Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಂಕಿ ಅನಾಹುತ: 8 ಅಂಗಡಿಗಳು ಭಸ್ಮ

Spread the love

ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟದ ಬಸ್ ನಿಲ್ದಾಣದ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8ಕ್ಕೂ ಹೆಚ್ಚು ಅಂಗಡಿಗಳು ಭಸ್ಮವಾಗಿವೆ. ಮೂರಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದು, ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಅಥವಾ ಕಿಡಿಗೇಡಿಗಳ ಕೃತ್ಯವಾಗಿದ್ದಿರಬಹುದೆಂದು ಶಂಕೆ ವ್ಯಕ್ತವಾಗಿದೆ.


Spread the love
Share:

administrator

Leave a Reply

Your email address will not be published. Required fields are marked *