Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಡಾ. ಖತೀಜ ನೈನಾಗೆ ರಾಜ್ಯ ಮಟ್ಟದಲ್ಲಿ ರ‍್ಯಾಂಕ್.

Spread the love

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿವಿಯು ನಡೆಸಿದ 2023/24 ನೇ ವರ್ಷದ ದಂತ ವೈದ್ಯಕೀಯ ಪರೀಕ್ಷೆಯಲ್ಲಿ ಶ್ರೀನಿವಾಸ್ ಇನ್ ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಮುಕ್ಕ ವಿಧ್ಯಾರ್ಥಿನಿ ಖತೀಜ ನೈನಾ ರವರು 6 ವಿಭಾಗದಲ್ಲಿ ರ‍್ಯಾಂಕ್ ಪಡೆದಿರುತ್ತಾರೆ. ಇವರು ಬದ್ರುದ್ದೀನ್ ಕೂಳೂರು (ಸಾಹಿತಿ) ಮತ್ತು ರಜಿಯಾ ಬಾನುರವರ ಪುತ್ರಿ.


Spread the love
Share:

administrator

Leave a Reply

Your email address will not be published. Required fields are marked *