Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕ್ರೀಡೆಗಳು ದೇಶ - ವಿದೇಶ

ಟೀಮ್ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್‌ಗೆ ಬಂಪರ್ ಗಿಫ್ಟ್: ಉತ್ತರ ಪ್ರದೇಶದಲ್ಲಿ ಜಿಲ್ಲಾ ಪ್ರಾಥಮಿಕ ಶಿಕ್ಷಣ ಅಧಿಕಾರಿಯಾಗಿ ನೇಮಕ!

ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟಿಗ ರಿಂಕು ಸಿಂಗ್ ಅವರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದೊಡ್ಡ ಉಡುಗೊರೆಯೊಂದನ್ನು ನೀಡಿದ್ದಾರೆ. ರಿಂಕು ಅವರನ್ನು ಜಿಲ್ಲಾ ಪ್ರಾಥಮಿಕ ಶಿಕ್ಷಣ ಅಧಿಕಾರಿಯಾಗಿ ಉತ್ತರ ಪ್ರದೇಶ ಸರ್ಕಾರ ನೇಮಿಸಲಿದೆ. ಅಂತಾರಾಷ್ಟ್ರೀಯ ಕ್ರಿಕೆಟಿಗ

ಕ್ರೀಡೆಗಳು ದೇಶ - ವಿದೇಶ

ಭಾರತದ ಮಾಜಿ ಕ್ರಿಕೆಟಿಗ ದಿಲೀಪ್ ದೋಷಿ ಲಂಡನ್‌ನಲ್ಲಿ ನಿಧನ

ಭಾರತದ ಮಾಜಿ ಕ್ರಿಕೆಟಿಗ ದಿಲೀಪ್ ದೋಷಿ ಹೃದಯಾಘಾತದಿಂದ ಲಂಡನ್‌ನಲ್ಲಿ ನಿಧನರಾಗಿದ್ದಾರೆ. ಕುಟುಂಬದ ಆಪ್ತ ಸ್ನೇಹಿತರೊಬ್ಬರು ದೋಷಿ ಸಾವಿನ ಬಗ್ಗೆ ಮಾಹಿತಿ ನೀಡಿದ್ದಾರೆ. ದಿಲೀಪ್ ದೋಷಿ ಸೋಮವಾರ (ಜೂನ್ 23) ಲಂಡನ್‌ನಲ್ಲಿ ನಿಧನರಾದರು. ಅವರಿಗೆ 77

ಕ್ರೀಡೆಗಳು ದೇಶ - ವಿದೇಶ

2011ರ ರನ್-ಔಟ್ ವಿವಾದ: ಧೋನಿಯ ಸ್ಪೋರ್ಟ್ಸ್‌ಮ್ಯಾನ್ಷಿಪ್‌ಗೆ ವಿಶ್ವದ ಮೆಚ್ಚುಗೆ

ಭಾರತ ಕ್ರಿಕೆಟ್ ತಂಡ ಸದ್ಯ ಆಂಗ್ಲರ ನಾಡಲ್ಲಿ ಬೀಡುಬಿಟ್ಟಿದ್ದು ಐದು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಇಂದಿನಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಕ್ರಿಕೆಟ್ ಇತಿಹಾಸದಲ್ಲಿ ಆಟದ ನಿಯಮಗಳಿಗಿಂತ ಆಟದ ಉತ್ಸಾಹಕ್ಕೆ ಹೆಚ್ಚಿನ ಪ್ರಾಮುಖ್ಯತೆ

ಕ್ರೀಡೆಗಳು

ಭಾರತ T20 ನಾಯಕ ಸೂರ್ಯಕುಮಾರ್ ಯಾದವ್‌ಗೆ ಹರ್ನಿಯಾ ಶಸ್ತ್ರಚಿಕಿತ್ಸೆ: 2 ತಿಂಗಳ ವಿಶ್ರಾಂತಿ ಅಗತ್ಯ

ಬೆಂಗಳೂರು : ಭಾರತ ಕ್ರಿಕೆಟ್ ತಂಡ  ಇಂಗ್ಲೆಂಡ್ ವಿರುದ್ಧ ಸೆಣಸಾಡಲು ಸಿದ್ಧವಾಗಿದೆ. ಜೂನ್ 20 ರಿಂದ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಶುಭ್​ಮನ್ ಗಿಲ್ ಈ ತಂಡವನ್ನು ಮುನ್ನಡೆಸಲಿದ್ದಾರೆ. ಏತನ್ಮಧ್ಯೆ, ಭಾರತದ ಟಿ20 ನಾಯಕ

ಕ್ರೀಡೆಗಳು ದೇಶ - ವಿದೇಶ

ಪಟೌಡಿ ಟ್ರೋಫಿಗೆ ಬದಲಾಗಿ ‘ತೆಂಡುಲ್ಕರ್-ಅ್ಯಂಡರ್ಸನ್ ಟ್ರೋಫಿ’: ಭಾರತ–ಇಂಗ್ಲೆಂಡ್ ಟೆಸ್ಟ್ ಸರಣಿಗೆ ಹೊಸ ಹೆಸರು

