Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸಾಲಬಾಧೆ ತಾಳಲಾರದೆ ವೃದ್ಧ ದಂಪತಿ ಆತ್ಮಹತ್ಯೆ

Spread the love

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಸಾಲಭಾಧೆ ತಾಳದೆ ವೃದ್ಧ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೂಲಂಪಲ್ಲಿ ಗ್ರಾಮದ ಮನೆಯಲ್ಲಿ ವಿಷ ಸೇವಿಸಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಪೂಲಂಪಲ್ಲಿ ಗ್ರಾಮದಲ್ಲಿ ಈ ಒಂದು ಆತ್ಮಹತ್ಯೆ ಪ್ರಕರಣ ನಡೆದಿದೆ. ಜಂಗಾಲ ಹಳ್ಳಿ ಮೂಲದ ಅಶ್ವತಪ್ಪ (70) ಹಾಗೂ ಹನುಮಕ್ಕ (65) ಆತ್ಮಹತ್ಯೆಗೆ ಶರಣಾಗಿದ್ದಾರೆ ಸಾಲ ಬಾಧೆಯಿಂದ ವೃದ್ಧ ದಂಪತಿ ಆತ್ಮಹತ್ಯೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು ಘಟನಾ ಸ್ಥಳಕ್ಕೆ ಗುಡಿಮಂಡೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *