Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕ್ರೀಡೆಗಳು ದೇಶ - ವಿದೇಶ

ಪಹಲ್ಗಾಮ್ ದಾಳಿ : ಪಿಎಸ್ಎಲ್ ಪ್ರಸಾರ ನಿಲ್ಲಿಸಿದ ಫ್ಯಾನ್ ಕೋಡ್

ಮುಂಬೈ,: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಭಾರತದಲ್ಲಿ, ಪಾಕಿಸ್ತಾನ ಸೂಪ‌ರ್ ಲೀಗ್ ಟಿ20 ಟೂರ್ನಿಯ ಪ್ರಸಾರವನ್ನು ಬಂದ್ ಮಾಡಲು ಫ್ಯಾನ್ ಕೋಡ್ ನಿರ್ಧರಿಸಿದೆ. ಮುಂಬೈ ಮೂಲದ ಡ್ರಮ್ ಸ್ಪೋರ್ಟ್ಸ್ ಮಾಲಿಕತ್ವದ ಫ್ಯಾನ್‌

ಕ್ರೀಡೆಗಳು ದೇಶ - ವಿದೇಶ

ಡ್ರೆಸ್ಸಿಂಗ್ ರೂಮ್ ಮಾಹಿತಿ ಸೋರಿಕೆ: ಟೀಂ ಇಂಡಿಯಾ ಸಹಾಯಕ ಕೋಚ್‌ಗಳ ಮೇಲೆ ಬಿಸಿಸಿಐ ಕಠಿಣ ಕ್ರಮ

ಮುಂಬೈ: ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ಟೀಂ ಇಂಡಿಯಾ ನಿರಾಶಾದಾಯಕ ಪ್ರರ್ದಶನ ನೀಡಿದ ಬಳಿಕ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಕಠಿಣ ಕ್ರಮ ತೆಗೆದುಕೊಂಡಿದೆ. ಸರಣಿಯ

ಕ್ರೀಡೆಗಳು ದೇಶ - ವಿದೇಶ

2028ರ ಒಲಿಂಪಿಕ್ಸ್‌ಗೆ ಕ್ರಿಕೆಟ್ ಎಂಟ್ರಿ! ಪೊಮೋನಾ ನಗರದಲ್ಲಿ ಟಿ20 ಸ್ಪರ್ಧೆ

ದುಬೈ :ಲಾಸ್‌ ಏಂಜಲೀಸ್‌ನಲ್ಲಿ ನಡೆಯಲಿರುವ 2028ರ ಒಲಿಂಪಿಕ್ಸ್‌ ಪಂದ್ಯಾವಳಿಯಲ್ಲಿ ಕ್ರಿಕೆಟಿಗೂ ಬಾಗಿಲು ತೆರೆದಿರುವುದು ಈಗಾಗಲೇ ಸುದ್ದಿಯಾಗಿದೆ. ಈ ಪಂದ್ಯಗಳನ್ನು ಸೌತ್‌ ಕ್ಯಾಲಿಫೋರ್ನಿಯಾದ ಪೊಮೋನಾ ನಗರದಲ್ಲಿ ಆಡಲಾಗುವುದು ಎಂದು ಐಸಿಸಿ ಅಧ್ಯಕ್ಷ ಜಯ್‌ ಶಾ ಬುಧವಾರ

ಕ್ರೀಡೆಗಳು

ಐಪಿಎಲ್ 2025: ಲಕ್ನೋ ಸೂಪರ್ ಜೈಂಟ್ಸ್ ಮೇಲೆ ಚೆನ್ನೈ ಸೂಪರ್ ಕಿಂಗ್ಸ್ ಗೆ ಸಮರ್ಪಕ ಜಯ

ಇಂಡಿಯನ್ ಪ್ರೀಮಿಯರ್ ಲೀಗ್ 2025 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ಗಳ ಗೆಲುವು ಸಾಧಿಸಿದೆ. ಋತುರಾಜ್ ಗಾಯಕ್ವಾಡ್ ಅವರನ್ನು ಔಟ್ ಮಾಡಿದ ನಂತರ ಧೋನಿ ನಾಯಕನಾಗಿ ಮರಳಿದರು

ಕ್ರೀಡೆಗಳು ದೇಶ - ವಿದೇಶ

ಐಪಿಎಲ್ 2025: ಹಾರ್ದಿಕ್ ಪಾಂಡ್ಯ ಅವರ ತಂತ್ರತ್ಮಕ ನಿರ್ಧಾರ ಚರ್ಚೆಗೆ ಕಾರಣ

ಲಖನೌ: ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ಶುಕ್ರವಾರ ರಾತ್ರಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2025 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟರ್ ತಿಲಕ್ ವರ್ಮಾ ಅವರನ್ನು ಆಟದ

ಕರ್ನಾಟಕ ಕ್ರೀಡೆಗಳು

ಐಪಿಎಲ್ ಪಂದ್ಯಗಳಿಗೆ ಬಿಎಂಟಿಸಿ ಸ್ಪೆಷಲ್ ಬಸ್ ಸೇವೆ

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ ವಿರುದ್ಧ ಇಂದು ಐಪಿಎಲ್ ಕ್ರಿಕೆಟ್ (IPL) ಪಂದ್ಯ ನಡೆಯಲಿದೆ. ಪಂದ್ಯ ನೋಡಲು ತೆರಳುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ

ಕ್ರೀಡೆಗಳು ದೇಶ - ವಿದೇಶ

ತವರಿನಲ್ಲೇ ಸಿ ಎಸ್ ಕೆ ಗೆ ಶಾಕ್: ಆರ್ ಸಿ ಬಿಯಿಂದ ಹೀನಾಯ ಸೋಲು!

ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 18ನೇ ಆವೃತ್ತಿಯ ಪಂದ್ಯದಲ್ಲಿ ಆರ್ಸಿಬಿ ಮತ್ತು ಸಿಎಸ್ಕೆ ತಂಡಗಳು ಮುಖಾಮುಖಿಯಾಗಿ ಸೆಣಸಾಡಿತು. ಆರ್ಸಿಬಿ ನೀಡಿದ್ದ 197 ಗುರಿಯನ್ನು ಬೆನ್ನಟ್ಟಿದ ಸಿಎಸ್ಕೆ, ಆರಂಭಿಕ ಹಂತದಲ್ಲೇ ವಿಕೆಟ್ ಕಳೆದುಕೊಂಡು ಗುರಿಯನ್ನು ತಲುಪುವಲ್ಲಿ

ಕ್ರೀಡೆಗಳು ದೇಶ - ವಿದೇಶ

ಕ್ರಿಕೆಟಿಗ ತಮೀಮ್ ಇಕ್ಬಾಲ್‌ಗೆ ಹೃದಯಾಘಾತ: ಸ್ಥಿತಿ ಗಂಭೀರ

ಬಾಂಗ್ಲಾದೇಶದ ಮಾಜಿ ನಾಯಕ ತಮೀಮ್ ಇಕ್ಬಾಲ್ ಅವರಿಗೆ ಹೃದಯಾಘಾತವಾಗಿದೆ. ಢಾಕಾ ಪ್ರೀಮಿಯರ್ ಡಿವಿಷನ್ ಕ್ರಿಕೆಟ್ ಲೀಗ್ ಪಂದ್ಯ ಆಡುತ್ತಿದ್ದ ವೇಳೆ ಹೃದಯಾಘಾತವಾಗಿದ್ದು ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ತಮೀಮ್ ಇಕ್ಬಾಲ್ ಅವರ ಆರೋಗ್ಯದ ಸ್ಥಿತಿ

ಕ್ರೀಡೆಗಳು ದೇಶ - ವಿದೇಶ

ತಿಮ್ಮಪ್ಪನ ಸನ್ನಿಧಿಯಲ್ಲಿ ಮುಡಿ ಸಮರ್ಪಿಸಿದ ವಿಶ್ವ ಚೆಸ್ ಚಾಂಪಿಯನ್ ಡಿ. ಗುಕೇಶ್‌

ಆಂಧ್ರಪ್ರದೇಶ: ವಿಶ್ವ ಚೆಸ್‌ ಚಾಂಪಿಯನ್‌ಷಿಪ್‌ ಗೆದ್ದು ಇತಿಹಾಸ ನಿರ್ಮಿಸಿರುವ ಭಾರತದ ಗ್ರ್ಯಾಂಡ್‌ ಮಾಸ್ಟರ್‌ ಡಿ. ಗುಕೇಶ್‌ ಕುಟುಂಬ ಸಮೇತರಾಗಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಮುಡಿ ಸಮರ್ಪಿಸಿದ್ದಾರೆ. ಬಳಿಕ ದೇವರ ದರ್ಶನ ಪಡೆದು

ಕ್ರೀಡೆಗಳು ದಕ್ಷಿಣ ಕನ್ನಡ ಮಂಗಳೂರು

ಇಟಲಿಯಲ್ಲಿ ನಡೆಯುವ ಸ್ಪೆಷಲ್ ಒಲಿಂಪಿಕ್‌ ಫ್ಲೋರ್ ಬಾಲ್ ಟೂರ್ನಿಗೆ ಮಂಗಳೂರಿನ ಸೌಮ್ಯಾ ದೇವಾಡಿಗ ಮುಖ್ಯ ಕೋಚ್

ಮಂಗಳೂರು : ಈ ಬಾರಿಯ ಸ್ಪೆಷಲ್ ಒಲಿಂಪಿಕ್ಸ್ ವರ್ಲ್ಡ್ ವಿಂಟರ್ ಗೇಮ್ಸ್ ಟೂರ್ನಿ 2025 ಇಟಲಿಯಲ್ಲಿ ನಡೆಯುತ್ತಿದೆ. ಈ ಟೂರ್ನಿಯಲ್ಲಿ ಭಾಗವಹಿಸಲು ಮಂಗಳೂರಿನ ಸೌಮ್ಯಾ ದೇವಾಡಿಗ ಫ್ಲೋರ್ ಬಾಲ್ ತರಬೇತುದಾರೆಯಾಗಿ ಇಟಲಿಗೆ ಪ್ರಯಾಣ ಬೆಳೆಸಲಿದ್ದಾರೆ.