Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೆ.ಆರ್.ಪುರಂನಲ್ಲಿ ಸಿಲಿಂಡರ್ ಸ್ಫೋಟ: ಇಬ್ಬರಿಗೆ ಗಂಭೀರ ಗಾಯ!

Spread the love

ಬೆಂಗಳೂರು: ಕೆ.ಆರ್.ಪುರಂನ (K.R Puram) ಮಂಜುನಾಥ್ ಲೇಔಟ್‍ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಕಟ್ಟಡಕ್ಕೆ ಬೆಂಕಿ ಆವರಿಸಿದೆ. ಈ ಅವಘಡದಲ್ಲಿ (Fire Accident) ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಪೂರ್ಣಿಮ (46), ವೆಂಕಟೇಶ್ (40) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೂರ್ಣಿಮಾ ಅವರ ಸ್ಥಿತಿ ಗಂಭೀರವಾಗಿದೆ.

ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love
Share:

administrator

Leave a Reply

Your email address will not be published. Required fields are marked *