Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಡ್ಯದ ಸಾಗ್ಯ ಗ್ರಾಮದಲ್ಲಿ ದುರಂತ: ಜಮೀನಿನ ಕೆಲಸದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು.

Spread the love

ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಜಮೀನಿನಲ್ಲಿ ವಿದ್ಯುತ್ ಪ್ರವಹಿಸಿ ರೈತ ಸಾವನಪ್ಪಿದ್ದಾನೆ. ಸಾಗ್ಯ ಗ್ರಾಮದಲ್ಲಿ ರೈತರ (38) ದುರ್ಮರಣ ಹೊಂದಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಸಾಗ್ಯ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಜಮೀನುನಲ್ಲಿ ವಿದ್ಯುತ್ ತಂತಿಗೆ ತೆಂಗಿನ ಗರಿಗಳು ತಾಗಿವೆ. ತೆಂಗಿನ ಗರಿಗಳನ್ನು ಜಮೀನಿನಿಂದ ಹೊರ ಹಾಕುವಾಗ ಈ ಒಂದು ದುರಂತ ಸಂಭವಿಸಿದೆ. ಘಟನೆ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *