಸ ವಿವಾದ ಸೃಷ್ಟಿ

ಬೆಂಗಳೂರು :ಬರ್ಮಿಂಗ್ಹ್ಯಾಮ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ, ಶುಭ್​ಮನ್ ಗಿಲ್ ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಅವರು ಎರಡೂ ಇನ್ನಿಂಗ್ಸ್‌ಗಳಲ್ಲಿ ಸೇರಿ

ಕರ್ನಾಟಕ ಕ್ರೀಡೆಗಳು

ಮಾಹಿತಿ ಪಡೆಯದೆ ಮನೆಗೆ ಸ್ಟಿಕರ್ ಅಂಟಿಸಿದ ಬಿಬಿಎಂಪಿ ನೌಕರರು ಸಸ್ಪೆಂಡ್!

ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ನಿವಾಸಿಗಳಿಂದ ಮಾಹಿತಿ ಪಡೆಯದೆ ಮನೆಗೆ ಸ್ಟಿಕರ್ ಅಂಟಿಸಿದ ಬಿಬಿಎಂಪಿಯ ಮೂವರು ನೌಕರರನ್ನು ಅಮಾನತು ಮಾಡಲಾಗಿದೆ ಎಚ್‌ಬಿಆರ್ ಲೇಔಟ್ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಪರಿವೀಕ್ಷಕ ರಮೇಶ್,

ಕ್ರೀಡೆಗಳು ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನ ದೇಹದಾರ್ಡ್ಯ ಪಟು, ರೈಲ್ವೆ ಉದ್ಯೋಗಿ ಹೃದಯಾಘಾತದಿಂದ ನಿಧನ

ಮಂಗಳೂರು ; ಕರ್ನಾಟಕದಲ್ಲಿ ಏಕಾಏಕಿ ಹೃದಯಾಘಾತದ ಪ್ರಕರಣಗಳು ಏರಿಕೆಯಾಗುತ್ತಲೇ ಇದೆ. ಇದೀಗ ದೇಹದಾರ್ಡ್ಯ ಪಟು ರೈಲ್ವೆ ಉದ್ಯೋಗಿಯಾಗಿರುವ ಮಂಗಳೂರಿನ ಜಲ್ಲಿಗುಡ್ಡೆ ನಿವಾಸಿ ಸಂತೋಷ್ ಕುಮಾರ್ ಉಳ್ಳಾಲ (52) ಅವರು ಹುಬ್ಬಳ್ಳಿಯಲ್ಲಿ ಗುರುವಾರ ಹೃದಯಾಘಾತದಿಂದ ನಿಧನ