Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಸ್ತೆ ಅಪಘಾತದಲ್ಲಿ ಖ್ಯಾತ ಪಂಜಾಬಿ ಗಾಯಕ ಹರ್ಮನ್ ಸಿಧು ಸಾವು

Spread the love

ನವದೆಹಲಿ : ರಸ್ತೆ ಅಪಘಾತದಲ್ಲಿ ಖ್ಯಾತ ಪಂಜಾಬಿ ಗಾಯಕ ಹರ್ಮನ್ ಸಿಧು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಂಜಾಬಿ ಮನರಂಜನಾ ಜಗತ್ತು ಗಾಯಕ ಹರ್ಮನ್ ಸಿಧು ಅವರನ್ನು ಕಳೆದುಕೊಂಡಿರುವುದು ಅತ್ಯಂತ ದುಃಖಕರ ಸುದ್ದಿವಾಗಿದ್ದು, ಅವರಿಗೆ 37 ವರ್ಷ ವಯಸ್ಸಾಗಿತ್ತು.

ಪಂಜಾಬ್‌’ನ ಪಟಿಯಾಲದಿಂದ ಮಾನ್ಸಾಗೆ ಪ್ರಯಾಣಿಸುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಸಂಗೀತಗಾರ ಸಾವನ್ನಪ್ಪಿದ್ದಾರೆ. ವರದಿಯ ಪ್ರಕಾರ, ಅವರು ಮನೆಗೆ ಹಿಂದಿರುಗುತ್ತಿದ್ದಾಗ ಅವರ ಕಾರು ಟ್ರಕ್‌’ಗೆ ಡಿಕ್ಕಿ ಹೊಡೆದಿದೆ.

ವರದಿಗಳ ಪ್ರಕಾರ, ಅಪಘಾತವು ಅತ್ಯಂತ ಭೀಕರವಾಗಿದ್ದು, ಬದುಕುಳಿಯುವ ಸಾಧ್ಯತೆಯೇ ಇಲ್ಲ. ಅಪಘಾತದಲ್ಲಿ ಅವರ ಕಾರು ಗುರುತಿಸಲಾಗದಷ್ಟು ನಾಶವಾಗಿದೆ.


Spread the love
Share:

administrator

Leave a Reply

Your email address will not be published. Required fields are marked *