Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಾಟ್ಸಪ್‌ನಲ್ಲಿ ವೈರಲ್ ಆಗಿದ್ದ ಬೈಕ್ ಸವಾರರ ತಲ್ವಾರ್ ಹಿಡಿದು ತಿರುಗಾಡುತ್ತಿದ್ದ ಪೋಟೋ ಬಗ್ಗೆ ಸ್ಪಷ್ಟನೆ

Spread the love

ಮಂಗಳೂರು : ಸಾಮಾಜಿಕ ಜಾಲತಾಣ ವಾಟ್ಸಪ್ ನಲ್ಲಿ ತಲ್ವಾರ್ ಹಿಡಿದು ಬೈಕ್ ಸವಾರರು ತಿರುಗಾಡುತ್ತಿದ್ದಾರೆ ಎಂಬ ಪೋಟೋ ಮತ್ತು ವಾಯ್ಸ್ ಕ್ಲಿಪ್ ವೈರಲ್ ಆಗಿದ್ದು, ಇದೀಗ ಈ ಮಾಹಿತಿ ಸಂಪೂರ್ಣ ಸುಳ್ಳು ಸುದ್ದಿ ಎಂದು ತಿಳಿದು ಬಂದಿದೆ.

ಇಬ್ಬರು ಯುವಕರು ಮೂಡಬಿದ್ರೆಗೆ ಹೋಗುತ್ತಿದ್ದಾಗ ಹಿಂಬದಿಯ ಸವಾರ ತನ್ನ ಕೈಯಲ್ಲಿ ಆಕ್ವೇರಿಯಂ ಕಲ್ಲು ಮತ್ತು ಇ-ಸಿಗರೇಟ್ ಹಿಡಿದುಕೊಂಡಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಬಜ್ಪೆ ಠಾಣೆಯಲ್ಲಿ ತಪ್ಪು ಮಾಹಿತಿ ಹರಡಿದವರ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *