Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೊಲೆರೋ ಪಿಕ್‌ಅಪ್ ಹಾಗೂ ಬಸ್ ನಡುವೆ ಅಪಘಾ*ತ!

Spread the love

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಕೆರೆಕತ್ತಗಿನೂರು ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಪವಾಡಸದೃಶ್ಯವಾಗಿ ಬೊಲೆರೋ ಪಿಕ್-ಅಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಕಾಮಗಾರಿ ಹಿನ್ನೆಲೆ ಒಂದೇ ಟ್ರ್ಯಾಕ್​​ನಲ್ಲಿ ವಾಹನಗಳು ಸಂಚಾರ ನಡೆಸುತ್ತಿದ್ದು, ಎರಡು ದಿನದ ಹಿಂದೆ ನಡೆದಿರುವ ಘಟನೆಯ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.


Spread the love
Share:

administrator

Leave a Reply

Your email address will not be published. Required fields are marked *