Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟ: ಭದ್ರತಾ ವೈಫಲ್ಯ ಬಯಲು; 20 ಅಡಿ ದೂರದಲ್ಲಿದ್ದರೂ ಸ್ಫೋಟ ಸೆರೆಹಿಡಿಯದ ಸಿಸಿಟಿವಿ!

Spread the love

ಮೈಸೂರು: ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ನಡೆದ ಸಿಲಿಂಡರ್ ಸ್ಪೋಟ ಪ್ರಕರಣದಿಂದ (Cylinder blast near Mysuru Palace) ಅರಮನೆಯ ಭದ್ರತಾ ವೈಫಲ್ಯ ಬಟಬಯಲಾಗಿದೆ.

ಸ್ಪೋಟ ಸಂಭವಿಸಿದ 20 ಅಡಿ ದೂರದಲ್ಲೇ ಅಧುನಿಕ ತಂತ್ರಜ್ಞಾನದ ಸಿಸಿಟಿವಿ (CCTV) ಹಾಕಲಾಗಿದೆ. ಆದರೆ ಈ ಸಿಸಿಟಿವಿಯಲ್ಲಿ ಸ್ಫೋಟದ ದೃಶ್ಯವೇ ಸೆರೆಯಾಗಿಲ್ಲ

ಮೈಸೂರು ಅರಮನೆಗೆ ವರ್ಷದಿಂದ ವರ್ಷಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಅರಮನೆಯ ಆವರಣ ಮತ್ತು ಸುತ್ತಮುತ್ತಲಿನ ರಸ್ತೆಯಲ್ಲಿ ಸಿಸಿಟಿವಿ ಹಾಕಲಾಗಿದೆ. ಅದರಲ್ಲೂ ಸ್ಫೋಟ ಸಂಭವಿಸಿದ ಜಾಗದ ಸುಮಾರು 20 ಅಡಿ ದೂರದಲ್ಲಿ 360 ಡಿಗ್ರಿ ಸಿಸಿಟಿವಿಯನ್ನು ಹಾಕಲಾಗಿದೆ. ಆದರೆ ಈ ಸಿಸಿಟಿವಿಯಲ್ಲಿ ಸ್ಫೋಟದ ದೃಶ್ಯ ಸೆರೆಯಾಗಿಲ್ಲ.

ಈ ಸ್ಪೋಟದ ಮೂಲಕ ಅರಮನೆಯ ಭದ್ರತಾ ವೈಫಲ್ಯ ಬಟಬಯಲಾಗಿದೆ. ಭದ್ರತೆ ವಿಚಾರದಲ್ಲಿ ಅರಮನೆ ಆಡಳಿತ ಮಂಡಳಿಗೆ ಇರುವ ನಿರ್ಲಕ್ಷ್ಯ ಎಂಥದ್ದು ಎನ್ನವುದು ಈ ಪ್ರಕರಣದಿಂದ ಸಾಬೀತಾಗಿದೆ.


Spread the love
Share:

administrator

Leave a Reply

Your email address will not be published. Required fields are marked *