Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಲೂಚಿಸ್ತಾನದಲ್ಲಿ ಟೀಮ್ ಇಂಡಿಯಾ ಗೆಲುವಿನ ಹಬ್ಬವಿಡಿಯೋ ವೈರಲ್!

Spread the love

ಕೊಲಂಬೊದಲ್ಲಿ ನಡೆದ ಭಾರತ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 175 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು ಕೇವಲ 114 ರನ್​ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನವನ್ನು ರುಬ್ಬುತ್ತಿದ್ದಾರೆ. ಇಂಡಿಯಾ ಗೆದ್ದರೆ ಭಾರತ ಸಂಭ್ರಮಿಸಿಬೇಕಿತ್ತು. ಆದರೆ ಈ ಸಂಭ್ರಮ ಗಡಿಯಾಚೆಗೆ ಇದೆ. ಬಲೂಚಿಸ್ತಾನದ ವಿವಿಧ ಭಾಗಗಳಲ್ಲಿ ಭಾರತದ ಗೆಲ್ಲುವನ್ನು ಸಂಭ್ರಮಿಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಭಾರತದ ಪ್ರತಿಯೊಂದು ವಿಕೆಟ್ ಪತನ ಮತ್ತು ಬೌಂಡರಿಗಳಿಗೆ ಅಲ್ಲಿನ ಜನರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. “ಇದು ಕೇವಲ ಆಟವಲ್ಲ, ನಮ್ಮ ಭಾವನೆಗಳ ಪ್ರತಿಬಿಂಬ” ಎಂಬಂತೆ ಬಲೂಚ್ ಯುವಕರು ಭಾರತದ ಧ್ವಜ ಹಿಡಿದು ಸಂಭ್ರಮಿಸುತ್ತಿರುವ ವಿಡಿಯೋಗಳು ವೈರಲ್ ಆಗಿವೆ.


Spread the love
Share:

administrator

Leave a Reply

Your email address will not be published. Required fields are marked *