Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕ್ರೀಡೆಗಳು ದೇಶ - ವಿದೇಶ

ಐಪಿಎಲ್ 2026ಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ಕೋಚ್ ಹುದ್ದೆ ತೊರೆದ ದ್ರಾವಿಡ್

2026 ರ ಐಪಿಎಲ್ ಆರಂಭಕ್ಕೆ ಇನ್ನು ಸಾಕಷ್ಟು ಸಮಯವಿದೆ. ಆದಾಗ್ಯೂ ಹಲವು ಫ್ರಾಂಚೈಸಿಗಳು ತಮ್ಮ ತಮ್ಮ ತಂಡಗಳಲ್ಲಿರುವ ನ್ಯೂನತೆಗಳನ್ನು ಸರಿಪಡಿಸಿಕೊಳ್ಳುವ ಕೆಲಸ ಮಾಡುತ್ತಿವೆ. ಇದಕ್ಕೆ ಪೂರಕವಾಗಿ ಈಗಾಗಲೇ ಟ್ರೇಡಿಂಗ್ ವಿಂಡೋವನ್ನು ಸಹ ತೆರೆಯಲಾಗಿದೆ. ಇದರಡಿಯಲ್ಲಿ ಫ್ರಾಂಚೈಸಿ,

ಕ್ರೀಡೆಗಳು ದೇಶ - ವಿದೇಶ

ಕ್ರಿಕೆಟ್ ಲೋಕದಲ್ಲಿ ಹೊಸ ದಾಖಲೆ: ದುಲೀಪ್ ಟ್ರೋಫಿಯಲ್ಲಿ ಡಬಲ್ ಹ್ಯಾಟ್ರಿಕ್ ಸಾಧಿಸಿದ ಆಕಿಬ್ ನಬಿ

ದುಲೀಪ್ ಟ್ರೋಫಿಯಲ್ಲಿ (Duleep Trophy) ನಡೆಯುತ್ತಿರುವ ಕ್ವಾರ್ಟರ್ ಫೈನಲ್ ಸುತ್ತಿನಲ್ಲಿ 4 ತಂಡಗಳು ಮುಖಾಮುಖಿಯಾಗಿವೆ. ಇದರಲ್ಲಿ ಪೂರ್ವ ವಲಯ ಹಾಗೂ ಉತ್ತರ ವಲಯ ತಂಡಗಳ ನಡುವೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ

ಕ್ರೀಡೆಗಳು ದೇಶ - ವಿದೇಶ

ರಾಷ್ಟ್ರೀಯ ಕ್ರೀಡಾ ದಿನ 2025: ಮೇಜರ್ ಧ್ಯಾನ್ ಚಂದ್ ಜನ್ಮದಿನದ ಇತಿಹಾಸ ಮತ್ತು ಮಹತ್ವ

ನಮ್ಮನ್ನು ಆರೋಗ್ಯಕರವಾಗಿ ಮತ್ತು ಫಿಟ್‌ ಆಗಿ ಇಡುವಲ್ಲಿ ಕ್ರೀಡೆ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಆರೋಗ್ಯ ಮಾತ್ರವಲ್ಲದೆ ಮಾನಸಿಕ ಆರೋಗ್ಯವೂ ಉತ್ತಮಗೊಳ್ಳುತ್ತದೆ. ಹೌದು ಕ್ರೀಡೆಯಿಂದ ಒತ್ತಡ ಕಡಿಮೆಯಾಗುತ್ತದೆ, ಮಾನಸಿಕ ಸ್ಥಿತಿ ಸುಧಾರಿಸುತ್ತದೆ.

ಕ್ರೀಡೆಗಳು

ಟಿ20 ಕ್ರಿಕೆಟ್: 500 ವಿಕೆಟ್ ಪಡೆದ 5ನೇ ಬೌಲರ್ ಶಕೀಬ್ ಅಲ್ ಹಸನ್; ದಾಖಲೆಗಳ ಸರದಾರ!

ಟಿ20 ಕ್ರಿಕೆಟ್ ಇತಿಹಾಸದಲ್ಲಿ 500+ ವಿಕೆಟ್ ಪಡೆದಿರುವುದು ಕೇವಲ 5 ಬೌಲರ್ಗಳು ಮಾತ್ರ. ಈ ಪಟ್ಟಿಯಲ್ಲಿ ರಶೀದ್ ಖಾನ್ ಅಗ್ರಸ್ಥಾನದಲ್ಲಿದ್ದರೆ, ಇದೀಗ ಐದನೇ ಸ್ಥಾನದಲ್ಲಿ ಶಾಕಿಬ್ ಅಲ್ ಹಸನ್ ಕಾಣಿಸಿಕೊಂಡಿದ್ದಾರೆ. ಅದು ಸಹ 502

ಕ್ರೀಡೆಗಳು ದೇಶ - ವಿದೇಶ ಮನರಂಜನೆ

ಬಿಸಿಸಿಐ-ಡ್ರೀಮ್11 ಮುರಿದ ಒಪ್ಪಂದ -ಏಷ್ಯಾಕಪ್‌ನಲ್ಲಿ ಭಾರತ ತಂಡಕ್ಕೆ ಹೊಸ ಪ್ರಾಯೋಜಕ ಯಾರು?