ಮುಂಬೈ:ಜೂನ್ 20 ರಿಂದ ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಇಂಗ್ಲೆಂಡ್​ನಲ್ಲಿ ನಡೆಯಲಿರುವ ಈ ಸರಣಿಗಾಗಿ ಟೀಮ್ ಇಂಡಿಯಾ ಭರ್ಜರಿ ಸಿದ್ಧತೆಯಲ್ಲಿದೆ. ಇತ್ತ ಬಿಸಿಸಿಐ ಹಾಗೂ ಇಸಿಬಿ ಹೊಸ

ಕ್ರೀಡೆಗಳು ದೇಶ - ವಿದೇಶ

ಆರ್‌ಸಿಬಿ ಭವಿಷ್ಯ ಅಸ್ಪಷ್ಟ? ಮದ್ಯ ಜಾಹೀರಾತು ನಿಷೇಧ ಮುಂದಿಟ್ಟ ಸರ್ಕಾರ, ಮಾರಾಟದ ಸಾಧ್ಯತೆ

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಠಿಣ ನಿಯಮವೊಂದು ಜಾರಿಯಾಗುವ ಸಾಧ್ಯತೆಯಿದೆ. ಈ ನಿಯಮ ಜಾರಿಯಾದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸಂಕಷ್ಟ ಎದುರಾಗುವುದು ಖಚಿತ. ಅದಕ್ಕೂ ಮುನ್ನವೇ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ

ಕ್ರೀಡೆಗಳು ದೇಶ - ವಿದೇಶ

ಕಾಲ್ತುಳಿತದ ಬೆನ್ನಲ್ಲೇ ಪ್ರಸಿದ್ಧ ಕ್ರಿಕೆಟಿಗನ ನಿವೃತ್ತಿ

ಭಾರತೀಯ ಆಟಗಾರ ಪಿಯೂಷ್ ಚಾವ್ಲಾ ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ನಿವೃತ್ತಿ ವಿಚಾರ ತಿಳಿಸಿದ ಚಾವ್ಲಾ, ಈಗ ಕೋಚ್ ಆಗಿ ಕೆಲಸ ಮಾಡಲು ಪ್ರಾರಂಭಿಸಬಹುದು ಎಂದು ಉಲ್ಲೇಖಿಸಿದ್ದಾರೆ.ಅವರಿಗೆ

ಕ್ರೀಡೆಗಳು ದೇಶ - ವಿದೇಶ

ಪರಾರಿಯಾಗುತ್ತಿದ್ದ ಆರ್‌ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥ ವಿಮಾನ ನಿಲ್ದಾಣದಲ್ಲಿ ಅರೆಸ್ಟ್

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗುತ್ತಿದ್ದ ಆರ್‌ಸಿಬಿಯ ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆಯನ್ನು ವಿಮಾನ ನಿಲ್ದಾಣದಲ್ಲಿ ಬಂಧನ ಮಾಡಲಾಗಿದೆ. ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಿಂದ ಪಾರಾಗಲು ನಿಖಿಲ್‌ ಸೋಸಲೆ ಮುಂಬೈಗೆ ಪ್ರಯಾಣಿಸಲು ಮುಂದಾಗಿದ್ದರು.

ಕರ್ನಾಟಕ ಕ್ರೀಡೆಗಳು

ಆರ್‌ಸಿಬಿ ಸಂಭ್ರಮಾಚರಣೆಯ ಬಗ್ಗೆ ಪೊಲೀಸ್ ಸಲಹೆ ನಿರ್ಲಕ್ಷಿಸಿ ಸರ್ಕಾರದ ತಕ್ಷಣದ ಕಾರ್ಯಕ್ರಮ

ಬೆಂಗಳೂರು: ತಕ್ಷಣವೇ ಆರ್‌ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸುವ ಬದಲು ಒಂದು ವಾರದ ನಂತರ ಮಾಡುವಂತೆ ಸಲಹೆ ನೀಡಲಾಗಿತ್ತು. ಆದರೆ ಅದನ್ನು ಕಡೆಗಣಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ. ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ

ಕರ್ನಾಟಕ ಕ್ರೀಡೆಗಳು

ಚಿನ್ನಸ್ವಾಮಿ ಮೈದಾನದಲ್ಲಿ ಕಾಲ್ತುಳಿತ: ಚಿನ್ಮಯಿ ಶೆಟ್ಟಿ ದಾರುಣ ಅಂತ್ಯ

ಪುತ್ತೂರು : ಇದೇ ಮೊದಲ ಬಾರಿಗೆ ಐಪಿಎಲ್ ಕಪ್ ಗೆದ್ದ ಆರ್ ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ನಡೆದ ಕಾಲ್ತುಳಿತಕ್ಕೆ ಪುತ್ತೂರು ಮೂಲದ ವಿಧ್ಯಾರ್ಥಿನಿ ಚಿನ್ಮಯಿ ಶೆಟ್ಟಿ ಬಲಿಯಾಗಿದ್ದಾರೆ.