Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚುನಾವಣಾ ಕಣ ರಂಗೇರಿತು! ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಮತಯುದ್ಧ ಆರಂಭ

Spread the love

ದೆಹಲಿ: ಇಂದು ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.ಬೆಳಗ್ಗೆ 7 ಗಂಟೆಯಿಂದ ಸಂಜೆ 6:30 ಗಂಟೆವರೆಗೂ ಮತದಾನ ನಡೆಯಲಿದ್ದು 1.56 ಕೋಟಿ ಮತದಾರರು ಮತ ಚಲಾವಣೆ ಮಾಡಲಿದ್ದಾರೆ.

ಒಟ್ಟು 699 ಅಭ್ಯರ್ಥಿಗಳು ಕಣದಲ್ಲಿದ್ದು ಅದೃಷ್ಟ ಪರೀಕ್ಷಿಸಿಕೊಳ್ತಿದ್ದಾರೆ. ಫೆಬ್ರವರಿ 8ಕ್ಕೆ ಫಲಿತಾಂಶ ಹೊರಬೀಳಲಿದೆ.ಕಳೆದ 25 ವರ್ಷಗಳಿಂದ ಮರೀಚಿಕೆಯಾಗಿರುವ ಅಧಿಕಾರವನ್ನು ದಕ್ಕಿಸಿಕೊಳ್ಳಲು ಬಿಜೆಪಿ ಸರ್ವ ಪ್ರಯತ್ನ ಮಾಡುತ್ತಿದೆ. ದಶಕದಿಂದ ಇರುವ ಅಧಿಕಾರವನ್ನು ಉಳಿಸಿಕೊಳ್ಳಲು  ಉಚಿತ ಯೋಜನೆಗಳನ್ನು ಅಪ್‌ ಘೋಷಿಸಿದೆ. ಇತ್ತ ಗೆದ್ದು ಮಾನ ಉಳಿಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.


Spread the love
Share:

administrator

Leave a Reply

Your email address will not be published. Required fields are marked *