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿ ಬಿಸಿಸಿಐ ನಿರೀಕ್ಷೆಯಂತೆ ಡ್ರೀಮ್ 11 ಜೊತೆಗಿನ ಒಪ್ಪಂದವನ್ನು ಕಡಿದುಕೊಂಡಿದೆ. ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ ಅಂಗೀಕಾರವಾದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಡ್ರೀಮ್ ಇಲೆವೆನ್ಜೊತೆಗಿನ ಸಂಬಂಧವನ್ನು ಕಡಿದುಕೊಂಡ

ಕ್ರೀಡೆಗಳು ದೇಶ - ವಿದೇಶ

ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ಏಕದಿನ ನಿವೃತ್ತಿ ವದಂತಿಗೆ ತೆರೆ: ಬಿಸಿಸಿಐ ಸ್ಪಷ್ಟನೆ

ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು. ಈಗ ಈ ಇಬ್ಬರು ಆಟಗಾರರು ಏಕದಿನ ಮಾದರಿಯಿಂದಲೂ ನಿವೃತ್ತರಾಗುತ್ತಿದ್ದಾರೆ ಎಂಬ ವರದಿಗಳಿವೆ. ಆದರೀಗ ಭಾರತೀಯ ಕ್ರಿಕೆಟ್

ಕ್ರೀಡೆಗಳು ದೇಶ - ವಿದೇಶ

ತಕ್ಷಣ ನಿವೃತ್ತಿ ಕಾರಣದ ರಹಸ್ಯ ಬಗ್ಗೆ ವರ್ಷದ ಬಳಿಕ ಬಹಿರಂಗ ಪಡಿಸಿದ ಆರ್ ಅಶ್ವಿನ್

ಭಾರತದ ಸ್ಪಿನ್ ದಂತಕಥೆ ರವಿಚಂದ್ರನ್ ಅಶ್ವಿನ್ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮಧ್ಯದಲ್ಲಿ ನಿವೃತ್ತಿ ಘೋಷಿಸಿದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಮಾಜಿ ನಾಯಕ ಮತ್ತು ಕೋಚ್ ರಾಹುಲ್ ದ್ರಾವಿಡ್ ಅವರೊಂದಿಗಿನ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ

ಕ್ರೀಡೆಗಳು ದೇಶ - ವಿದೇಶ

ತವರಿನಲ್ಲೇ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾಕ್ಕೆ ಹೀನಾಯ ಸೋಲು: ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಕೈಚೆಲ್ಲಿದ ಆಸೀಸ್

ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ತವರಿನಲ್ಲಿ ಹೀನಾಯ ಸೋಲು ಎದುರಿಸಿದೆ. ನಾಯಕ ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಸ್ಟೀವ್ ಸ್ಮಿತ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್‌ರಂತಹ ಶ್ರೇಷ್ಠ ಆಟಗಾರರಿಲ್ಲದೆ ದಕ್ಷಿಣ ಆಫ್ರಿಕಾ (Australia vs South Africa)

ಕ್ರೀಡೆಗಳು

ರಚಿನ್ ರವೀಂದ್ರ ಭರ್ಜರಿ ಶತಕ: ಝಿಂಬಾಬ್ವೆ ವಿರುದ್ಧ ನ್ಯೂಜಿಲೆಂಡ್‌ಗೆ ಬೃಹತ್ ಮುನ್ನಡೆ

ಬುಲವಾಯೊದ ಕ್ವೀನ್ಸ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಝಿಂಬಾಬ್ವೆ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಯುವ ಎಡಗೈ ದಾಂಡಿಗ ರಚಿನ ರವೀಂದ್ರ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ನ್ಯೂಝಿಲೆಂಡ್ ತಂಡ

ಕರ್ನಾಟಕ ಕ್ರೀಡೆಗಳು

ಬೆಂಗಳೂರಿನಲ್ಲಿ 80,000 ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣಕ್ಕೆ ಅನುಮೋದನೆ

ಕರ್ನಾಟಕದ ಕ್ರಿಕೆಟ್ ಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇದೀಗ ಬೆಂಗಳೂರಿನ ಹೊರವಲಯದಲ್ಲಿ ಕ್ರೀಡಾಂಗಣ ನಿರ್ಮಿಸಲು ಹಸಿರು ನಿಶಾನೆ ತೋರಿದೆ. ಬೊಮ್ಮಸಂದ್ರದಲ್ಲಿರುವ ಸೂರ್ಯ ಸಿಟಿಯಲ್ಲಿ 80,000