Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕ್ರೀಡೆಗಳು ದೇಶ - ವಿದೇಶ

ಟೀಂ ಇಂಡಿಯಾಗೆ ಟಿ20 ವಿಶ್ವಕಪ್​ಗೂ ಮುನ್ನ ಕಳವಳ: ಒಂದು ವರ್ಷದಿಂದ ಕಳಪೆ ಫಾರ್ಮ್‌ನಲ್ಲಿ ನಾಯಕ ಸೂರ್ಯಕುಮಾರ್ ಯಾದವ್!

ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಂ ಇಂಡಿಯಾ (Team India) ಇಲ್ಲಿಯವರೆಗೆ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಏಕದಿನ ಸರಣಿಯನ್ನು ಸೋತ ನಂತರ, ಇದೀಗ ಟಿ20 ಸರಣಿ ಕೂಡ ಸೋಲಿನೊಂದಿಗೆ ಆರಂಭವಾಗಿದೆ. ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಆ ಬಳಿಕ ನಡೆದ

ಕ್ರೀಡೆಗಳು

ಭಾರತ VS ಆಸ್ಟ್ರೇಲಿಯಾ ಟಿ20 ಸರಣಿ: ಅಭಿಷೇಕ್ ಶರ್ಮಾ ಹೋರಾಟ ವ್ಯರ್ಥ; 2ನೇ ಪಂದ್ಯದಲ್ಲಿ ಆಸೀಸ್‌ಗೆ ಸುಲಭ ಜಯ, ಸರಣಿಯಲ್ಲಿ 1-0 ಮುನ್ನಡೆ

ಮೆಲ್ಬರ್ನ್‌: ಅಭಿಷೇಕ್‌ ಶರ್ಮಾ ಏಕಾಂಗಿ ಹೋರಾಟದ ಹೊರತಾಗಿಯೂ ಅಗ್ರ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ ಆಸ್ಟ್ರೇಲಿಯಾ ವಿರುದ್ಧ ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. ಮೆಲ್ಬರ್ನ್‌ ಕ್ರಿಕೆಟ್‌ ಅಂಗಳದಲ್ಲಿಂದು ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ

ಕ್ರೀಡೆಗಳು ದೇಶ - ವಿದೇಶ

ಕ್ಯಾನ್‌ಬೆರಾ: ಭಾರತ vs ಆಸ್ಟ್ರೇಲಿಯಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಅಡ್ಡಿ; ಯಾವುದೇ ಫಲಿತಾಂಶವಿಲ್ಲದೆ ರದ್ದು

ಕ್ಯಾನ್ಬೆರಾ: ಭಾರತ ಮತ್ತು ಆಸ್ಟ್ರೇಲಿಯಾ (Ind vs AUS) ನಡುವಿನ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಮಳೆಯಾಟವೇ ಮೇಲಾಗಿದೆ. ನಿರಂತರ ಮಳೆ (Rain) ಸುರಿಯುತ್ತಿದ್ದ ಕಾರಣ ಇಂದಿನ ಪಂದ್ಯವನ್ನ ರದ್ದುಗೊಳಿಸಲಾಗಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವೆ

ಕ್ರೀಡೆಗಳು ದೇಶ - ವಿದೇಶ

ಭಾರತ ಉಪನಾಯಕ ಶ್ರೇಯಸ್ ಅಯ್ಯರ್‌ಗೆ ಗಂಭೀರ ಗಾಯ: ಆಂತರಿಕ ರಕ್ತಸ್ರಾವದಿಂದ ಐಸಿಯುನಲ್ಲಿ ಚಿಕಿತ್ಸೆ

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಕೊನೇ ಪಂದ್ಯದಲ್ಲಿ ಕ್ಯಾಚ್‌ ಹಿಡಿಯವ ವೇಳೆ ಎಡ ಪಕ್ಕೆಲುಬು ಗಾಯಕ್ಕೆ ತುತ್ತಾಗಿ ಟೀಂ ಇಂಡಿಯಾ ಉಪನಾಯಕ ಶ್ರೇಯಸ್‌ ಅಯ್ಯರ್‌ (Shreyas Iyer) ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಂತರಿಕ ರಕ್ತಸ್ರಾವದಿಂದ

ಕ್ರೀಡೆಗಳು

ವಿರಾಟ್ ಕೊಹ್ಲಿಗೆ ‘ಶೂನ್ಯಾತಂಕ’: ಸತತ 2 ಪಂದ್ಯಗಳಲ್ಲಿ ಡಕೌಟ್; ಸಿಡ್ನಿಯಲ್ಲೂ ಸೊನ್ನೆಗೆ ಔಟಾದರೆ ಅನಗತ್ಯ ‘ಹ್ಯಾಟ್ರಿಕ್’ ದಾಖಲೆ!

ಪರ್ತ್‌ನಲ್ಲಿ 8 ಎಸೆತಗಳಲ್ಲಿ ಸೊನ್ನೆ, ಅಡಿಲೇಡ್‌ನಲ್ಲಿ 4 ಎಸೆತಗಳಲ್ಲಿ ಸೊನ್ನೆ, ಇದೀಗ ಸಿಡ್ನಿಯಲ್ಲಿ..? ದಶಕಗಳ ಕಾಲ ವಿಶ್ವ ಕ್ರಿಕೆಟ್ ಅನ್ನು ಆಳಿದ್ದ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ( Virat Kohli) ಇದೀಗ ಆಸ್ಟ್ರೇಲಿಯಾ

ಕ್ರೀಡೆಗಳು

ವಿರಾಟ್‌ ಕೊಹ್ಲಿಯಿಂದ 17 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿ ಕೆಟ್ಟ ದಾಖಲೆ: ಆಸ್ಟ್ರೇಲಿಯಾ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲೂ ಕೊಹ್ಲಿ ‘ಡಕ್ ಔಟ್’!

ಅಡಿಲೇಡ್: 17 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿ ವಿರಾಟ್‌ ಕೊಹ್ಲಿ  ಕೆಟ್ಟ ಸಾಧನೆ ಮಾಡಿದ್ದಾರೆ. ಆಸ್ಟ್ರೇಲಿಯಾ (Australia) ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲೂ ಕೊಹ್ಲಿ (Virat Kohli) ಶೂನ್ಯಕ್ಕೆ ಔಟಾಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ನಾಯಕ

ಕ್ರೀಡೆಗಳು ದೇಶ - ವಿದೇಶ

ಹ್ಯಾಂಡ್‌ಶೇಕ್‌, ಏಷ್ಯಾ ಕಪ್‌ ವಿವಾದದ ನಡುವೆಯೇ ಮತ್ತೊಂದು ‘ಭಾರತ vs ಪಾಕಿಸ್ತಾನ’ ಪಂದ್ಯ: ಹಾಂಗ್ ಕಾಂಗ್ ಕ್ರಿಕೆಟ್ ಸಿಕ್ಸಸ್‌ನಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿ!

ಮುಂಬೈ: ಹ್ಯಾಂಡ್‌ಶೇಕ್‌, ಏಷ್ಯಾ ಕಪ್‌ (Asia Cup) ವಿವಾದದ ಬೆನ್ನಲ್ಲೇ ಮತ್ತೆ ಭಾರತ (India) ಮತ್ತು ಪಾಕಿಸ್ತಾನದ (Pakistan) ಮಧ್ಯೆ ಕ್ರಿಕೆಟ್‌ ಪಂದ್ಯ ನಡೆಯಲಿದೆ. ಇದೇ ನ. 7 ರಿಂದ 9 ರವರೆಗೆ ಈ ಟೂರ್ನಿ

ಕ್ರೀಡೆಗಳು ದೇಶ - ವಿದೇಶ

ಏಷ್ಯಾಕಪ್ ಟ್ರೋಫಿ ವಿವಾದ: ಪಾಕಿಸ್ತಾನವನ್ನು ಮಣಿಸಿದರೂ ಚಾಂಪಿಯನ್ ಭಾರತಕ್ಕೆ ಕಪ್ ಇಲ್ಲ; ಟ್ರೋಫಿ ಹಸ್ತಾಂತರಕ್ಕೆ ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿ ನಿರಾಕರಣೆ!

2025 ರ ಏಷ್ಯಾಕಪ್ (Asia Cup) ಫೈನಲ್‌ನಲ್ಲಿ ಪಾಕಿಸ್ತಾನವನ್ನು ಮಣಿಸಿ ಸೂರ್ಯಕುಮಾರ್ ನೇತೃತ್ವದ ಭಾರತ ತಂಡ (India vs Pakistan) ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆದರೆ ಈ ಟೂರ್ನಿ ನಡೆದು ತಿಂಗಳಾಗುತ್ತ ಬಂದರೂ ಚಾಂಪಿಯನ್ ಟೀಂ ಇಂಡಿಯಾಕ್ಕೆ

ಕ್ರೀಡೆಗಳು ದೇಶ - ವಿದೇಶ

ಮಹಿಳಾ ಏಕದಿನ ವಿಶ್ವಕಪ್: ಪಾಕಿಸ್ತಾನ ತಂಡ ಹೊರಬಿದ್ದಿದ್ದರಿಂದ ನಾಕೌಟ್ ಪಂದ್ಯಗಳು ಭಾರತದಲ್ಲೇ ನಡೆಯುವುದು ಖಚಿತ!

ಮಹಿಳಾ ಏಕದಿನ ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡ ಹೊರಬಿದ್ದಿದೆ. ಆಡಿದ 6 ಪಂದ್ಯಗಳಲ್ಲಿ 4 ರಲ್ಲಿ ಪಾಕ್ ಪಡೆ ಸೋಲನುಭವಿಸಿದೆ. ಇನ್ನು ಎರಡು ಪಂದ್ಯಗಳು ಮಳೆಯ ಕಾರಣ ರದ್ದಾಗಿದ್ದವು. ಅದರಂತೆ ಕೇವಲ 2 ಅಂಕಗಳನ್ನು ಮಾತ್ರ

ಕ್ರೀಡೆಗಳು ದೇಶ - ವಿದೇಶ

ಭಾರತ-ಆಸ್ಟ್ರೇಲಿಯಾ ಏಕದಿನ ಸಮರಕ್ಕೆ ಕ್ಷಣಗಣನೆ: 3 ಪಂದ್ಯಗಳ ಸರಣಿಯ ಸಂಪೂರ್ಣ ವೇಳಾಪಟ್ಟಿ ಪ್ರಕಟ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಹೈವೋಲ್ಟೇಜ್ ಏಕದಿನ ಸರಣಿಯು ಅಕ್ಟೋಬರ್ 19ರಿಂದ ಆರಂಭವಾಗಲಿದ್ದು, ಈ ಪಂದ್ಯಗಳನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಕೊಹ್ಲಿ – ರೋಹಿತ್ ಮೇಲೆ ಹೆಚ್ಚಿದ ನಿರೀಕ್ಷೆ