Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಡೀರ್ ಲೇಕ್ ವಿಮಾನ ಅಪಘಾತ: ಭಾರತೀಯ ಪ್ರಜೆಯ ದಾರುಣ ಅಂತ್ಯ

Spread the love

ಪೂರ್ವ ಕೆನಡಾದ ಡೀರ್ ಲೇಕ್ ಬಳಿ ನಡೆದ ಸಣ್ಣ ವಿಮಾನ ಅಪಘಾತದಲ್ಲಿ ಭಾರತೀಯರೊಬ್ಬರು ಮೃತಪಟ್ಟಿದ್ದಾರೆ ಎಂದು ಟೊರೊಂಟೊದಲ್ಲಿನ ಭಾರತೀಯ ರಾಯಭಾರ ಕಚೇರಿ ಮಂಗಳವಾರ ತಿಳಿಸಿದೆ.
ಡೀರ್‌ ಲೇಕ್‌ ಪ್ರಾದೇಶಿಕ ವಿಮಾನ ನಿಲ್ದಾಣದಿಂದ ಶನಿವಾರ ಸಂಜೆ ಹಾರಾಟ ಆರಂಭಿಸಿದ ಸ್ವಲ್ಪ ಸಮಯದಲ್ಲೇ ವಿಮಾನ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ.
ವಿಮಾನದಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ.

‘ನ್ಯೂಫೌಂಡ್‌ಲೆಂಡ್‌ನ ಡೀರ್‌ ಲೇಕ್‌ ಬಳಿ ವಿಮಾನ ಪತನಕ್ಕೀಡಾಗಿದ್ದು, ಇದರಲ್ಲಿದ್ದ ಭಾರತೀಯ ಪ್ರಜೆ ಗೌತಮ್‌ ಸಂತೋಷ್‌ ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೆ ಎಲ್ಲ ಅಗತ್ಯ ನೆರವು ಒದಗಿಸಲು ಸ್ಥಳೀಯ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ’ ಎಂದು ರಾಯಭಾರ ಕಚೇರಿ ತಿಳಿಸಿದೆ.


Spread the love
Share:

administrator

Leave a Reply

Your email address will not be published. Required fields are marked *