Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದೊಡ್ಡಬಳ್ಳಾಪುರ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ

Spread the love

ದೊಡ್ಡಬಳ್ಳಾಪುರ: ಕೈಗಾರಿಕಾ ಪ್ರದೇಶದ ವೀರಾಪುರ ರಸ್ತೆ ಬದಿಯಲ್ಲಿರುವ ಪ್ಲಾಸ್ಮಿಕ್ಸ್ ಕಂಪನಿಯಲ್ಲಿ ಬುಧವಾರ ಬೆಳಗಿನ ಜಾವ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಕಾರ್ಖಾನೆ ಹೊತ್ತಿ ಉರಿದಿದೆ.

ಅವಘಡದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಕಾರ್ಖಾನೆಯಲ್ಲಿದ್ದ ಅಪಾರ ಪ್ರಮಾಣದ ಪ್ಲಾಸ್ಟಿಕ್ ವಸ್ತುಗಳು ಸುಟ್ಟು ಹೋಗಿವೆ.

ಸುಮಾರು 4 ಗಂಟೆಗಳ ಕಾಲ ಬೆಂಕಿ ಹೊತ್ತಿ ಉರಿದಿದೆ.

ಎಂಟು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಯಿತು. ಬೆಂಕಿ ಆಕಸ್ಮಿಕಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಎಂದು ಕಾರ್ಖಾನೆಯ ಸಿಬ್ಬಂದಿ ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *