Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳನ ಕೈಚಳಕ: ಗ್ಯಾಸ್ ಸಿಲಿಂಡರ್ ಹೊತ್ತೊಯ್ದ ಖದೀಮ.

Spread the love

ರಾಮನಗರ: ಇಸ್ರೇಲ್-ಇರಾನ್ ಯುದ್ಧದ (Iran-Israel Airstrike) ಎಫೆಕ್ಟ್‌ನಿಂದಾಗಿ ಒಂದೆಡೆ ಗ್ಯಾಸ್ ಸಿಲಿಂಡರ್ (Gas Cylinder) ಅಭಾವ ಸೃಷ್ಟಿಯಾಗಿದ್ರೆ ಮತ್ತೊಂದೆಡೆ ಸಿಲಿಂಡರ್ ಕಳ್ಳರ ಹಾವಳಿ ಹೆಚ್ಚಾಗಿದೆ. ಚನ್ನಪಟ್ಟಣದ ಕನಕನಗರದ ಕೃಷ್ಣಪ್ಪ ಎಂಬುವವ ಮನೆಯಲ್ಲಿ ಸಿಲಿಂಡರ್ ಕಳ್ಳತನ (Theft) ಮಾಡಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಬಂದ ಖದೀಮ ಕಾಂಪೌಂಡ್ ಒಳಗೆ ಇದ್ದ ಸಿಲಿಂಡರ್ ಕದ್ದು ಎಸ್ಕೇಪ್ ಆಗಿದ್ದಾನೆ. ಫುಲ್ ಗ್ಯಾಸ್ ಇದ್ದ ಸಿಲಿಂಡರ್ ಅನ್ನು ಕಳ್ಳ ಹೊತ್ತೊಯ್ದ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆಮೊದಲೇ ಸಿಲಿಂಡರ್ ಪೂರೈಕೆ ವ್ಯತ್ಯಯದಿಂದ ಆತಂಕಗೊಂಡಿದ್ದ ನಿವಾಸಿಗಳಿಗೆ ಇದೀಗ ಸಿಲಿಂಡರ್ ಕಳ್ಳರ ಹಾವಳಿ ಹೊಸ ತಲೆನೋವಾಗಿದೆ. ಈ ಸಂಬಂಧ ಚನ್ನಪಟ್ಟಣ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ


Spread the love
Share:

administrator

Leave a Reply

Your email address will not be published. Required fields are marked *